ಪ್ರಜಾಪ್ರಭುತ್ವ ರಕ್ಷಣೆಗೆ ಕೈಜೋಡಿಸಿ

ರಾಮನಗರ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಲು, ಕೋಮುವಾದಿ ಶಕ್ತಿಗಳನ್ನು ತಡೆಗಟ್ಟಲು ಎಲ್ಲರೂ ಕೈಜೋಡಿಸಬೇಕೆಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಭಾನುವಾರ ಸಂಜೆ ನಡೆದ…

View More ಪ್ರಜಾಪ್ರಭುತ್ವ ರಕ್ಷಣೆಗೆ ಕೈಜೋಡಿಸಿ

ನಿಶಾ ಸ್ಪರ್ಧೆಗೆ ವಿರೋಧ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಚುನಾವಣೆಯನ್ನು ಈ ಬಾರಿ ಭರ್ಜರಿಯಾಗಿ ನಡೆಸಬಹುದು ಎನ್ನುವ ಖುಷಿಯಲ್ಲಿದ್ದ ಬಿಜೆಪಿಯಲ್ಲೀಗ ಬಿರುಗಾಳಿ ಎದ್ದಿದೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ, ನಾಮಪತ್ರ ಸಲ್ಲಿಕೆಗೆ ಎರಡು ದಿನ ಬಾಕಿ ಇರುವಾಗ ಗೊಂದಲ ನಿರ್ವಣವಾಗಿದ್ದು…

View More ನಿಶಾ ಸ್ಪರ್ಧೆಗೆ ವಿರೋಧ

ಕಸ ವಿಲೇವಾರಿಯೇ ಸಮಸ್ಯೆ

ರಾಮನಗರ: ನಗರದ ಹಲವೆಡೆ ಸಮರ್ಪಕ ತ್ಯಾಜ್ಯ ವಿಲೇವಾರಿಯಾಗದೆ ಸಂಚಾರಕ್ಕೆ ತೊಂದರೆಯಾಗಿದೆ. ರಾಮನಗರ ನಗರಸಭೆ ವ್ಯಾಪ್ತಿಯ ಜಾಲಮಂಗಲ, ರಾಯರದೊಡ್ಡಿ, ಮಾಗಡಿ ರಸ್ತೆ ಇಕ್ಕೆಲಗಳಲ್ಲಿ ತ್ಯಾಜ್ಯ ರಾಶಿ ಸಾಮಾನ್ಯವಾಗಿದೆ. ಕಸದ ರಾಶಿ ಇರುವೆಡೆ ನಾಯಿ, ಹಂದಿ ಹಾವಳಿ ಜಾಸ್ತಿಯಾಗಿದ್ದು,…

View More ಕಸ ವಿಲೇವಾರಿಯೇ ಸಮಸ್ಯೆ

ಕುಡಿವ ನೀರಿನ ಸಮಸ್ಯೆ ಉಲ್ಬಣ

ರಾಮನಗರ: ಬೇಸಿಗೆ ಶುರುವಾಗುತ್ತಿದ್ದಂತೆ ನಗರದಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ದಿನಬಳಕೆ ನೀರಿಗಾಗಿ ಜನ ಪರದಾಡುವಂತಾಗಿದೆ. ರಾಮನಗರ ನಗರಸಭಾ ವ್ಯಾಪ್ತಿಯ 31 ವಾರ್ಡ್​ಗಳಲ್ಲೂ ನೀರಿನ ಸಮಸ್ಯೆ ಇದೆ. ಶುದ್ಧ ನೀರಿನ ಘಟಕಗಳು ಕುಡಿಯುವ ನೀರಿನ ಕೊರತೆ ನೀಗಿಸಿದರೆ,…

View More ಕುಡಿವ ನೀರಿನ ಸಮಸ್ಯೆ ಉಲ್ಬಣ

ಯೋಗೇಶ್ವರ್ ಅಥವಾ ನಿಶಾ?

ರಾಮನಗರ: ಜಿಲ್ಲೆಯಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರಭಾವಿ ರಾಜಕಾರಣಿಗಳನ್ನು ಹೊಂದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ ಮೈತ್ರಿ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್ ಕಣಕ್ಕೆ ಇಳಿಯಲಿದ್ದು, ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್ ಇಲ್ಲವೇ ಅವರ ಪುತ್ರಿ ನಿಶಾ ಸ್ಪರ್ಧೆ…

View More ಯೋಗೇಶ್ವರ್ ಅಥವಾ ನಿಶಾ?

ರಾಮನಗರ ಜಿಲ್ಲೆಯಲ್ಲಿ ರಾವಣ ರಾಜ್ಯ

ರಾಮನಗರ: ‘ರಾಮನ’ ಹೆಸರಿರುವ ರಾಮನಗರ ಜಿಲ್ಲೆಯಲ್ಲಿ ನಡೆಯುತ್ತಿರುವುದು ‘ರಾವಣ ರಾಜ್ಯ’ ಎಂದು ಹೇಳುವ ಮೂಲಕ ಡಿ.ಕೆ. ಸಹೋದರರ ವಿರುದ್ಧ ಸಿ.ಪಿ.ಯೋಗೇಶ್ವರ್ ಹರಿಹಾಯ್ದರು. ನಗರದ ಕಲ್ಯಾಣ ಮಂಟಪದಲ್ಲಿ ಮಂಗಳವಾರ ರಾಮನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಬೂತ್​ವುಟ್ಟದ ಕಾರ್ಯಕರ್ತರ ಸಭೆಯಲ್ಲಿ…

View More ರಾಮನಗರ ಜಿಲ್ಲೆಯಲ್ಲಿ ರಾವಣ ರಾಜ್ಯ

ಬಿಸಿಲಿನ ಅಬ್ಬರ, ಪಾಳಿಯಲ್ಲಿ ಪ್ರಚಾರ

ರಾಮನಗರ: ಈ ಬಾರಿ ಜಿಲ್ಲೆಯಲ್ಲಿ ಚುನಾವಣೆ ಕಾವಿಗಿಂತ ಬಿಸಿಲಿನ ಬೇಗೆ ಅಧಿಕವಾಗಿದ್ದು, ಚುನಾವಣಾ ಪ್ರಚಾರಕ್ಕೆ ನೇರ ಹೊಡೆತ ನೀಡುತ್ತಿದೆ. ಸುತ್ತಲೂ ಬಂಡೆಗಳಿಂದ ಆವೃತ್ತವಾಗಿರುವ ಜಿಲ್ಲೆಯಲ್ಲಿ ಬಿಸಿಲ ಝುಳ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಜನ ಮನೆಯಿಂದ ಹೊರಗೆ…

View More ಬಿಸಿಲಿನ ಅಬ್ಬರ, ಪಾಳಿಯಲ್ಲಿ ಪ್ರಚಾರ

ನೈತಿಕ ಮತದಾನದಿಂದ ಉತ್ತಮ ಸಮಾಜ

ರಾಮನಗರ: ಲೋಕಸಭಾ ಚುನಾವಣೆಯಲ್ಲಿ ನೈತಿಕ ಮತದಾನ ಮಾಡುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ.ಬಾಬು ಹೇಳಿದರು. ತಾಲೂಕು ಪಂಚಾಯಿತಿ ಹಾಗೂ ಕೇಂದ್ರ ಚುನಾವಣಾ ಆಯೋಗದ ಸ್ವೀಪ್ ಸಮಿತಿ…

View More ನೈತಿಕ ಮತದಾನದಿಂದ ಉತ್ತಮ ಸಮಾಜ

ಪ್ರತಿಷ್ಠೆಗೆ ತಿರುಗಿದ ಚುನಾವಣಾ ಕಣ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ಗೆ ಪ್ರತಿಸ್ಪರ್ಧಿಗಳೇ ಇಲ್ಲ ಎಂದಿರುವ ಡಿಕೆಶಿ ಸೋದರರ ಸವಾಲನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದೇವೆ ಎಂದು ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಡಿ.ಕೆ.ಸುರೇಶ್ ಅವರನ್ನು ಮೋದಿಗಿಂತ ಹೆಚ್ಚು ಮತಗಳಿಂದ ಗೆಲ್ಲಿಸುತ್ತೇನೆ ಎಂದು ಸಚಿವ…

View More ಪ್ರತಿಷ್ಠೆಗೆ ತಿರುಗಿದ ಚುನಾವಣಾ ಕಣ

ಬಿಜೆಪಿಯಿಂದ ಯೋಗೇಶ್ವರ್ ಸ್ಪರ್ಧೆ?

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಅದರೊಂದಿಗೆ ಈ ಕ್ಷೇತ್ರ ಹೈವೋಲ್ಟೇಜ್ ಕಣವಾಗಿ ಮಾರ್ಪಡುವ ಎಲ್ಲ ಲಕ್ಷಣ ಕಾಣತೊಡಗಿದೆ. ಬೆಂಗಳೂರಿನಲ್ಲಿ ಮಂಗಳವಾರ ನಡೆದ ಬಿಜೆಪಿ…

View More ಬಿಜೆಪಿಯಿಂದ ಯೋಗೇಶ್ವರ್ ಸ್ಪರ್ಧೆ?