ರಾಯಬಾಗ: ಗುತ್ತಿಗೆದಾರನಿಂದ ವಾಹನ ಸಂಚಾರಕ್ಕೆ ಅಡ್ಡಿ

ರಾಯಬಾಗ: ತಾಲೂಕಿನ ನಾಗರಾಳದಿಂದ ಬ್ಯಾಕೂಡ ಮುಖ್ಯ ರಸ್ತೆಗೆ ಹೋಗುವ ಸಾರ್ವಜನಿಕ ರಸ್ತೆ ಸಂಚಾರ ಬಂದ್ ಮಾಡಿ, ಲಾರಿ ಚಾಲಕರ ಮೇಲೆ ಗೂಂಡಾಗಿರಿ ನಡೆಸುತ್ತಿರುವ ಗುತ್ತಿಗೆದಾರನ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಲಾರಿ…

View More ರಾಯಬಾಗ: ಗುತ್ತಿಗೆದಾರನಿಂದ ವಾಹನ ಸಂಚಾರಕ್ಕೆ ಅಡ್ಡಿ

ನ್ಯಾಯವಾದಿ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ರಾಯಬಾಗ: ಸ್ಥಳೀಯ ನ್ಯಾಯವಾದಿ ಆರ್.ಎಲ್. ಅಸೋದೆ ಅವರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿರುವುದು ಹಾಗೂ ನ.2ರಂದು ದೆಹಲಿಯ ನ್ಯಾಯಾಲಯದ ಆವರಣದಲ್ಲಿ ನ್ಯಾಯವಾದಿಗಳ ಮೇಲೆ ಪೊಲೀಸರು ಹಲ್ಲೆ ಮಾಡಿರುವುದನ್ನು ಖಂಡಿಸಿ ಸ್ಥಳೀಯ ನ್ಯಾಯವಾದಿಗಳ ಸಂಘದ ಸದಸ್ಯರು…

View More ನ್ಯಾಯವಾದಿ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ರಾಯಬಾಗ: ರಸ್ತೆಯಲ್ಲಿ ಬಿರುಕು, ಸಂಚಾರಕ್ಕೆ ಅಡಚಣೆ

ರಾಯಬಾಗ: ತಾಲೂಕಿನ ಜಲಾಲಪುರ ಗ್ರಾಮದ ಜಲಾಲಪುರ-ಹಳೇ ದಿಗ್ಗೇವಾಡಿ ಮಾರ್ಗದ ತಾಯಿಬಾಯಿ ದೇವಸ್ಥಾನದ ರಸ್ತೆ ಇತ್ತೀಚೆಗೆ ಸುರಿದ ಭಾರಿ ಮಳೆ ಹಾಗೂ ಕೃಷ್ಣಾ ಪ್ರವಾಹದಿಂದ ಬಿರುಕು ಬಿಟ್ಟಿದೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ…

View More ರಾಯಬಾಗ: ರಸ್ತೆಯಲ್ಲಿ ಬಿರುಕು, ಸಂಚಾರಕ್ಕೆ ಅಡಚಣೆ

ರಾಯಬಾಗ: ಗುಂಡಿಗಳ ಮಧ್ಯೆ ಕಾಣೆಯಾದ ರಸ್ತೆ !

|ಸುಧೀರ ಎಂ. ಕಳ್ಳೆ ರಾಯಬಾಗ ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳುತ್ತಿರುವ ರಾಯಬಾಗ ತಾಲೂಕಿನ ಬಹುತೇಕ ರಸ್ತೆಗಳು ನಿರ್ಮಿಸಿದ ಕೆಲವೇ ತಿಂಗಳಲ್ಲಿ ಹಾಳಾಗುತ್ತಿವೆ. ಇದರಿಂದ ಪ್ರಯಾಣಿಕರು ನಿತ್ಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಶಾಪ ಹಾಕುತ್ತ ಸಂಚಾರ ಮಾಡುತ್ತಿದ್ದಾರೆ.…

View More ರಾಯಬಾಗ: ಗುಂಡಿಗಳ ಮಧ್ಯೆ ಕಾಣೆಯಾದ ರಸ್ತೆ !

ರಾಯಬಾಗ: ವರುಣನ ಆರ್ಭಟಕ್ಕೆ ತತ್ತರಿಸಿದ ಜನ

ರಾಯಬಾಗ: ಪಟ್ಟಣ ಸೇರಿ ತಾಲೂಕಿನಾದ್ಯಂತ ನಿರಂತರ ಮಳೆ ಬೀಳುತ್ತಿರುವುದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎರಡು ತಿಂಗಳ ಹಿಂದಷ್ಟೇ ಪ್ರವಾಹದಿಂದ ತತ್ತರಿಸಿದ್ದ ತಾಲೂಕಿನ ಜನರು, ಈಗ ಮತ್ತೆ ಧಾರಾಕಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸೋಮವಾರ ರಾತ್ರಿ…

View More ರಾಯಬಾಗ: ವರುಣನ ಆರ್ಭಟಕ್ಕೆ ತತ್ತರಿಸಿದ ಜನ

ಅಲೆಲೇ ರಸ್ತೆ ಏನೂ ನಿನ್ನ ಅವಸ್ಥೆ

|ಸುಧೀರ ಎಂ. ಕಳ್ಳೆ ರಾಯಬಾಗ ರೈಲ್ವೆ ಸ್ಟೇಷನ್ ಓವರ್ ಬ್ರಿಡ್ಜ್ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ರಾಯಬಾಗ-ಹಾರೂಗೇರಿ ರಸ್ತೆ ಬಂದ್ ಆಗಿದೆ. ಹಾರೂಗೇರಿಗೆ ಹೋಗಲು ಪರ್ಯಾಯವಾಗಿ ರೈಲ್ವೆ ಸ್ಟೇಷನ್ ಹತ್ತಿರದ ಬೆಕ್ಕೇರಿ ರಸ್ತೆಯ ಬೊಮ್ಮನಾಳ ಗ್ರಾಮದ…

View More ಅಲೆಲೇ ರಸ್ತೆ ಏನೂ ನಿನ್ನ ಅವಸ್ಥೆ

ರಾಯಬಾಗ: ಓವರ್ ಹೆಡ್ ಟ್ಯಾಂಕ್ ನಿರುಪಯುಕ್ತ

ಸುದಿರ ಎಂ. ಕಳ್ಳೆ ರಾಯಬಾಗಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡಿ ಓವರ್ ಹೆಡ್ ಟ್ಯಾಂಕ್‌ಗಳನ್ನು ನಿರ್ಮಿಸಿದೆ. ಆದರೆ, ಕುಡಿಯುವ ನೀರಿನ ಸಮಸ್ಯೆ ನೀಗಿಸಬೇಕಿದ್ದ ಟ್ಯಾಂಕ್,…

View More ರಾಯಬಾಗ: ಓವರ್ ಹೆಡ್ ಟ್ಯಾಂಕ್ ನಿರುಪಯುಕ್ತ

ರಾಯಬಾಗ: ಕ್ರೀಡೆ ಆರೋಗ್ಯಕ್ಕೆ ಸಹಕಾರಿ

ರಾಯಬಾಗ: ಪ್ರತಿಯೊಬ್ಬರೂ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಾಧನೆ ಮಾಡಬೇಕು. ಕ್ರೀಡೆ ಆರೋಗ್ಯಕ್ಕೆ ಸಹಕಾರಿಯಾಗಿದೆ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದ್ದಾರೆ. ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.…

View More ರಾಯಬಾಗ: ಕ್ರೀಡೆ ಆರೋಗ್ಯಕ್ಕೆ ಸಹಕಾರಿ

ಕೇಂದ್ರ, ರಾಜ್ಯ ಸರ್ಕಾರದಿಂದ ನಿರಾಶ್ರಿತರ ನಿರ್ಲಕ್ಷ

ರಾಯಬಾಗ: ನೆರೆಸಂತ್ರಸ್ತರ ಬಗ್ಗೆ ನಿರ್ಲಕ್ಷ್ಯ ತೋರಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ಮುಳುಗದಿರಲಿ ಬದುಕು ಎಂಬ ಅಭಿಯಾನದ ಮೂಲಕ ರಾಯಬಾಗ ಮತ್ತು ಕುಡಚಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನಾ ರ‌್ಯಾಲಿ…

View More ಕೇಂದ್ರ, ರಾಜ್ಯ ಸರ್ಕಾರದಿಂದ ನಿರಾಶ್ರಿತರ ನಿರ್ಲಕ್ಷ

ಪ್ರಿಯಾಂಕಾ ಗಾಂಧಿ ಬಂಧನಕ್ಕೆ ಖಂಡನೆ

ರಾಯಬಾಗ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ರಾಯಬಾಗ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಈರಗೌಡ ಪಾಟೀಲ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಡಿ.ಎಚ್.ಕೋಮರ…

View More ಪ್ರಿಯಾಂಕಾ ಗಾಂಧಿ ಬಂಧನಕ್ಕೆ ಖಂಡನೆ