Wednesday, 12th December 2018  

Vijayavani

Breaking News
ರಸ್ತೆ ಉಬ್ಬು ನಿರ್ಮಿಸಿ ಅಪಘಾತ ತಪ್ಪಿಸಿ

ಹುಣಸೂರು: ಹುಣಸೂರು-ಕೆ.ಆರ್.ನಗರ ಮುಖ್ಯರಸ್ತೆಯ ವಿಸ್ತರಣೆ ಕಾರ್ಯ ಶೀಘ್ರ ಕೈಗೊಳ್ಳಿ, ಪಟ್ಟಣದಲ್ಲಿ ಫುಟ್‌ಪಾತ್ ವ್ಯಾಪಾರಿಗಳಿಂದಾಗಿ ಅಪಘಾತಗಳು ಹೆಚ್ಚುತ್ತಿದ್ದು ಅದನ್ನು ನಿಯಂತ್ರಿಸಿ, ಬಿಳಿಕೆರೆ...

ಕರಾವಳಿ ಜಂಕ್ಷನ್ ಸಂಚಾರ ಸಂಕಷ್ಟ

ಅವಿನ್ ಶೆಟ್ಟಿ, ಉಡುಪಿ ಮಂಗಳೂರು-ಕುಂದಾಪುರ-ಉಡುಪಿ-ಮಲ್ಪೆ ರಸ್ತೆಯ ಪ್ರಮುಖ ಸಂಪರ್ಕ ಕೇಂದ್ರ, ಕರಾವಳಿ ಬೈಪಾಸ್ ಜಂಕ್ಷನ್‌ನ ಫ್ಲೈಓವರ್ ಸಂಚಾರಕ್ಕೆ ಮುಕ್ತಗೊಂಡರೂ ಹೊಸ...

ಸುರತ್ಕಲ್ ಎನ್‌ಐಟಿಕೆ ಟೋಲ್‌ಗೇಟ್ ರದ್ದು

-ವಿಜಯವಾಣಿ ಸುದ್ದಿಜಾಲ ಮಂಗಳೂರು ಸುರತ್ಕಲ್ ಎನ್‌ಐಟಿಕೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇರುವ ಟೋಲ್‌ಗೇಟ್ ರದ್ದುಪಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(ಎನ್‌ಎಚ್‌ಎಐ) ಕೇಂದ್ರ ಕಚೇರಿಗೆ ಶಿಫಾರಸು ಮಾಡಲು ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕ ಸಾಮ್ಸನ್ ವಿಜಯ...

ಶಿರಾಡಿಯಲ್ಲಿ ಸರಕು ವಾಹನ ಸಂಚಾರ ಶೀಘ್ರ

ವಿಜಯವಾಣಿ ಸುದ್ದಿಜಾಲ ಮಂಗಳೂರು ಶಿರಾಡಿ ಘಾಟಿ ರಸ್ತೆಯಲ್ಲಿ ಎಲ್ಲ ರೀತಿಯ ಸರಕು ಸಾಗಾಟ ವಾಹನಗಳ ಸಂಚಾರ ಸದ್ಯದಲ್ಲೇ ಆರಂಭವಾಗಲಿದೆ. ಆಗಸ್ಟ್‌ನಲ್ಲಿ ಭೂಕುಸಿತ ಬಳಿಕ ಘಾಟಿ ರಸ್ತೆಯಲ್ಲಿ ಸರಕು ಸಾಗಾಟ ವಾಹನಗಳನ್ನು ನಿಷೇಧಿಸಲಾಗಿತ್ತು. ಲೋಕೋಪಯೋಗಿ ಇಲಾಖೆಯ...

ಚಾ.ನಗರ-ಗುಂಡ್ಲುಪೇಟೆ ಹೆದ್ದಾರಿ ಅಭಿವೃದ್ಧಿಗೆ ವರದಿ ಸಲ್ಲಿಕೆ

ಚಾಮರಾಜನಗರ : ಚಾಮರಾಜನಗರ-ಗುಂಡ್ಲುಪೇಟೆ ರಾಜ್ಯ ಹೆದ್ದಾರಿ (81)ಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿಪಡಿಸಲು ವಿಸ್ತೃತ ಯೋಜನಾ ವರದಿ ತಯಾರಿಸಿ ಅನುಮೋದನೆಗಾಗಿ ಕೇಂದ್ರ ಭೂ ಸಾರಿಗೆ ಇಲಾಖೆಗೆ ಕಳುಹಿಸಲಾಗಿದೆ ಎಂದು ಇಂಡಿಯನ್ ಇಂಟರ್‌ನ್ಯಾಷನಲ್ ಇನ್‌ಫ್ರಾಸ್ಟ್ರಕ್ಚರ್ ಇಂಜಿನಿಯರ್ಸ್‌ ಲಿಮಿಟೆಡ್‌ನ...

ಅಪಘಾತಕ್ಕೆ ಮೂವರು ಬಲಿ

ಕುಂದಾಪುರ: ತುರ್ತು ಚಿಕಿತ್ಸೆಗಾಗಿ ಕಾರವಾರ ಆಸ್ಪತ್ರೆಯಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಹೊರಟ ಆಂಬುಲೆನ್ಸ್ ಕೋಟ ಮಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಅಪಘಾತಕ್ಕೀಡಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮೂವರು ಗಂಭೀರ ಗಾಯಗೊಂಡಿದ್ದಾರೆ. ಕಾರವಾರ ಅಮದಳ್ಳಿ ನಿವಾಸಿಗಳಾದ...

Back To Top