ಅಭಿವೃದ್ಧಿಯೇ ಇಲ್ಲದೆ 100 ದಿನ ಪೂರೈಸಿದ ಮೋದಿ ಸರ್ಕಾರಕ್ಕೆ ಅಭಿನಂದನೆಗಳು: ರಾಹುಲ್‌ ಗಾಂಧಿ

ನವದೆಹಲಿ: ಲೋಕಸಭೆಯಲ್ಲಿ ಭರ್ಜರಿ ಬಹುಮತ ಪಡೆದು ಎರಡನೇ ಅವಧಿಗೆ ಕೇಂದ್ರದ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂದು 100 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ…

View More ಅಭಿವೃದ್ಧಿಯೇ ಇಲ್ಲದೆ 100 ದಿನ ಪೂರೈಸಿದ ಮೋದಿ ಸರ್ಕಾರಕ್ಕೆ ಅಭಿನಂದನೆಗಳು: ರಾಹುಲ್‌ ಗಾಂಧಿ

ನಿಮ್ಮ ಕೆಲಸ ವ್ಯರ್ಥವಾಗಿಲ್ಲ, ಭಾರತೀಯ ಬಾಹ್ಯಾಕಾಶ ಯಾತ್ರೆಗಳಿಗೆ ಅಡಿಗಲ್ಲಾಗಿದೆ: ರಾಹುಲ್‌ ಗಾಂಧಿ

ನವದೆಹಲಿ: ಚಂದ್ರಯಾನ – 2 ಕಾರ್ಯಾಚರಣೆ ಭಾಗವಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ವಿಜ್ಞಾನಿಗಳ ಅದ್ಭುತ ಕಾರ್ಯಕ್ಕಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿಜ್ಞಾನಿಗಳನ್ನು ಶ್ಲಾಘಿಸಿದ್ದಾರೆ. ಚಂದ್ರಯಾನ-2 ಪ್ರಮುಖ ಹಂತವಾಗಿ ವಿಕ್ರಂ ಲ್ಯಾಂಡರ್​ ಚಂದ್ರನ…

View More ನಿಮ್ಮ ಕೆಲಸ ವ್ಯರ್ಥವಾಗಿಲ್ಲ, ಭಾರತೀಯ ಬಾಹ್ಯಾಕಾಶ ಯಾತ್ರೆಗಳಿಗೆ ಅಡಿಗಲ್ಲಾಗಿದೆ: ರಾಹುಲ್‌ ಗಾಂಧಿ

ಕೈಗೆ ಕಾಶ್ಮೀರ ಮುಜುಗರ; ರಾಹುಲ್ ಹೇಳಿಕೆ ಉಲ್ಲೇಖಿಸಿ ವಿಶ್ವಸಂಸ್ಥೆಗೆ ಪಾಕ್ ದೂರು

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಟೀಕಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಹಿಂದೆ ನೀಡಿದ್ದ ಹೇಳಿಕೆಯಿಂದ ಈಗ ಪಕ್ಷಕ್ಕೆ ಭಾರಿ ಮುಜುಗರ ಉಂಟಾಗಿದೆ. ಜಮ್ಮು- ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ…

View More ಕೈಗೆ ಕಾಶ್ಮೀರ ಮುಜುಗರ; ರಾಹುಲ್ ಹೇಳಿಕೆ ಉಲ್ಲೇಖಿಸಿ ವಿಶ್ವಸಂಸ್ಥೆಗೆ ಪಾಕ್ ದೂರು

Video | ಪ್ರವಾಹ ಪರಿಹಾರ ಸ್ಥಿತಿ ಅವಲೋಕಿಸಲು ವಯನಾಡಿಗೆ ತೆರಳಿದ್ದ ರಾಹುಲ್‌ರನ್ನು ತಬ್ಬಿ, ಮುತ್ತುಕೊಟ್ಟ ವ್ಯಕ್ತಿ

ನವದೆಹಲಿ: ಕೇರಳದ ವಯನಾಡ್‌ ಕ್ಷೇತ್ರಕ್ಕೆ ಭೇಟಿ ನೀಡಿದ್ದ ವೇಳೆ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರಿಗೆ ವ್ಯಕ್ತಿಯೊಬ್ಬ ಕೆನ್ನೆಗೆ ಮುತ್ತುಕೊಟ್ಟಿದ್ದಾನೆ. ಬೂದು ಬಣ್ಣದ ಟೀ ಶರ್ಟ್‌ ಧರಿಸಿದ್ದ ರಾಹುಲ್‌, ತಮ್ಮ ಕಾರಿನಲ್ಲಿ ಕುಳಿತು ಕಿಟಕಿಯಿಂದ…

View More Video | ಪ್ರವಾಹ ಪರಿಹಾರ ಸ್ಥಿತಿ ಅವಲೋಕಿಸಲು ವಯನಾಡಿಗೆ ತೆರಳಿದ್ದ ರಾಹುಲ್‌ರನ್ನು ತಬ್ಬಿ, ಮುತ್ತುಕೊಟ್ಟ ವ್ಯಕ್ತಿ

ಆರ್‌ಬಿಐ ನಿಧಿ ಲೂಟಿ ಹೊಡೆದರೆ ಆರ್ಥಿಕ ವಿಪತ್ತಿಗೆ ಪರಿಹಾರವಲ್ಲ ಎಂದಿದ್ದ ರಾಹುಲ್‌ಗೆ ನಿರ್ಮಲಾ ಸೀತಾರಾಮನ್‌ ತಿರುಗೇಟು

ನವದೆಹಲಿ: ಉದ್ಯಮಿಗಳು ಆತಂಕವಿಲ್ಲದೆಯೇ ತಮ್ಮ ವ್ಯವಹಾರಗಳನ್ನು ಮುಂದುವರಿಸಬೇಕೆಂದು ನಾವು ಬಯಸುತ್ತೇವೆ ಎಂದು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ. ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ(RBI) ಸೋಮವಾರ ತನ್ನ ಡಿವಿಡೆಂಡ್‌ ಮತ್ತು ಹೆಚ್ಚುವರಿ ನಿಧಿ…

View More ಆರ್‌ಬಿಐ ನಿಧಿ ಲೂಟಿ ಹೊಡೆದರೆ ಆರ್ಥಿಕ ವಿಪತ್ತಿಗೆ ಪರಿಹಾರವಲ್ಲ ಎಂದಿದ್ದ ರಾಹುಲ್‌ಗೆ ನಿರ್ಮಲಾ ಸೀತಾರಾಮನ್‌ ತಿರುಗೇಟು

ಎಂದಿಗೆ ಈ ಹುಚ್ಚುತನ ಕೊನೆಯಾಗುತ್ತದೆ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ರಾಹುಲ್ ಗಾಂಧಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಘಟಕದ ಮುಖ್ಯಸ್ಥ ಗುಲಾಮ್‌ ಅಹ್ಮದ್‌ ಮಿರ್‌ ಮತ್ತು ಹಿರಿಯ ನಾಯಕ ರವೀಂದರ್‌ ಶರ್ಮಾ ಅವರ ಬಂಧನವನ್ನು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯಸಭೆಯ ವಿಪಕ್ಷ ನಾಯಕ…

View More ಎಂದಿಗೆ ಈ ಹುಚ್ಚುತನ ಕೊನೆಯಾಗುತ್ತದೆ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ರಾಹುಲ್ ಗಾಂಧಿ

ಇದೀಗ ಕಾಶ್ಮೀರದಿಂದಲೂ ಸೊಸೆಯನ್ನು ತರಬಹುದು ಎಂದ ಖಟ್ಟರ್‌; ಟ್ವೀಟ್‌ ಮೂಲಕ ಕಿಡಿಕಾರಿದ ರಾಹುಲ್‌, ಮಮತಾ ಬ್ಯಾನರ್ಜಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರದ ಕ್ರಮವನ್ನು ಉಲ್ಲೇಖಿಸಿ ಹರ್ಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ ಸಾರ್ವಜನಿಕವಾಗಿ ತಮಾಷೆ ಮಾಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಇದಕ್ಕೂ ಮುನ್ನ ಉತ್ತರ…

View More ಇದೀಗ ಕಾಶ್ಮೀರದಿಂದಲೂ ಸೊಸೆಯನ್ನು ತರಬಹುದು ಎಂದ ಖಟ್ಟರ್‌; ಟ್ವೀಟ್‌ ಮೂಲಕ ಕಿಡಿಕಾರಿದ ರಾಹುಲ್‌, ಮಮತಾ ಬ್ಯಾನರ್ಜಿ

ರಾಜ್ಯ ಸರ್ಕಾರಗಳನ್ನು ಉರುಳಿಸಲು ಬಿಜೆಪಿ ಹಣಬಲ, ಬೆದರಿಕೆಯನ್ನು ಬಳಸುತ್ತಿದೆ: ರಾಹುಲ್‌ ಗಾಂಧಿ

ಅಹಮದಾಬಾದ್‌: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಶುಕ್ರವಾರ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ಸರ್ಕಾರವನ್ನು ಉರುಳಿಸಲು ಹಣ ಬಲ ಮತ್ತು ಬೆದರಿಕೆ ತಂತ್ರವನ್ನು ಅನುಸರಿಸುತ್ತಿದೆ. ಇದೇ ತಂತ್ರವನ್ನು ಕರ್ನಾಟಕದಲ್ಲಿ ಸರ್ಕಾರ ಉರುಳಿಸಲು ಕೂಡ ಬಳಸುತ್ತಿದೆ ಎಂದು…

View More ರಾಜ್ಯ ಸರ್ಕಾರಗಳನ್ನು ಉರುಳಿಸಲು ಬಿಜೆಪಿ ಹಣಬಲ, ಬೆದರಿಕೆಯನ್ನು ಬಳಸುತ್ತಿದೆ: ರಾಹುಲ್‌ ಗಾಂಧಿ

ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

ನವದೆಹಲಿ: ಅಹ್ಮದಾಬಾದ್‌ ಜಿಲ್ಲಾ ಸಹಕಾರ ಬ್ಯಾಂಕ್‌ ಮತ್ತು ಅಧ್ಯಕ್ಷ ಅಜಯ್‌ ಪಟೇಲ್‌ ದಾಖಲಿಸಿದ್ದ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗಿಂದು ಜಾಮೀನು ಮಂಜೂರಾಗಿದೆ. ಅಹ್ಮದಾಬಾದ್‌ ಮೆಟ್ರೋಪಾಲಿಟನ್‌ ನ್ಯಾಯಾಲಯಕ್ಕೆ ಹಾಜರಾಗಿದ್ದ…

View More ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

ಕಾಂಗ್ರೆಸ್‌ನಲ್ಲಿ ಮುಂದುವರಿದ ರಾಜೀನಾಮೆ ಪರ್ವ; ಸೋಲಿನ ಹೊಣೆಹೊತ್ತು ರಾಜೀನಾಮೆ ನೀಡಿದ ಎಐಸಿಸಿ ಕಾರ್ಯದರ್ಶಿ

ನವದೆಹಲಿ: ಅಖಿಲ ಭಾರತ ಕಾಂಗ್ರೆಸ್​ ಸಮಿತಿ(ಎಐಸಿಸಿ) ಕಾರ್ಯದರ್ಶಿ ತರುಣ್‌ ಕುಮಾರ್‌ ಅವರಿಂದು ತಮ್ಮ ರಾಜೀನಾಮೆಯನ್ನು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಸಲ್ಲಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನವು ಸಾಮೂಹಿಕ ವಿಫಲವಾಗಿದೆ ಎಂದು ಹೇಳಿದ್ದಾರೆ.…

View More ಕಾಂಗ್ರೆಸ್‌ನಲ್ಲಿ ಮುಂದುವರಿದ ರಾಜೀನಾಮೆ ಪರ್ವ; ಸೋಲಿನ ಹೊಣೆಹೊತ್ತು ರಾಜೀನಾಮೆ ನೀಡಿದ ಎಐಸಿಸಿ ಕಾರ್ಯದರ್ಶಿ