ಆಗಿಲ್ಲ ಸಾಲಮನ್ನಾ, ತುಂಬಿ ಹಣ

ವಿಜಯವಾಣಿ ಟೀಮ್ ಉತ್ತರ ಕನ್ನಡ:ಸಾಲ ಮನ್ನಾ ಆಗಿದೆ ಎಂದು ರಾಜ್ಯ ಸರ್ಕಾರ ಪ್ರಚಾರ ಮಾಡುತ್ತಿದೆ. ಈ ಬಾರಿ ಮಾರ್ಚ್ ಅಂತ್ಯಕ್ಕೆ ಸಾಲ ಮರುಪಾವತಿಗೆ ಹಣ ಹೊಂದಿಸುವ ಅವಶ್ಯಕತೆ ಇಲ್ಲ ಎಂದು ನಿರಾಳವಾಗಿದ್ದ ರೈತರು ಹೌಹಾರಿದ್ದಾರೆ.…

View More ಆಗಿಲ್ಲ ಸಾಲಮನ್ನಾ, ತುಂಬಿ ಹಣ

ಬೆಳೆಹಾನಿ ಪರಿಹಾರ ವಿತರಣೆಗೆ ನೀತಿ ಸಂಹಿತೆ ಅಡ್ಡಿ !

| ಮಂಜುನಾಥ ಕೋಳಿಗುಡ್ಡ ಬೆಳಗಾವಿ: ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಉಂಟಾದ ಬೆಳೆಹಾನಿ ಪರಿಹಾರ ವಿತರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ. ನಿತ್ಯ ಸರ್ಕಾರಿ ಕಚೇರಿಗಳಿಗೆ ಪರಿಹಾರಕ್ಕಾಗಿ ಅಲೆದಾಡುತ್ತಿದ್ದ ರೈತರು ನಿರಾಸೆ ಅನುಭವಿಸುತ್ತಿದ್ದಾರೆ. ಮುಂಗಾರು…

View More ಬೆಳೆಹಾನಿ ಪರಿಹಾರ ವಿತರಣೆಗೆ ನೀತಿ ಸಂಹಿತೆ ಅಡ್ಡಿ !

ಭೂಸ್ವಾಧೀನ ತಿದ್ದುಪಡಿ ಕಾಯ್ದೆಗೆ ಅಂಗೀಕಾರ ಬೇಡ

ಜಮಖಂಡಿ: ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ವ್ಯವಸ್ಥೆಯ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕ ಹಕ್ಕು (ಕರ್ನಾಟಕ ತಿದ್ದುಪಡಿ) ಮಸೂದೆ-2019ಕ್ಕೆ ರಾಜ್ಯಾಪಾಲರು ಅಂಗೀಕಾರ ನೀಡಬಾರದು ಎಂದು ರೈತ ಸಾಂತ್ವನ ಕೇಂದ್ರದ ಅಧ್ಯಕ್ಷ ಸಿ.ಆರ್. ಸುತಾರ ಒತ್ತಾಯಿಸಿದರು.…

View More ಭೂಸ್ವಾಧೀನ ತಿದ್ದುಪಡಿ ಕಾಯ್ದೆಗೆ ಅಂಗೀಕಾರ ಬೇಡ

ಸವದತ್ತಿ: ಸಮಗ್ರ ಕೃಷಿ ಬೇಸಾಯ ಪದ್ಧತಿ ಅಳವಡಿಸಿ

ಸವದತ್ತಿ:  ತಾಲೂಕಿನಲ್ಲಿ ರೈತರು ಆರ್ಥಿಕವಾಗಿ ಮುಂದೆ ಬರಬೇಕಾದರೆ ಸಮಗ್ರ ಕೃಷಿ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಆನಂದ ಮಾಮನಿ ಹೇಳಿದ್ದಾರೆ. ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರದ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ…

View More ಸವದತ್ತಿ: ಸಮಗ್ರ ಕೃಷಿ ಬೇಸಾಯ ಪದ್ಧತಿ ಅಳವಡಿಸಿ

ಜಿಲ್ಲಾಡಳಿತ ಚೆಲ್ಲಾಟ, ರೈತರಿಗೆ ಪ್ರಾಣ ಸಂಕಟ !

ಬೆಳಗಾವಿ: ಅನಾವೃಷ್ಟಿಯಿಂದ ಬೆಳೆಹಾನಿ, ಕುಡಿಯುವ ನೀರಿನ ಸಮಸ್ಯೆಯಿಂದ ಜಿಲ್ಲೆಯ ರೈತರು ಹಾಗೂ ಉದ್ಯೋಗವಿಲ್ಲದೆ ಕೂಲಿ ಕಾರ್ಮಿಕರು ಸಂಕಷ್ಟ ಎದುರಿಸುತ್ತಾರೆ. ಸರ್ಕಾರ ಬೆಳಗಾವಿ ಬರ ಜಿಲ್ಲೆ ಎಂದು ಘೋಷಣೆ ಮಾಡಿದ್ದರೂ ಜಿಲ್ಲಾಡಳಿತ ಮಾತ್ರ ಸಮೀಕ್ಷೆ ನಡೆಸದೆ…

View More ಜಿಲ್ಲಾಡಳಿತ ಚೆಲ್ಲಾಟ, ರೈತರಿಗೆ ಪ್ರಾಣ ಸಂಕಟ !

ರೈತರಿಗೆ ತಪ್ಪಲಿದೆ ಕಚೇರಿ ಅಲೆದಾಟ

ರೋಣ: ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಕೃಷಿ ಇಲಾಖೆ ಮೇಲಿಂದ ಮೇಲೆ ರೈತರಿಂದ ಅಗತ್ಯ ಮಾಹಿತಿ ಪಡೆಯುತ್ತಲೇ ಇರುತ್ತದೆ. ಅದಕ್ಕಾಗಿ ರೈತರು ಪದೇ ಪದೆ ಕೃಷಿ ಇಲಾಖೆ ಕಚೇರಿಗೆ ಅಲೆದಾಡುವುದು ಸಾಮಾನ್ಯವಾಗಿದೆ. ಸದ್ಯ ಈ ವ್ಯವಸ್ಥೆಯನ್ನು…

View More ರೈತರಿಗೆ ತಪ್ಪಲಿದೆ ಕಚೇರಿ ಅಲೆದಾಟ