ರೈತರ ಪ್ರತಿಭಟನೆಗಳೊಂದಿಗೆ ಭಾರತ್ ಬಂದ್ ಆರಂಭ: 10 ಗಂಟೆಯ ಬಳಿಕ ಸ್ಪಷ್ಟ ಚಿತ್ರಣ
ಬೆಂಗಳೂರು: ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿರುವ ‘ಭಾರತ್…
ವಿಷ ಕಾರೋದು ಕಂಗನಾಗೆ ಅಭ್ಯಾಸವಾಗಿಬಿಟ್ಟಿದೆ: ಸ್ವರಾ ಭಾಸ್ಕರ್
ಮುಂಬೈ: ಬಾಲಿವುಡ್ ನಟಿಯರಾದ ಕಂಗನಾ ರಣಾವತ್ ಮತ್ತು ಸ್ವರಾ ಭಾಸ್ಕರ್ ನಡುವಿನ ಜಗಳ ಸದ್ಯಕ್ಕೆ ಬಗೆಹರಿಯುವಂತೆ…
ಡಿಸೆಂಬರ್ 8ರಂದು ಭಾರತ್ ಬಂದ್ಗೆ ರೈತಸಂಘಟನೆಗಳಿಂದ ಕರೆ
ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ಡಿಸೆಂಬರ್…
ರೈತರು vs ಪೊಲೀಸರು: ಬ್ಯಾರಿಕೇಡ್ಳನ್ನು ನದಿಗೆ ಎಸೆದು, ಇಟ್ಟಿಗೆ ತೂರಾಟ, ಅಶ್ರುವಾಯು, ಜಲಫಿರಂಗಿ ಪ್ರಯೋಗ
ನವದೆಹಲಿ: ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಭೂಸುಧಾರಣಾ ಕಾನೂನು ವಿರೋಧಿಸಿ ಸಾವಿರಾರು ರೈತರು…
ಹತ್ತಿ ಖರೀದಿ ಕೇಂದ್ರ ಪ್ರಾರಂಭಿಸಿ
ಹುಬ್ಬಳ್ಳಿ: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗೂಗಲ್ ಗ್ರಾಮದಲ್ಲಿರುವ ವಿಶ್ವಗಂಗಾ ಹತ್ತಿ ಜಿನ್ನಿಂಗ್ ಕಾರ್ಖಾನೆಯಲ್ಲಿ ಹತ್ತಿ…
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ
ವಿಜಯವಾಣಿ ಸುದ್ದಿಜಾಲ ಚಿತ್ರದುರ್ಗರಾಜ್ಯ ಸರ್ಕಾರ ರೈತ ವಿರೋಧಿ ಸ್ರುಗೀವಾಜ್ಞೆ ಜಾರಿಗೆ ಮುಂದಾಗಿದೆ ಎಂದು ಆಪಾದಿಸಿ ಹಾಗೂ…
ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಜಿಲ್ಲಾಧಿಕಾರಿ ಕಚೇರಿ ಎದುರು ರೈತರ ಪ್ರತಿಭಟನೆ
ಕೊಪ್ಪಳ: ಜಿಲ್ಲೆಯಲ್ಲಿ ಮೆಕ್ಕೆಜೋಳ, ಸಜ್ಜೆ ಕಟಾವು ನಡೆದಿದೆ. ಮಾರುಕಟ್ಟೆಯಲ್ಲಿ ದರ ಗಣನೀಯವಾಗಿ ಕುಸಿದಿದ್ದು, ಬೆಂಬಲ ಬೆಲೆ…
ಕಾಯ್ದೆಗಳ ವಿರುದ್ಧ ಸಿಡಿದೆದ್ದ ರೈತರು
ಕಲಬುರಗಿ: ರೈತರು ಮತ್ತು ಕೃಷಿ ಕೂಲಿ ಕಾರ್ಮಿಕರನ್ನು ಬೀದಿಗೆ ತಳ್ಳುವಂತಹ ಭೂ ಸುಧಾರಣೆ ಕಾಯ್ದೆ ಮತ್ತು…
ಪ್ರತಿಭಟನಾನಿರತರ ಮುಖಂಡರನ್ನು ಮಾತುಕತೆಗೆ ಆಹ್ವಾನಿಸಿದ್ದೇನೆ ಎಂದ ಸಿಎಂ
ಬೆಂಗಳೂರು: ಭೂಸುಧಾರಣಾ ಕಾಯ್ದೆ ತಿದ್ದುಪಡಿ ಬಗ್ಗೆ ಚರ್ಚಿಸಲು ಪ್ರತಿಭಟನಾನಿರತ ಮುಖಂಡರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತುಕತೆಗೆ ಆಹ್ವಾನಿಸಿದ್ದಾರೆ.…
ಮರಳು ಮಿಶ್ರಿತ ಗೊಬ್ಬರ ಪೂರೈಕೆಗೆ ತೀವ್ರ ಖಂಡನೆ, ಜಿಲ್ಲಾಧಿಕಾರಿ ಕಚೇರಿ ಎದುರು ರೈತರ ಪ್ರತಿಭಟನೆ
ಕೊಪ್ಪಳ: ಮರಳು ಮಿಶ್ರಿತ ಗೊಬ್ಬರ ಪೂರೈಸಲಾಗಿದೆ ಎಂದು ಆರೋಪಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು…