ಕಣಿವೆ ರಾಜ್ಯದಲ್ಲಿ 6 ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್​ ಮತ್ತು ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಎನ್​ಕೌಂಟರ್​ನಲ್ಲಿ ಭದ್ರತಾ ಪಡೆಗಳು 6 ಉಗ್ರರನ್ನು ಹೊಡೆದುರುಳಿಸಿವೆ. ಗುರುವಾರ ಅನಂತನಾಗ್​ ಜಿಲ್ಲೆಯ ಅರ್ವಾನಿನಲ್ಲಿ ನಡೆದ ಎನ್​ಕೌಂಟರ್​ನಲ್ಲಿ 4 ಉಗ್ರರು…

View More ಕಣಿವೆ ರಾಜ್ಯದಲ್ಲಿ 6 ಉಗ್ರರ ಹತ್ಯೆ

ಬಂದರು, ತೈಲ ಟ್ಯಾಂಕರ್​, ವಾಣಿಜ್ಯ ಹಡಗುಗಳ ಮೇಲೆ ದಾಳಿ ನಡೆಸಲು ಉಗ್ರರ ಸ್ಕೆಚ್​

ನವದೆಹಲಿ: ಪಾಕಿಸ್ತಾನದಲ್ಲಿರುವ ಲಷ್ಕರ್​ ಎ ತೋಯೆಬಾ ಉಗ್ರರು ತೈಲ ಟ್ಯಾಂಕರ್​ಗಳು ಮತ್ತು ವಾಣಿಜ್ಯ ಹಡಗುಗಳನ್ನು ಹೈಜಾಕ್​ ಮಾಡಿ ಅದರ ಮೂಲಕ ಭಾರತದ ಬಂದರುಗಳ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸುತ್ತಿದ್ದಾರೆ ಎಂಬ ಆಘಾತಕಾರಿ ವಿಷಯ…

View More ಬಂದರು, ತೈಲ ಟ್ಯಾಂಕರ್​, ವಾಣಿಜ್ಯ ಹಡಗುಗಳ ಮೇಲೆ ದಾಳಿ ನಡೆಸಲು ಉಗ್ರರ ಸ್ಕೆಚ್​

ಪಾಕ್​ನಲ್ಲಿರುವ ಉಗ್ರರಿಂದ ಭಾರತ ಉಪಖಂಡಕ್ಕೆ ಅಪಾಯ: ಅಮೆರಿಕ

ವಾಷಿಂಗ್ಟನ್​: ಪಾಕಿಸ್ತಾನದಲ್ಲಿರುವ ಜೈಷ್​ ಎ ಮೊಹಮ್ಮದ್​ ಮತ್ತು ಲಷ್ಕರ್ -ಎ-ತೊಯ್ಬಾ ಉಗ್ರ ಸಂಘಟನೆಗಳಿಂದ ಉಪಖಂಡಕ್ಕೆ ಅಪಾಯವಿದೆ. ಪಾಕಿಸ್ತಾನ ಉಗ್ರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಅಮೆರಿಕ ತಿಳಿಸಿದೆ. ಅಫ್ಘಾನಿಸ್ತಾನದಲ್ಲಿರುವ ಅಲ್​ ಖೈದಾ…

View More ಪಾಕ್​ನಲ್ಲಿರುವ ಉಗ್ರರಿಂದ ಭಾರತ ಉಪಖಂಡಕ್ಕೆ ಅಪಾಯ: ಅಮೆರಿಕ

ಸ್ವಾತಂತ್ರ್ಯೋತ್ಸವದಂದು ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಉಗ್ರನ ಬಂಧನ

ಶ್ರೀನಗರ: ಸ್ವಾತಂತ್ರ್ಯ ದಿನಾಚರಣೆಯಂದು ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಯೋಜನೆ ರೂಪಿಸಿದ್ದ ಅಲ್​ಖೈದಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಅನ್ಸರ್​ ಗಜ್ವತ್​ ಉಲ್​ ಹಿಂದ್​ ಉಗ್ರ ಸಂಘಟನೆಯ ಉಗ್ರನನ್ನು ಬಂಧಿಸಲಾಗಿದೆ. ಇದರಿಂದಾಗಿ ಭಾರಿ ಅನಾಹುತವೊಂದನ್ನು…

View More ಸ್ವಾತಂತ್ರ್ಯೋತ್ಸವದಂದು ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಉಗ್ರನ ಬಂಧನ

ಭಾರತೀಯ ಸೇನೆಯ ಯಶಸ್ವಿ ಕಾರ್ಯಾಚರಣೆ: ಐವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ ಜಿಲ್ಲೆಯಲ್ಲಿ ಭಾರತೀಯ ಸೇನೆ ಐವರು ಉಗ್ರರನ್ನು ಹೊಡೆದುರುಳಿಸಿದೆ. ಶೋಪಿಯಾನ್​ ಜಿಲ್ಲೆಯ ಕಿಲ್ಲೋರ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿಯ ಮೇಲೆ ಯೋಧರು ಶುಕ್ರವಾರ ರಾತ್ರಿ ಶೋಧ ಕಾರ್ಯಾಚರಣೆ…

View More ಭಾರತೀಯ ಸೇನೆಯ ಯಶಸ್ವಿ ಕಾರ್ಯಾಚರಣೆ: ಐವರು ಉಗ್ರರ ಹತ್ಯೆ