ಟಂಟಂಗೆ ಲಾರಿ ಡಿಕ್ಕಿ: ಓರ್ವನ ಸಾವು, ಆರು ಜನರ ಸ್ಥಿತಿ ಗಂಭೀರ

ಬಾಗಲಕೋಟೆ : ಹುಬ್ಬಳ್ಳಿ- ವಿಜಯಪುರ ರಾಷ್ಟ್ರೀಯ 218ರ ಬೀಳಗಿ ತಾಲೂಕಿನ ಹಳೆಕೊರ್ತಿ ಕ್ರಾಸ್ ಬಳಿ ಟಂಟಂಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿದ್ದಾರೆ. ಬೀಳಗಿಯಿಂದ ಕೊಲ್ಹಾರ ಮಾರ್ಗವಾಗಿ ಹೊರಟಿದ್ದ…

View More ಟಂಟಂಗೆ ಲಾರಿ ಡಿಕ್ಕಿ: ಓರ್ವನ ಸಾವು, ಆರು ಜನರ ಸ್ಥಿತಿ ಗಂಭೀರ

ಬಸ್‌ಗೆ ಲಾರಿ ಡಿಕ್ಕಿ, ಪ್ರಯಾಣಿಕರು ಪಾರು

ಗೊರೇಬಾಳ (ರಾಯಚೂರು): ಗ್ರಾಮದ ಹತ್ತಿರ ಸಾರಿಗೆ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮದ ಹತ್ತಿರ ಭಾನುವಾರ ರಾತ್ರಿ 9.30 ಗಂಟೆಗೆ ಹಾನಗಲ್‌ದಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಸಾರಿಗೆ ಬಸ್‌ಗೆ ಹಿಂಬದಿಯಿಂದ…

View More ಬಸ್‌ಗೆ ಲಾರಿ ಡಿಕ್ಕಿ, ಪ್ರಯಾಣಿಕರು ಪಾರು

ಟಂಟಂ ವಾಹನಕ್ಕೆ ಲಾರಿ ಡಿಕ್ಕಿ

ಜಮಖಂಡಿ(ಗ್ರಾ): ತಾಲೂಕಿನ ಮಧುರಖಂಡಿ ಕ್ರಾಸ್ ಹತ್ತಿರದ ರಾಜ್ಯ ಹೆದ್ದಾರಿಯಲ್ಲಿ ಟಂಟಂಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಆಶಾ ಕಾರ್ಯಕರ್ತೆಯರ ಸ್ಥಿತಿ ಚಿಂತಾಜನಕವಾಗಿದೆ. ಇನ್ನುಳಿದ 8 ಆಶಾ ಕಾರ್ಯಕರ್ತೆಯರು ಗಂಭೀರ ಗಾಯಗೊಂಡಿದ್ದಾರೆ. ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ…

View More ಟಂಟಂ ವಾಹನಕ್ಕೆ ಲಾರಿ ಡಿಕ್ಕಿ

ಲಾರಿ ಡಿಕ್ಕಿ: ತಾಯಿ-ಮಗಳು ಸ್ಥಳದಲ್ಲೇ ಸಾವು

ಬೀದರ್: ರಸ್ತೆ ದಾಟುವಾಗ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ. ಬೀದರ್​ನ ಹುಮ್ನಾಬಾದ್​ ತಾಲೂಕಿನ ಮುತ್ತಂಗಿ ಬಳಿ ಘಟನೆ ನಡೆದಿದ್ದು, ಮೃತರು ಮದರಗಿ ಗ್ರಾಮದ ನಿವಾಸಿಗಳು ಎಂದು…

View More ಲಾರಿ ಡಿಕ್ಕಿ: ತಾಯಿ-ಮಗಳು ಸ್ಥಳದಲ್ಲೇ ಸಾವು

ಲಾರಿ ಡಿಕ್ಕಿ: ತಾಯಿ, ಮಗಳ ದುರ್ಮರಣ

ಹಾಸನ: ಎರಡು ಲಾರಿಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ತಾಯಿ, ಮಗಳು ದುರ್ಮರಣ ಹೊಂದಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬೈಪಾಸ್ ಬಳಿ ಘಟನೆ ನಡೆದಿದ್ದು ಹತ್ತಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ…

View More ಲಾರಿ ಡಿಕ್ಕಿ: ತಾಯಿ, ಮಗಳ ದುರ್ಮರಣ

ರಸ್ತೆ ದಾಟುವಾಗ ಲಾರಿ ಡಿಕ್ಕಿ: ಇಬ್ಬರು ಸಾವು

ಬೀದರ್: ಮಹಾರಾಷ್ಟ್ರದ ಪೂನಾ-ಮುಂಬೈ ಮುಖ್ಯರಸ್ತೆಯ ಪೂನಾ ನಗರದಲ್ಲಿ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಬುಮಿಯಾ ಜಾಫರಸಾಬ(35), ಸಲಾವೋದ್ದಿನ್​ ಕುದುಬೂದ್ದಿನ್​ (27) ಮೃತರು. ಇವರಿಬ್ಬರೂ ಬೀದರ್​ನ ಬಸವಕಲ್ಯಾಣ ನಗರದ ನಿವಾಸಿಗಳು ಎನ್ನಲಾಗಿದೆ. ರಸ್ತೆ ದಾಟುವಾಗ…

View More ರಸ್ತೆ ದಾಟುವಾಗ ಲಾರಿ ಡಿಕ್ಕಿ: ಇಬ್ಬರು ಸಾವು

ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಸಾವು

ಚಿಕ್ಕಮಗಳೂರು : ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಕೆಎಸ್​ಆರ್​ಟಿಸಿ ಸಾರಿಗೆ ಬಸ್​, ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿದೆ. ರೂಪಾ (35), ಕಿಶನ್​ (10) ಮೃತರು. ಚಿಕ್ಕಮಗಳೂರಿನಿಂದ ಕಡೂರು ಕಡೆಗೆ…

View More ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಸಾವು

ನಿಂತಿದ್ದ ಕಾರಿಗೆ ಅಪ್ಪಳಿಸಿದ ಲಾರಿ; ಇಬ್ಬರು ಮಕ್ಕಳು ಸೇರಿ ಮೂವರು ಸಾವು

ಚಾಮರಾಜನಗರ: ಪ್ರವಾಸ ಮುಗಿಸಿ ಖುಷಿಯಿಂದ ವಾಪಸ್​ ಆಗುತ್ತಿದ್ದ ಇಬ್ಬರು ಮಕ್ಕಳು ಸೇರಿ ಮೂವರು ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದರೆ ಮೂರ್ನಾಲ್ಕು ಮಂದಿ ಗಾಯಗೊಂಡಿದ್ದಾರೆ. ನಿಂತಿದ್ದ ಕಾರಿನ ಮೇಲೆ ಲಾರಿ ಬಿದ್ದು ಅವಘಡ ಸಂಭವಿಸಿದೆ. ವಿಜಯಪುರ ಜಿಲ್ಲೆಯ…

View More ನಿಂತಿದ್ದ ಕಾರಿಗೆ ಅಪ್ಪಳಿಸಿದ ಲಾರಿ; ಇಬ್ಬರು ಮಕ್ಕಳು ಸೇರಿ ಮೂವರು ಸಾವು

ನವಯುಗ ಟೋಲ್​ ಬಳಿ ಸರಣಿ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು

ಬೆಂಗಳೂರು: ನವಯುಗ ಟೋಲ್​ ಬಳಿ ಸರಣಿ ಅಪಘಾತವಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಒಬ್ಬ ಬೆಂಗಳೂರು ನಿವಾಸಿ ಗುರುದೇವ್​ ಎಂದು ಗುರುತಿಸಲಾಗಿದೆ. ಟೋಲ್​ ಪಾವತಿಸಲು ನಿಂತಿದ್ದ ಮಾರುತಿ ಆಲ್ಟೋ, ವಾಹನಗಳಿಗೆ ನಿಯಂತ್ರಣ ತಪ್ಪಿದ ಕಂಟೇನರ್​ ಲಾರಿ…

View More ನವಯುಗ ಟೋಲ್​ ಬಳಿ ಸರಣಿ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು