15 ನಿಮಿಷಗಳಲ್ಲಿ ಹೊಸ ಇವಿಎಂ

ಶಿವಮೊಗ್ಗ: ತಾಂತ್ರಿಕ ದೋಷಗಳಿಂದ ಇವಿಎಂ ಇಲ್ಲವೇ ವಿವಿ ಪ್ಯಾಟ್ ಕಾರ್ಯನಿರ್ವಹಿಸದೇ ಇದ್ದರೆ ಬದಲಿ ವ್ಯವಸ್ಥೆಗೆ ಹೆಚ್ಚುವರಿಯಾಗಿ ತಲಾ 231 ಬ್ಯಾಲೆಟ್ ಹಾಗೂ ಕಂಟ್ರೋಲ್ ಯೂನಿಟ್ ಮತ್ತು 516 ವಿವಿ ಪ್ಯಾಟ್​ಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಸಣ್ಣ ಪುಟ್ಟ…

View More 15 ನಿಮಿಷಗಳಲ್ಲಿ ಹೊಸ ಇವಿಎಂ

ನಾವ್ ರೆಡಿ, ಬಂದು ವೋಟ್ ಹಾಕಿ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಮಂಗಳವಾರ ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನದ ಸಮಯದಲ್ಲಿ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಜಿಲ್ಲಾಡಳಿತ ಮತ್ತು ಪೊಲೀಸ್…

View More ನಾವ್ ರೆಡಿ, ಬಂದು ವೋಟ್ ಹಾಕಿ

ಚುನಾವಣೆ ಅಧಿಕಾರಿ, ಸಿಬ್ಬಂದಿಗೆ ಊಟ, ತಿಂಡಿ ವ್ಯವಸ್ಥೆ

ಭದ್ರಾವತಿ: ಏ.23ರಂದು ನಡೆಯುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಸ್ಟರಿಂಗ್, ಡಿ ಮಸ್ಟರಿಂಗ್ ಕೇಂದ್ರವನ್ನಾಗಿ ತೆರಯಲಾಗಿರುವ ಹಳೇನಗರದ ಸಂಚಿಯ ಹೊನ್ನಮ್ಮ ಕಾಲೇಜು ಆವರಣದಲ್ಲಿ ನಿಯೋಜನೆಗೊಂಡಿರುವ ಸಿಬ್ಬಂದಿ ಸೋಮವಾರ ಬೆಳಗ್ಗೆಯಿಂದಲೇ ಕರ್ತವ್ಯಕ್ಕೆ ಹಾಜರಾದರು. ಚುನಾವಣಾ ಅಧಿಕಾರಿಗಳಿಂದ ತಮ್ಮ…

View More ಚುನಾವಣೆ ಅಧಿಕಾರಿ, ಸಿಬ್ಬಂದಿಗೆ ಊಟ, ತಿಂಡಿ ವ್ಯವಸ್ಥೆ

23 ಸೂಕ್ಷ್ಮ ಮತಗಟ್ಟೆಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆ

ಸಾಗರ: ಕ್ಷೇತ್ರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು ಶಾಂತಿಯುತ ಮತದಾನಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೋಮವಾರ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಪಿ.ವಿ.ದರ್ಶನ್ ಅಂತಿಮ ಸುತ್ತಿನ ಪರಿಶೀಲನೆ ನಡೆಸಿ ಮಾಹಿತಿ ನೀಡಿದರು. ಸಾಗರ ಕ್ಷೇತ್ರದಲ್ಲಿ ಒಟ್ಟು 1,99,502…

View More 23 ಸೂಕ್ಷ್ಮ ಮತಗಟ್ಟೆಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆ

ಮಧುಗೆ ಈ ಚುನಾವಣೆ ಅಗ್ನಿ ಪರೀಕ್ಷೆ

ಸೊರಬ: ಈ ಲೋಕಸಭಾ ಚುನಾವಣೆ ಮಧು ಬಂಗಾರಪ್ಪಗೆ ಅಗ್ನಿ ಪರೀಕ್ಷೆಯಾಗಿದ್ದು ಇದರಿಂದ ಅವರನ್ನು ಪಾರು ಮಾಡುತ್ತೀರಿ ಎಂಬ ನಂಬಿಕೆ ನಮಗಿದೆ ಎಂದು ಜೆಡಿಎಸ್ ನಾಯಕಿ ಗೀತಾ ಶಿವರಾಜ್​ಕುಮಾರ್ ಹೇಳಿದರು. ಮಂಗಳವಾರ ತಾಲೂಕಿನ ಹಾಲಗಳಲೆಯಲ್ಲಿ ಮಧು…

View More ಮಧುಗೆ ಈ ಚುನಾವಣೆ ಅಗ್ನಿ ಪರೀಕ್ಷೆ

ಮೋದಿಯದ್ದು ಸರ್ವಾಧಿಕಾರಿ ಆಡಳಿತ

ಹೊಸನಗರ: ಪ್ರಜಾತಂತ್ರ ವ್ಯವಸ್ಥೆ ಇರುವ ದೇಶದಲ್ಲಿ ಎಲ್ಲವೂ ತನ್ನ ಮೂಗಿನ ನೇರಕ್ಕೆ ನಡೆಯಬೇಕೆನ್ನುವ ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಿ ಆಡಳಿತ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಮಧು ಬಂಗಾರಪ್ಪ ಪರ…

View More ಮೋದಿಯದ್ದು ಸರ್ವಾಧಿಕಾರಿ ಆಡಳಿತ

16,75,975 ಮಂದಿಗೆ ಹಕ್ಕು ಚಲಾಯಿಸುವ ಅವಕಾಶ

ಶಿವಮೊಗ್ಗ: ಲೋಕಸಭೆ ಚುನಾವಣೆಗೆ ಅಂತಿಮ ಮತದಾರರ ಪಟ್ಟಿ ಸಿದ್ಧವಾಗಿದ್ದು 16,75,975 ಮಂದಿ ಹಕ್ಕು ಚಲಾಯಿಸುವ ಅವಕಾಶ ಪಡೆದಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ್ ತಿಳಿಸಿದರು. 8,31,185 ಪುರುಷರು, 8,44,740 ಮಹಿಳಾ ಮತದಾರರು ಹಾಗೂ 50…

View More 16,75,975 ಮಂದಿಗೆ ಹಕ್ಕು ಚಲಾಯಿಸುವ ಅವಕಾಶ

ಅಂಗವಿಕಲರಿಗೆ ವಿಶೇಷ ಮತಗಟ್ಟೆ

ಚಿಕ್ಕಮಗಳೂರು; ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ವಿಶೇಷ ಮುತುವರ್ಜಿ ವಹಿಸಿರುವ ಚುನಾವಣಾ ಆಯೋಗವು ಅಂಗವಿಕಲರು ಮತದಾನದಲ್ಲಿ ಸಕ್ರಿಯವಾಗಿ ಭಾಗವಹಿಸುವ ವಾತಾವರಣ ನಿರ್ವಣಕ್ಕೆ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ 4.30 ಲಕ್ಷ ಅಂಗವಿಕಲ ಮತದಾರರಿದ್ದು, ಅವರಿಗೆ…

View More ಅಂಗವಿಕಲರಿಗೆ ವಿಶೇಷ ಮತಗಟ್ಟೆ

ಮಂಡ್ಯದಲ್ಲೂ ಬಿಜೆಪಿ ಅಭ್ಯರ್ಥಿ ಕಣಕ್ಕೆ

ಶಿವಮೊಗ್ಗ: ಮಂಡ್ಯ ಸೇರಿದಂತೆ ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ದೆಹಲಿಯಲ್ಲಿ ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ತೀರ್ವನಿಸಲಾಗಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು. ಯಾವ ಕ್ಷೇತ್ರದಲ್ಲಿ ಯಾರನ್ನು ಕಣಕ್ಕೆ ಇಳಿಸಬೇಕು ಎಂಬ…

View More ಮಂಡ್ಯದಲ್ಲೂ ಬಿಜೆಪಿ ಅಭ್ಯರ್ಥಿ ಕಣಕ್ಕೆ

ಪ್ರಧಾನಿ ಮೋದಿ ಸಾಧನೆ ಜನರ ಮುಂದಿಡಿ

ಹೊಸನಗರ: ಕೇವಲ ಐದು ವರ್ಷದಲ್ಲಿ ದೇಶದ ಚಿತ್ರಣ ಬದಲಿಸಿರುವ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಚಿಂತನೆಗಳನ್ನು ಹಾಗೂ ಸಾಧನೆಗಳನ್ನು ಜನರ ಮುಂದಿಡಿ ಎಂದು ಶಿವಮೊಗ್ಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ಕಾರಣಗಿರಿ ಸಿದ್ಧಿವಿನಾಯಕ…

View More ಪ್ರಧಾನಿ ಮೋದಿ ಸಾಧನೆ ಜನರ ಮುಂದಿಡಿ