ಶ್ರೀರಾಮುಲು ಅಣ್ಣ, ಶಾಂತಕ್ಕನಿಗೆ ಅಭಿನಂದನೆ ಸಲ್ಲಿಸುತ್ತೇನೆ: ಡಿಕೆಶಿ

ಬೆಂಗಳೂರು: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬಹಳ ಶಾಂತಿಯುತ ಚುನಾವಣೆ ನಡೆಯಲು ಹಾಗೂ ಕಾರ್ಯಕರ್ತರಲ್ಲಿ ಘರ್ಷಣೆ ಉಂಟಾಗದಂತೆ ಸಹಕರಿಸಿರುವ ಶ್ರೀರಾಮುಲು ಅಣ್ಣನವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಬಳ್ಳಾರಿ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್​ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ,…

View More ಶ್ರೀರಾಮುಲು ಅಣ್ಣ, ಶಾಂತಕ್ಕನಿಗೆ ಅಭಿನಂದನೆ ಸಲ್ಲಿಸುತ್ತೇನೆ: ಡಿಕೆಶಿ

ನನಗೆ ಟೆನ್ಷನ್​ ಇಲ್ಲ, ಅತಿ ಹೆಚ್ಚು ಬಹುಮತದಿಂದ ನಾನು ಗೆಲ್ಲುತ್ತೇನೆ: ವಿ.ಎಸ್​.ಉಗ್ರಪ್ಪ

ಬಳ್ಳಾರಿ: ನನಗೆ ಯಾವ ಟೆನ್ಷನ್​ ಇಲ್ಲ. ನಾನು ನಿನ್ನೆ, ಮೊನ್ನೆ ರಾಜಕಾರಣಕ್ಕೆ ಬಂದಿಲ್ಲ. ತುಂಬಾ ವರ್ಷದಿಂದ ಸಾರ್ವಜನಿಕ ಬದುಕಿನಲ್ಲಿದ್ದೇನೆ. ಈ ಬಾರಿ ಅತಿ ಹೆಚ್ಚು ಬಹುಮತದ ಅಂತರದಿಂದ ಆಯ್ಕೆಯಾಗುತ್ತೇನೆ ಎಂದು ಬಳ್ಳಾರಿ ಲೋಕಸಭಾ ಮೈತ್ರಿ…

View More ನನಗೆ ಟೆನ್ಷನ್​ ಇಲ್ಲ, ಅತಿ ಹೆಚ್ಚು ಬಹುಮತದಿಂದ ನಾನು ಗೆಲ್ಲುತ್ತೇನೆ: ವಿ.ಎಸ್​.ಉಗ್ರಪ್ಪ

ಮಂಡ್ಯದಲ್ಲಿ ಜೆಡಿಎಸ್​ ಅಭ್ಯರ್ಥಿ ಹಣ ಹಂಚಿದ್ದಾರೆ: ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ

ಮಂಡ್ಯ: ಜೆಡಿಎಸ್​ ಅಭ್ಯರ್ಥಿ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಹಣ ಹಂಚಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ದಿಗ್ವಿಜಯ ನ್ಯೂಸ್‌ಗೆ ಹೇಳಿದ್ದಾರೆ. ದುಡ್ಡು ಹಂಚುತ್ತಿದ್ದಾಗ ಬಾಬುರಾಯನಕೊಪ್ಪಲು ಬಳಿ ಹಿಡಿಯಲು ಪ್ರಯತ್ನಿಸಿದ್ದೆವು. ಆದರೆ ರೆಡ್​ಹ್ಯಾಂಡ್​​​ ಆಗಿ ಹಿಡಿಯಲು…

View More ಮಂಡ್ಯದಲ್ಲಿ ಜೆಡಿಎಸ್​ ಅಭ್ಯರ್ಥಿ ಹಣ ಹಂಚಿದ್ದಾರೆ: ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ

ಬಿಜೆಪಿ ಅಭ್ಯರ್ಥಿಗೆ ಮತದಾನ ಮಾಡಿರುವ ವಿಡಿಯೋ ವೈರಲ್​

ಬಳ್ಳಾರಿ: ಬಳ್ಳಾರಿ ಲೋಕಸಭೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಅವರಿಗೆ ಮತದಾನ ಮಾಡಿರುವ ವಿಡಿಯೋ ವೈರಲ್ ಆಗಿದೆ. ಬಿಜೆಪಿಗೆ ಮತದಾನ ಮಾಡಿರುವ, ಇವಿಎಂ ಯಂತ್ರದ ವಿಡಿಯೋ ವೈರಲ್ ಆಗಿದ್ದು, ಇದು ಚುನಾವಣೆ ಸಿಬ್ಬಂದಿ ನಿರ್ಲಕ್ಷ್ಯ…

View More ಬಿಜೆಪಿ ಅಭ್ಯರ್ಥಿಗೆ ಮತದಾನ ಮಾಡಿರುವ ವಿಡಿಯೋ ವೈರಲ್​

ಕಾಂಗ್ರೆಸ್‌ನ ಹಣವನ್ನು ಜಿಲ್ಲೆಯ ಜನ ತಿರಸ್ಕರಿಸಿದ್ದಾರೆ, ಗೆಲುವು ನಮ್ಮದೆ: ಶ್ರೀರಾಮುಲು

ಬಳ್ಳಾರಿ: ಕಾಂಗ್ರೆಸ್ ಪಕ್ಷದ ನಾಯಕರು ನಾವು ಗೆಲ್ಲುತ್ತೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಹಣದಿಂದ ಗೆಲ್ಲುವ ಪ್ರಯತ್ನ ಮಾಡಿದ್ದಾರೆ. ನನ್ನ ಜಿಲ್ಲೆಯ ಜನ ಹಣವನ್ನು ತಿರಸ್ಕರಿಸಿದ್ದಾರೆ ಎಂದು ಮೊಳಕಾಲ್ಮೂರು ಬಿಜೆಪಿ ಶಾಸಕ ಶ್ರೀರಾಮುಲು ತಿಳಿಸಿದ್ದಾರೆ. ನಮ್ಮ…

View More ಕಾಂಗ್ರೆಸ್‌ನ ಹಣವನ್ನು ಜಿಲ್ಲೆಯ ಜನ ತಿರಸ್ಕರಿಸಿದ್ದಾರೆ, ಗೆಲುವು ನಮ್ಮದೆ: ಶ್ರೀರಾಮುಲು

ಮತಗಟ್ಟೆಗೆ ಬಂದು ಮತ ಚಲಾಯಿಸುವಂತೆ ಮನವಿ ಮಾಡಿದ ಜೆ. ಶಾಂತಾ

ಬಳ್ಳಾರಿ: ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ಪೈಕಿ ನೇರ ಹಣಾಹಣಿಗೆ ಕಾರಣವಾಗಿರುವ ಬಳ್ಳಾರಿ ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ಬಳ್ಳಾರಿ ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಮತದಾನ ಮಾಡಿದರು. ಬಳ್ಳಾರಿ ಎಸ್​​​ಪಿ ಸರ್ಕಲ್​ ಬಳಿಯ ದೇವಿನಗರದ…

View More ಮತಗಟ್ಟೆಗೆ ಬಂದು ಮತ ಚಲಾಯಿಸುವಂತೆ ಮನವಿ ಮಾಡಿದ ಜೆ. ಶಾಂತಾ

ಬಿ.ಎಸ್‌.ಯಡಿಯೂರಪ್ಪ ಕುಟುಂಬಸ್ಥರಿಂದ ಶಿಕಾರಿಪುರದಲ್ಲಿ ಮತದಾನ

ಶಿವಮೊಗ್ಗ: ಪೈಪೋಟಿ, ಪ್ರತಿಷ್ಠೆ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತದಾನ ಆರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಮತದಾನ ಪ್ರಕ್ರಿಯೆ ಆರಂಭದಲ್ಲೇ ಮತ ಚಲಾಯಿಸಿದರು. ಶಿಕಾರಿಪುರ ತಾಲೂಕು ಕಚೇರಿ ಆವರಣದಲ್ಲಿರುವ…

View More ಬಿ.ಎಸ್‌.ಯಡಿಯೂರಪ್ಪ ಕುಟುಂಬಸ್ಥರಿಂದ ಶಿಕಾರಿಪುರದಲ್ಲಿ ಮತದಾನ

ಡಿಕೆಶಿ ದೊಡ್ಡ ಶ್ರೀಮಂತರಂತೆ, ಆದರೆ ಬಳ್ಳಾರಿ ಮಣ್ಣಿನಲ್ಲೇ ಚಿನ್ನ ಇದೆ: ಶ್ರೀರಾಮುಲು

ಬಳ್ಳಾರಿ: ಸಿದ್ದರಾಮಯ್ಯ ಅವರು ತಮ್ಮ ಭಾಷೆಯ ಮೇಲೆ ಹಿಡಿತ ಇಟ್ಟುಕೊಳ್ಳಬೇಕಿದೆ ಎಂದು ಶಾಸಕ ಶ್ರೀರಾಮುಲು ಹೇಳಿದರು. ಸಂಡೂರು ಪಟ್ಟಣದಲ್ಲಿ ಮಾತನಾಡಿದ ಅವರು, ನೀವು ಹೇಳಿದಂತೆ ಯಾವುದೇ ಸೆಕ್ಷನ್ ಗಳು ನಮಗೆ ಗೊತ್ತಿಲ್ಲ. ನಮಗೆ ಗೊತ್ತಿರುವುದು…

View More ಡಿಕೆಶಿ ದೊಡ್ಡ ಶ್ರೀಮಂತರಂತೆ, ಆದರೆ ಬಳ್ಳಾರಿ ಮಣ್ಣಿನಲ್ಲೇ ಚಿನ್ನ ಇದೆ: ಶ್ರೀರಾಮುಲು

ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಗೋ. ಮಧುಸೂದನ್​

ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆ ಬಿಜೆಪಿ ಉಸ್ತುವಾರಿ ರಾಮುಲು ಹಾಗೂ ಕಾಂಗ್ರೆಸ್ ಉಸ್ತುವಾರಿ ಡಿ.ಕೆ.ಶಿವಕುಮಾರ್ ನಡುವಿನ ಸ್ಪರ್ಧೆಯಾಗಿ ಮಾರ್ಪಟ್ಟಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಗೋ. ಮಧುಸೂದನ್ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ…

View More ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಗೋ. ಮಧುಸೂದನ್​

ಮಹಾಭಾರತ ಯುದ್ಧದಲ್ಲಿ ಪಾಂಡವರು ಗೆದ್ದಂತೆ ಬಿಜೆಪಿ ಗೆಲ್ಲಲಿದೆ: ಶ್ರೀರಾಮುಲು

ಬಳ್ಳಾರಿ: ಮಹಾಭಾರತ ಯುದ್ಧದಲ್ಲಿ ಪಾಂಡವರು ಗೆದ್ದಂತೆ, ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಶಾಸಕ ಶ್ರೀರಾಮುಲು ತಿಳಿಸಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯ ಆಕಾಂಕ್ಷಿ ಅಭ್ಯರ್ಥಿ ಜೆ. ಶಾಂತಾ ಅವರ ಮಗಳ ಮದುವೆಯಲ್ಲಿ ಮಾತನಾಡಿ,…

View More ಮಹಾಭಾರತ ಯುದ್ಧದಲ್ಲಿ ಪಾಂಡವರು ಗೆದ್ದಂತೆ ಬಿಜೆಪಿ ಗೆಲ್ಲಲಿದೆ: ಶ್ರೀರಾಮುಲು