ಸಂಸದರ ಎದುರು ಹಲವು ಸವಾಲುಗಳು

ಹುಬ್ಬಳ್ಳಿ:ಧಾರವಾಡ ಲೋಕಸಭೆ ಕ್ಷೇತ್ರದಿಂದ 4ನೇ ಬಾರಿ ಸದಸ್ಯರಾಗಿ ಆಯ್ಕೆಯಾಗಿರುವ ಪ್ರಲ್ಹಾದ ಜೋಶಿ 2 ಲಕ್ಷ ಮತಗಳ ಅಂತರದಿಂದ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿರುವುದಾಗಿ ಪ್ರಚಾರದ ಸಂದರ್ಭದಲ್ಲಿ ಹೇಳಿಕೊಂಡಿದ್ದರು. ಅದಕ್ಕಿಂತ 5 ಸಾವಿರ ಜಾಸ್ತಿ ಅಂತರದಿಂದ ಮತದಾರರು…

View More ಸಂಸದರ ಎದುರು ಹಲವು ಸವಾಲುಗಳು

ಮತಭಾರತ ಸಮಾರೋಪ: ಮತ ಎಣಿಕೆಯ ಕ್ಷಣಕ್ಷಣದ ಮಾಹಿತಿ ವಿಜಯವಾಣಿ.ನೆಟ್, ದಿಗ್ವಿಜಯ ನ್ಯೂಸ್​ನಲ್ಲಿ

ಬೆಂಗಳೂರು: ಇಡೀ ರಾಷ್ಟ್ರವನ್ನು ತುದಿಗಾಲಲ್ಲಿ ನಿಲ್ಲಿಸಿರುವ ಆ ಕ್ಷಣ ಇನ್ನು ಕೆಲ ನಿಮಿಷಗಳಲ್ಲಿ ತೆರೆದುಕೊಳ್ಳಲಿದೆ. ಲೋಕಸಭಾ ಚುನಾವಣೆಯ ಕದನ ಕಲಿಗಳ ಭವಿಷ್ಯವನ್ನು ಮತಯಂತ್ರವೆಂಬ ಮಾಯಾಪೆಟ್ಟಿಗೆಯಿಂದ ಹೊರತೆಗೆದು ಅನಾವರಣಗೊಳಿಸಲಾಗುವುದು. ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾಗುವ…

View More ಮತಭಾರತ ಸಮಾರೋಪ: ಮತ ಎಣಿಕೆಯ ಕ್ಷಣಕ್ಷಣದ ಮಾಹಿತಿ ವಿಜಯವಾಣಿ.ನೆಟ್, ದಿಗ್ವಿಜಯ ನ್ಯೂಸ್​ನಲ್ಲಿ

ರಾಯಚೂರು ಲೋಕಸಭೆ ಕ್ಷೇತ್ರದ ಮತ ಎಣಿಕೆ ಭದ್ರತೆಗಾಗಿ 500 ಪೊಲೀಸ್ ಸಿಬ್ಬಂದಿ ನಿಯೋಜನೆ – ಎಸ್ಪಿ ಡಿ.ಕಿಶೋರ ಬಾಬು

ರಾಯಚೂರು: ರಾಯಚೂರು ಲೋಕಸಭೆ ಕ್ಷೇತ್ರದ ಮತ ಎಣಿಕೆ ಭದ್ರತೆಗಾಗಿ ಮೂರು ಸಿಆರ್‌ಪಿಎಫ್ ತುಕಡಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿ 500 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಎಸ್ಪಿ ಡಿ.ಕಿಶೋರ ಬಾಬು ತಿಳಿಸಿದರು. ನಗರದ…

View More ರಾಯಚೂರು ಲೋಕಸಭೆ ಕ್ಷೇತ್ರದ ಮತ ಎಣಿಕೆ ಭದ್ರತೆಗಾಗಿ 500 ಪೊಲೀಸ್ ಸಿಬ್ಬಂದಿ ನಿಯೋಜನೆ – ಎಸ್ಪಿ ಡಿ.ಕಿಶೋರ ಬಾಬು

ನಾಮಪತ್ರ ಹಿಂಪಡೆದ ಪಕ್ಷೇತರ ಅಭ್ಯರ್ಥಿ ರಂಗಪ್ಪ ನಾಯಕ

ರಾಯಚೂರು: ನಾಮಪತ್ರ ಹಿಂದೆಗೆದುಕೊಳ್ಳಲು ಕೊನೇ ದಿನ ಸೋಮವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ರಾಜಾ ರಂಗಪ್ಪ ನಾಯಕ ನಾಮಪತ್ರ ಹಿಂದಕ್ಕೆ ಪಡೆದಿದ್ದರಿಂದ ರಾಯಚೂರು ಲೋಕಸಭೆ ಕ್ಷೇತ್ರದ ಸ್ಪರ್ಧಾ ಕಣದಲ್ಲಿ ಅಂತಿಮವಾಗಿ ಐವರು ಉಳಿದಿದ್ದಾರೆ. ಚುನಾವಣಾಧಿಕಾರಿ…

View More ನಾಮಪತ್ರ ಹಿಂಪಡೆದ ಪಕ್ಷೇತರ ಅಭ್ಯರ್ಥಿ ರಂಗಪ್ಪ ನಾಯಕ

ವೀಣಾ ಕಾಶಪ್ಪನವರ ದಂಪತಿ ಮತಯಾಚನೆ

ಇಳಕಲ್ಲ: ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರ ಮುಖಂಡರು, ಕಾರ್ಯಕರ್ತರ ನೇತೃತ್ವದಲ್ಲಿ ಶನಿವಾರ ಇಳಕಲ್ಲ ನಗರದಲ್ಲಿ ಭರ್ಜರಿ ರೋಡ್ ಶೋ ಮೂಲಕ ಮತಯಾಚಿಸಿದರು. ನಗರದ ವಿಜಯ ಮಹಾಂತ ಶಿವಯೋಗಿಗಳ ಕರ್ತೃ ಗದ್ದುಗೆ ದರ್ಶನ,…

View More ವೀಣಾ ಕಾಶಪ್ಪನವರ ದಂಪತಿ ಮತಯಾಚನೆ

ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ನಾಮಪತ್ರ ಸಲ್ಲಿಕೆ

ಬಾಗಲಕೋಟೆ: ಬಾಗಲಕೋಟೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪಿ.ಸಿ. ಗದ್ದಿಗೌಡರ ಸೋಮವಾರ ನಾಮಪತ್ರ ಸಲ್ಲಿಸಿದರು. ಬಾದಾಮಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬೆಳಗ್ಗೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಬಾದಾಮಿ ಬನಶಂಕರಿ…

View More ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ನಾಮಪತ್ರ ಸಲ್ಲಿಕೆ

ವೀಣಾ ಗೆಲ್ಲಿಸಲು ಶ್ರಮಿಸೋಣ

ಬಾಗಲಕೋಟೆ: ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲೇ ಮೊದಲ ಬಾರಿಗೆ ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ಮಹಿಳೆಗೆ ಟಿಕೆಟ್ ನೀಡಲಾಗಿದೆ. ಮೂರು ಸಾರಿ ಅಲೆಯಲ್ಲಿ ಆಯ್ಕೆಯಾಗಿರುವ ಸಂಸದ ಪಿ.ಸಿ.ಗದ್ದಿಗೌಡರ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಕಾಂಗ್ರೆಸ್ ಪಕ್ಷದ…

View More ವೀಣಾ ಗೆಲ್ಲಿಸಲು ಶ್ರಮಿಸೋಣ

ಕೈ ಸಂಭಾವ್ಯ ಅಭ್ಯರ್ಥಿಗಳು ಇನ್ನೂ ನಿಗೂಢ

ಬಾಗಲಕೋಟೆ: ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳು ಯಾರು ಎನ್ನುವುದು ಇನ್ನೂ ನಿಗೂಢವಾಗಿದ್ದು, ಆಯ್ಕೆಯ ಪರಮಾಧಿಕಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವಹಿಸಲಾಗಿದೆ. ಬೆಂಗಳೂರಲ್ಲಿ ಶುಕ್ರವಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರ…

View More ಕೈ ಸಂಭಾವ್ಯ ಅಭ್ಯರ್ಥಿಗಳು ಇನ್ನೂ ನಿಗೂಢ

ತಾರಕಕ್ಕೇರಿದ ಕೊನೇ ಹಂತದ ಪ್ರಚಾರ

ಬೆಂಗಳೂರು: ರಾಜ್ಯದ ಐದು ಕ್ಷೇತ್ರಗಳ ಉಪಚುನಾವಣೆ ಮತದಾನಕ್ಕೆ ಇನ್ನು ಮೂರು ದಿನಗಳಷ್ಟೇ ಬಾಕಿಯಿದ್ದು, ಬಹಿರಂಗ ಪ್ರಚಾರಕ್ಕೆ ಕೆಲವೇ ಗಂಟೆ ಉಳಿದಿದೆ. ಜಮಖಂಡಿ, ರಾಮನಗರ ವಿಧಾನಸಭಾ ಹಾಗೂ ಬಳ್ಳಾರಿ, ಶಿವಮೊಗ್ಗ, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ…

View More ತಾರಕಕ್ಕೇರಿದ ಕೊನೇ ಹಂತದ ಪ್ರಚಾರ

ಮಧು ಬಂಗಾರಪ್ಪ‌ ಅವರಲ್ಲಿದೆ ಬಂಗಾರಪ್ಪರ ಹೋರಾಟದ ಗುಣ: ಕುಮಾರಸ್ವಾಮಿ ಬಣ್ಣನೆ

ಶಿವಮೊಗ್ಗ: ಮಧು ಬಂಗಾರಪ್ಪ‌ ಅವರು ಬಂಗಾರಪ್ಪ ಅವರ ಹೋರಾಟದ ಗುಣಗಳನ್ನು ರೂಢಿಸಿಕೊಂಡು ಬಂದಿದ್ದಾರೆ. ಅವರ ಸ್ಪರ್ಧೆಯನ್ನು ಇಡೀ ದೇಶವೇ ಗಮನಿಸುತ್ತಿದೆ. ಇಲ್ಲಿನ ಫಲಿತಾಂಶ 2019ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದು ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ…

View More ಮಧು ಬಂಗಾರಪ್ಪ‌ ಅವರಲ್ಲಿದೆ ಬಂಗಾರಪ್ಪರ ಹೋರಾಟದ ಗುಣ: ಕುಮಾರಸ್ವಾಮಿ ಬಣ್ಣನೆ