ಜಯಂತಿ ಆಚರಿಸುವದು ಅಗತ್ಯವಾಗಿದೆ
ಲೋಕಾಪುರ: ಜಗದ್ಗುರು ರೇಣುಕಾಚಾರ್ಯರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು. ಪಟ್ಟಣದ…
ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಿ
ಲೋಕಾಪುರ: ಹೋಳಿ ಹಾಗೂ ರಂಜಾನ್ ಹಬ್ಬವನ್ನು ಹಿಂದು ಮತ್ತು ಮುಸ್ಲಿಂ ಬಾಂಧವರು ಸೌಹಾರ್ದದಿಂದ ಆಚರಿಸುವ ಮೂಲಕ…
ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸುವಂತೆ ಒತ್ತಾಯ
ಲೋಕಾಪುರ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸುವಂತೆ ಪಂಚಮಸಾಲಿ ಸಮಾಜದ ಮುಖಂಡ…
ಸ್ಪರ್ಧೆಯ ರೋಚಕತೆ ಸವಿದ ರೈತ ಸಮೂಹ
ಲೋಕಾಪುರ : ಲೋಕೇಶ್ವರ ಜಾತ್ರೆ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸುತ್ತಲಿನ…
ಅನ್ನ ಸಂತರ್ಪಣೆಗೆ ಚಾಲನೆ
ಲೋಕಾಪುರ: ಲೋಕೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಜಾತ್ರಗೆ ಆಗಮಿಸುವ ಭಕ್ತಾಧಿಗಳಿಗೆ…
ಇಂದಿನಿಂದ ಲೋಕೇಶ್ವರ ಜಾತ್ರಾ ಮಹೋತ್ಸವ
ಲೋಕಾಪುರ: ಪಟ್ಟಣದ ಲೋಕೇಶ್ವರ ದೇವಸ್ಥಾನದ ಶ್ರೀ ಲೋಕೇಶ್ವರ ಜಾತ್ರಾ ಮಹೋತ್ಸವವು ಡಾ. ಕರಬಸಪ್ಪ ಲೋಕಣ್ಣ ಉದಪುಡಿ…
ಮಕ್ಕಳ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಅಪಾರ
ಲೋಕಾಪುರ: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರ ಹಾಗೂ ಪೋಷಕರ ಪಾತ್ರ ಮಹತ್ತರವಾಗಿದೆ ಎಂದು ರಾಜ್ಯ ಸಹಕಾರ…
ರಥಯಾತ್ರೆಗೆ ಅದ್ದೂರಿ ಸ್ವಾಗತ
ಲೋಕಾಪುರ: ಪಟ್ಟಣಕ್ಕೆ ಆಗಮಿಸಿದ ರನ್ನ ವೈಭವ ರಥಯಾತ್ರೆಯನ್ನು ಪಟ್ಟಣ ಪಂಚಾಯತ ವತಿಯಿಂದ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಬಿಡಿಸಿಸಿ…
ಕಲೆ ಅವನತಿಯಿಂದ ನಾಡಿಗೆ ಸಾಂಸ್ಕೃತಿಕ ಬಡತನ
ಲೋಕಾಪುರ: ಪರಂಪರಾಗತವಾಗಿ ಬೆಳದು ಬಂದಿರುವ ಶ್ರೀ ಕೃಷ್ಣ ಪಾರಿಜಾತ ಕಲೆ ಮತ್ತು ಸಂಸ್ಕೃತಿ ಅವನತಿಯಾದರೆ ನಾಡು…
ಸಾಧಿಸುವ ಛಲ ರೂಢಿಸಿಕೊಳ್ಳಿ
ಲೋಕಾಪುರ: ವಿದ್ಯಾರ್ಥಿನಿಯರು ಸಕಾರಾತ್ಮಕ ಚಿಂತನೆ ಹಾಗೂ ನಿಶ್ಚಿತ ಗುರಿಯೊಂದಿಗೆ ಸಾಧಿಸುವ ಛಲ ರೂಢಿಸಿಕೊಳ್ಳಬೇಕು ಎಂದು ಹಿರೇಮಠದ…