ಕೊಟ್ಟ ಮಾತು ತಪ್ಪಿದರೆ ತಕ್ಕ ಪಾಠ

ಚಿತ್ರದುರ್ಗ: ಮೀಸಲಾತಿ ವಿಚಾರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ನಡೆದು ಕೊಳ್ಳದಿದ್ದರೆ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ರಾಜನಹಳ್ಳಿ ವಾಲ್ಮೀಕಿ ಮಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಎಚ್ಚರಿಸಿದರು. ನಗರದ ಮಹಾರಾಣಿ ಕಾಲೇಜಿನಲ್ಲಿ…

View More ಕೊಟ್ಟ ಮಾತು ತಪ್ಪಿದರೆ ತಕ್ಕ ಪಾಠ

ಮೀಸಲು ಹೋರಾಟ ಪಾದಯಾತ್ರೆ

ಚಿತ್ರದುರ್ಗ: ಮೀಸಲು ಪ್ರಮಾಣ ಹೆಚ್ಚಳ ಸಹಿತ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜನಹಳ್ಳಿಯಿಂದ ರಾಜಧಾನಿಗೆ ಪಾದಯಾತ್ರೆ ಹೊರಟಿರುವ ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ನೇತೃತ್ವದ ತಂಡ ಬುಧವಾರ ಸಂಜೆ ಮುರುಘಾ ಮಠ ತಲುಪಿತು.…

View More ಮೀಸಲು ಹೋರಾಟ ಪಾದಯಾತ್ರೆ

ಹೊಳಲ್ಕೆರೆಯಲ್ಲಿ ತಹಸೀಲ್ದಾರ್‌ಗೆ ಮನವಿ

ಹೊಳಲ್ಕೆರೆ: ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲಾತಿ ನೀಡಬೇಕೆಂದು ಗುರುವಾರ ತಾಲೂಕಿನ ವಾಲ್ಮೀಕಿ ಸಮಾಜದವರು ತಹಸೀಲ್ದಾರ್ ಕೆ.ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು. ವಾಲ್ಮೀಕಿ ಸಮಾಜದ ಅಧ್ಯಕ್ಷ ಸೂರೇಗೌಡ ಮಾತನಾಡಿ, ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ನಾಯಕರ ಪ್ರಮಾಣ…

View More ಹೊಳಲ್ಕೆರೆಯಲ್ಲಿ ತಹಸೀಲ್ದಾರ್‌ಗೆ ಮನವಿ

ಪರಿಶಿಷ್ಟ ವರ್ಗಕ್ಕೆ ಸುಳ್ಳು ಭರವಸೆ ಸಲ್ಲ

ಮೊಳಕಾಲ್ಮೂರು: ಮೀಸಲಾತಿ ವಿಚಾರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಸುಳ್ಳು ಭರವಸೆ ನೀಡಿ ಅನ್ಯಾಯ ಮಾಡಿದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಚಿಕ್ಕಬಳ್ಳಾಪುರ ವಾಲ್ಮೀಕಿ ಗುರುಪೀಠದ ಶ್ರೀ ಬ್ರಹ್ಮಾನಂದ ಸ್ವಾಮೀಜಿ ಎಚ್ಚರಿಕೆ…

View More ಪರಿಶಿಷ್ಟ ವರ್ಗಕ್ಕೆ ಸುಳ್ಳು ಭರವಸೆ ಸಲ್ಲ

ಎಸ್​ಟಿ ಮತ ಸೆಳೆಯಲು ಲಗ್ಗೆ

ಕುಂದಗೋಳ: ವಾಲ್ಮೀಕಿ ಸಮುದಾಯದ ಮತದಾರರ ಮತ ಸೆಳೆಯಲು ಕಾಂಗ್ರೆಸ್ ಹಾಗೂ ಬಿಜೆಪಿ ಅದೇ ಸಮುದಾಯದ ಮುಖಂಡರು ಕುಂದಗೋಳ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ತೆರಳಿ, ಬುಧವಾರ ಮತ ಭೇಟೆ ಆರಂಭಿಸಿದರು. ಮಾಜಿ ಸಚಿವ ಬಿ.…

View More ಎಸ್​ಟಿ ಮತ ಸೆಳೆಯಲು ಲಗ್ಗೆ

ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆ

ನಾಯಕನಹಟ್ಟಿ: ಹರಿಹರದ ರಾಜನಹಳ್ಳಿಯಲ್ಲಿ ಫೆ.8 ಮತ್ತು 9ರಂದು ನಡೆಯುವ ವಾಲ್ಮೀಕಿ ಜಾತ್ರೆಯಲ್ಲಿ ಹೋಬಳಿಯಿಂದ ಹೆಚ್ಚು ಜನರು ಭಾಗವಹಿಸಿ ಸಮುದಾಯದ ಒಗ್ಗಟ್ಟು ಪ್ರದರ್ಶಿಸಬೇಕೆಂದು ಮುಖಂಡ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ ಹೇಳಿದರು. ಪಟ್ಟಣದ ಸಮುದಾಯದ ಆರೋಗ್ಯ ಕೇಂದ್ರದ ಎದುರು…

View More ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆ

ಜಿಲ್ಲಾ ವಾಲ್ಮೀಕಿ ನಾಯಕ ನೌಕರರ ಸಂಘದ ಸಮ್ಮೇಳನ 25ಕ್ಕೆ

ಯಾದಗಿರಿ: ನಗರದ ಇಂಪಿರಿಯಲ್ ಗಾರ್ಡನ್ನಲ್ಲಿ ನವೆಂಬರ್ 25ರಂದು ಜಿಲ್ಲಾ ವಾಲ್ಮೀಕಿ ನಾಯಕ ನೌಕರರ ಸಂಘದ 2ನೇ ಜಿಲ್ಲಾ ಮಟ್ಟದ ಸಮ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಯಮುನಪ್ಪ…

View More ಜಿಲ್ಲಾ ವಾಲ್ಮೀಕಿ ನಾಯಕ ನೌಕರರ ಸಂಘದ ಸಮ್ಮೇಳನ 25ಕ್ಕೆ

ವಾಲ್ಮೀಕಿಗೆ ಅವಮಾನ ಮಾಡಿದ ಕಾಂಗ್ರೆಸ್-ಜೆಡಿಎಸ್

<ಬಿ.ಎಸ್.ಯಡಿಯೂರಪ್ಪ ಆರೋಪ> ಸಂಡೂರಿನಲ್ಲಿ ಬಿಜೆಪಿ ಪ್ರಚಾರ ಸಭೆ> ಸಿದ್ದರಾಮಯ್ಯ ವಿರುದ್ಧ ಟೀಕೆ> ಸಂಡೂರು(ಬಳ್ಳಾರಿ): ಸಚಿವ ಡಿ.ಕೆ.ಶಿವಕುಮಾರ್ ನಮ್ಮ ಪಕ್ಷದ ಹಿತೈಷಿಗಳು. ಶಾಂತಾರನ್ನು ಗೆಲ್ಲಿಸಲೆಂದೇ ಅವರು ಬಳ್ಳಾರಿಗೆ ಬಂದಿದ್ದಾರೆ. ಅವರನ್ನು ಟೀಕಿಸದಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕುಹಕವಾಡಿದ್ದಾರೆ.…

View More ವಾಲ್ಮೀಕಿಗೆ ಅವಮಾನ ಮಾಡಿದ ಕಾಂಗ್ರೆಸ್-ಜೆಡಿಎಸ್