ಪತ್ನಿ ನಿಧನರಾದ ದಿನದಂದೇ ಇಹಲೋಕ ತ್ಯಜಿಸಿದ ನಟ ದ್ವಾರಕೀಶ್
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಕರ್ನಾಟಕದ ಕುಳ್ಳ ಎಂದೇ ಹೆಸರುವಾಸಿಯಾಗಿದ್ದ ದ್ವಾರಕೀಶ್…
ಮುಂಬೈ ವಿರುದ್ಧದ ಪಂದ್ಯದಲ್ಲಿ ಟಾಸ್ ಟ್ಯಾಂಪರಿಂಗ್; ಆರ್ಸಿಬಿ ನಾಯಕನ ವಿವರಣೆ ವಿಡಿಯೋ ವೈರಲ್
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ರೈಸರ್ಸ್ ಹೈದರಾಬಾದ್ ನಡುವಿನ…
ಸಿಎಂ-ಡಿಸಿಎಂ ಭೇಟಿ ಬಳಿಕ ಮುಂದಿನ ನಿರ್ಧಾರ; ಕಾಂಗ್ರೆಸ್ ಸೇರ್ಪಡೆ ಸುಳಿವು ನೀಡಿದ ಬಿಜೆಪಿ ಸಂಸದ ಸಂಗಣ್ಣ ಕರಡಿ
ಕೊಪ್ಪಳ: ರಾಜ್ಯದಲ್ಲಿ ತಾಪಮಾನದ ಜೊತೆಗೆ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಭ್ಯರ್ಥಿಗಳು ಹಾಗೂ…
ನದಿಯಲ್ಲಿ ದೋಣಿ ಮುಳುಗಿ ನಾಲ್ವರು ದುರ್ಮರಣ, ಹಲವರು ನಾಪತ್ತೆ
ಶ್ರೀನಗರ: ವಿಹಾರಕ್ಕೆ ತೆರಳಿದ್ದ ವೇಳೆ ದೋಣಿ ಮುಗುಚಿದ ಪರಿಣಾಮ ನಾಲ್ವರು ಮೃತಪಟ್ಟು, ಹಲವರು ನಾಪತ್ತೆಯಾಗಿರುವ ಘಟನೆ…
ಎಸ್ಆರ್ಎಚ್ ವಿರುದ್ಧ 25ರನ್ಗಳ ಸೋಲು; ಆರ್ಸಿಬಿ ನಾಯಕ ಫಾಫ್ ನೀಡಿದ ಕಾರಣ ಹೀಗಿದೆ
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಆರ್ಸಿಬಿ ತನ್ನ…
ಬರ್ತ್ಡೇ ದಿನವೇ ದುಬಾರಿ ಬೆಲೆಯ ಕಾರು ಖರೀದಿಸಿದ ಬಿಗ್ಬಾಸ್ ಖ್ಯಾತಿಯ ನಮ್ರತಾ ಗೌಡ
ಬೆಂಗಳೂರು: ಕಳೆದ ಕೆಲ ತಿಂಗಳ ಹಿಂದಷ್ಟೇ ಮುಕ್ತಾಯಗೊಂಡ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್…
LSG ಪರ ಪದಾರ್ಪಣೆ ಪಂದ್ಯದಲ್ಲೇ ಅನಪೇಕ್ಷಿತ ದಾಖಲೆ ಬರೆದ ವೆಸ್ಟ್ ಇಂಡೀಸ್ನ ಮಾರಕವೇಗಿ
ಕಲ್ಕತ್ತಾ: ಇಲ್ಲಿನ ಈಡೆನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ 28ನೇ ಐಪಿಎಲ್ ಪಂದ್ಯದಲ್ಲಿ ಆಲ್ರೌಂಡ್…
ಪಾದಚಾರಿಗಳ ಮೇಲೆ ಟಿಪ್ಪರ್ ಪಲ್ಟಿ; ಒಂದೇ ಕುಟುಂಬದ ಐವರು ದುರ್ಮರಣ
ಬಾಗಲಕೋಟೆ: ಟಿಪ್ಪರ್ ಟೈರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಪ್ರಾಣಬಿಟ್ಟಿರುವ ಘಟನೆ…
ಬಿಜೆಪಿ ಭದ್ರಕೋಟೆಯಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್ ಶೋ; ವಿಡಿಯೋ ನೋಡಿ
ದಕ್ಷಿಣ ಕನ್ನಡ: ದೇಶದಲ್ಲಿ ಸಾರ್ವತ್ರಿಕ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪ್ರಚಾರದ ಭಾಗವಾಗಿ ಪ್ರಧಾನಿ…
ನೀವು ನೀಡಿರುವ ಹೇಳಿಕೆ ಯಾರಿಂದಲೂ ಕ್ಷಮಿಸಲು ಆಗಲ್ಲ; ಮಾಜಿ ಸಿಎಂ ಎಚ್ಡಿಕೆ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ
ತುಮಕೂರು: ರಾಜ್ಯದಲ್ಲಿ ಬಿಸಿಲಿನ ಬೇಗೆಯ ಜೊತೆಗೆ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಬಿಜೆಪಿ-ಜೆಡಿಎಸ್…