ವಸತಿ ನಿಲಯ ಕಾರ್ಮಿಕರ ಸಮಸ್ಯೆ ಪರಿಹರಿಸಿ

ಮೈಸೂರು: ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ವಿದ್ಯಾರ್ಥಿನಿಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಆಲ್ ಇಂಡಿಯಾ ಯುನೈಟೆಡ್ ಟ್ರೇಡ್…

View More ವಸತಿ ನಿಲಯ ಕಾರ್ಮಿಕರ ಸಮಸ್ಯೆ ಪರಿಹರಿಸಿ

ಶೌಚಗೃಹದಲ್ಲಿ ದುರ್ವಾಸನೆ, ಸ್ನಾನ ಕೊಠಡಿಯಲ್ಲಿ ಅನೈರ್ಮಲ್ಯ

ಚಾಮರಾಜನಗರ: ತಾಲೂಕಿನ ವಿವಿಧ ವಿದ್ಯಾರ್ಥಿನಿಲಯಗಳಿಗೆ ತಾಲೂಕು ಪಂಚಾಯಿತಿ ಅಧ್ಯಕ್ಷರು ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಸದಸ್ಯರ ತಂಡ ದಿಢೀರ್ ಭೇಟಿ ನೀಡಿ ಪರಿಶೀಲಿಸಿತು. ತಾಪಂ ಅಧ್ಯಕ್ಷೆ ದೊಡ್ಡಮ್ಮ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ…

View More ಶೌಚಗೃಹದಲ್ಲಿ ದುರ್ವಾಸನೆ, ಸ್ನಾನ ಕೊಠಡಿಯಲ್ಲಿ ಅನೈರ್ಮಲ್ಯ

ಮೂಲ ಸೌಕರ್ಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ 

ಹುಣಸೂರು: ಪಟ್ಟಣದ ಮೆಟ್ರಿಕ್ ನಂತರದ ಪ.ಜಾತಿ, ಜನಾಂಗದ ವಿದ್ಯಾರ್ಥಿನಿಲಯದಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳ ಕೊರತೆಯಿದ್ದು ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ನಿಲಯದ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು. ನಿಲಯದಲ್ಲಿ 6ತಿಂಗಳಿಂದ ಶುದ್ಧ ಕುಡಿಯುವ ನೀರು…

View More ಮೂಲ ಸೌಕರ್ಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ 

ಮೈಸೂರು ವಿವಿ ಹಾಸ್ಟೆಲ್‌ಗಳಿಗೆ ಕುಲಸಚಿವ ಭೇಟಿ

ಮೈಸೂರು: ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ರಾಜಣ್ಣ ಭಾನುವಾರ ವಿವಿಯ ಸ್ನಾತಕೋತ್ತರ ಪುರುಷರ ವಿದ್ಯಾರ್ಥಿನಿಲಯ, ಬ್ಲಾಕ್-1, ವಿಲೇಜ್ ಹಾಸ್ಟೆಲ್, ಸ್ನಾತಕ ಪದವಿ ಹಾಸ್ಟೆಲ್‌ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಹಾಸ್ಟೆಲ್‌ಗಳ ಅಡುಗೆ ಮನೆ ನಿರ್ವಹಣೆ, ಸ್ವಚ್ಛತೆ,…

View More ಮೈಸೂರು ವಿವಿ ಹಾಸ್ಟೆಲ್‌ಗಳಿಗೆ ಕುಲಸಚಿವ ಭೇಟಿ

ಲೇಡೀಸ್​​ ಹಾಸ್ಟೆಲ್​ನಲ್ಲಿ ಸೈಕೋ ದಾಂಧಲೆ!

ಮೈಸೂರು: ರಾತ್ರಿ ವೇಳೆ ಲೇಡೀಸ್​ ಹಾಸ್ಟೆಲ್​ಗೆ ನುಗ್ಗಿ ವ್ಯಕ್ತಿಯೊಬ್ಬ ದಾಂಧಲೆ ನಡೆಸಿ ಎಸ್ಕೇಪ್​ ಆಗಿರುವ ಘಟನೆ ನಡೆದಿದೆ. ಕೆ.ಆರ್.ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಘಟನೆ ನಡೆದಿದೆ. ಮೂರು ಅಂತಸ್ತಿನ ನರ್ಸಿಂಗ್ ಹಾಸ್ಟೆಲ್ ಕಟ್ಟಡ…

View More ಲೇಡೀಸ್​​ ಹಾಸ್ಟೆಲ್​ನಲ್ಲಿ ಸೈಕೋ ದಾಂಧಲೆ!