Wednesday, 12th December 2018  

Vijayavani

ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆ ಕಸರತ್ತು -ಕೈಗೆ ಬೆಂಬಲ ಘೋಷಿಸಿದ ಮಾಯಾವತಿ -ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್        ಪಾನ್ ಬ್ರೋಕರ್ ಡೀಲ್ ಪ್ರಕರಣದ ತನಿಖೆ ಚುರುಕು -ಸಹಕಾರ ಇಲಾಖೆಯಿಂದ ನೋಟಿಸ್ -ಇದು ದಿಗ್ವಿಜಯ ನ್ಯೂಸ್ ವರದಿ ಫಲಶ್ರುತಿ        ಋಣ ಸಂದಾಯಕ್ಕೆ ಮುಂದಾದ ರಾಮಲಿಂಗಾರೆಡ್ಡಿ -ಬಿಜೆಪಿ ಕಾರ್ಪೋರೇಟರ್ ಗೆ ಸ್ಥಾಯಿ ಸಮಿತಿ ಅಧ್ಯಕ್ಷ ಪಟ್ಟ -ಪುತ್ರಿ ಗೆಲುವಿಗೆ ಸಹಕರಿಸಿದ್ದಕ್ಕೆ ಗಿಫ್ಟ್        ಸರ್ಕಾರದ ವಿರುದ್ಧ ಇಂದು ಬರಾಸ್ತ್ರ -ಸಿಎಂಗೆ ಬಿಸಿ ಮುಟ್ಟಿಸಲು ಬಿಎಸ್‌ವೈ ರಣತಂತ್ರ -ಅತ್ತ ಭದ್ರತೆಗೆ ಬಂದ ಎಸ್ಪಿಗೆ ಕೈಕೊಟ್ಟ ಕಾರು        ಕಿಡ್ನಾಪರ್ಸ್ ಹಿಡಿಯಲು ಪ್ರೇಮಿಗಳ ವೇಷ -ಆಂಧ್ರಕ್ಕೆ ಆಗಿ ಹೋದ ಪೊಲೀಸರು -ಶಿವಾಜಿನಗರ ಠಾಣೆ ಪೊಲೀಸರಿಂದ ಕಿರಾತಕರಿಗೆ ಕೋಳ        ಮುಂಬೈನಲ್ಲಿಂದು ಅಂಬಾನಿ ಮಗಳ ಅದ್ಧೂರಿ ವಿವಾಹ -ಹಿಲರಿ ಕ್ಲಿಂಟನ್ ಸೇರಿ ಗಣ್ಯಾತಿಗಣ್ಯರು ಭಾಗಿ - ಸ್ಯಾಂಡಲ್‌ವುಡ್‌ನಲ್ಲಿ ದಿಗಂತ್, ಐಂದ್ರಿತಾ ಮದುವೆ ಸಂಭ್ರಮ       
Breaking News
ಮೊಬೈಲ್​ ಕಳೆದುಹೋಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಮೈಸೂರು: ಮೊಬೈಲ್​ ಕಳೆದುಹೋಗಿದ್ದಕ್ಕೆ ಬೇಸರಗೊಂಡ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಗಾಂಧಿನಗರದಲ್ಲಿ ನಡೆದಿದೆ. ನಿಖಿತಾ (17) ಮೃತ ವಿದ್ಯಾರ್ಥಿನಿ....

ಇಳಿಜಾರಿನಲ್ಲಿದ್ದ ಜೀಪು ಚಲಿಸಿ ಎಲ್‌ಕೆಜಿ ವಿದ್ಯಾರ್ಥಿನಿ ಸಾವು

ಕಾಪು: ಕಟಪಾಡಿ ಸಮೀಪದ ಸರಕಾರಿಗುಡ್ಡೆಯಲ್ಲಿ ಇಳಿಜಾರಿನಲ್ಲಿ ಶನಿವಾರ ಮಧ್ಯಾಹ್ನ ನಿಲ್ಲಿಸಿದ್ದ ಜೀಪು ಅಕಸ್ಮಾತ್ ಚಲಿಸಿ ಬಾಲಕಿಗೆ ಡಿಕ್ಕಿ ಹೊಡೆದು ಆಕೆ ಸಾವನ್ನಪ್ಪಿದ್ದಾಳೆ....

ಪ್ರವಾಸಕ್ಕೆ ತೆರಳುತ್ತಿದ್ದ ಬಸ್‌ ಪಲ್ಟಿಯಾಗಿ ವಿದ್ಯಾರ್ಥಿನಿ ಸಾವು, 20 ಮಕ್ಕಳಿಗೆ ಗಾಯ

ಚಿಕ್ಕಮಗಳೂರು: ಶಾಲಾ ಪ್ರವಾಸ ಹಿನ್ನೆಲೆಯಲ್ಲಿ ಶೃಂಗೇರಿಗೆ ಆಗಮಿಸುತ್ತಿದ್ದ ಬಸ್‌ ಪಲ್ಟಿಯಾಗಿದ್ದು, ಓರ್ವ ವಿದ್ಯಾರ್ಥಿನಿ ಮೃತಪಟ್ಟು, 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್‌ ಪಲ್ಟಿಯಾಗಿದ್ದು, ಸ್ಥಳದಲ್ಲಿಯೇ ದಿಯಾ(16) ಎಂಬ ವಿಧ್ಯಾರ್ಥಿನಿ...

ಮದುವೆಗೆ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿಯ ಕತ್ತು ಸೀಳಿದ ಶಿಕ್ಷಕ

ಕರ್ನೂಲ್​: ಮದುವೆಗೆ ಒಪ್ಪಿಕೊಳ್ಳದ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಕತ್ತನ್ನು ಶಿಕ್ಷಕನೇ ಸೀಳಿರುವ ಘಟನೆ ಆಂದ್ರಪ್ರದೇಶದ ಕರ್ನೂಲಿನಲ್ಲಿ ನಡೆದಿದೆ. ರಾಕ್​ವೆಲ್​ ಶಾಲೆಯಲ್ಲಿ ಹಿಂದಿ ಶಿಕ್ಷಕನಾಗಿದ್ದ ಶಂಕರ್​ ಅದೇ ಶಾಲೆಯಲ್ಲಿ ಒಂಬತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯನ್ನು...

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ

ನಾಗ್ಪುರ: ಸರ್ಕಾರಿ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾದ ಪ್ರಕರಣವೊಂದು ರಾಜಸ್ಥಾನದ ನಾಗ್ಪುರ ಜಿಲ್ಲೆಯಲ್ಲಿ ಕಳೆದ ಭಾನುವಾರ ಬೆಳಕಿಗೆ ಬಂದಿದೆ. ಆರೋಪಿಯನ್ನು ಖಾಸಗಿ ಕಾಲೇಜಿನ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ಆತನ ಮೇಲೆ...

ಕುಟುಂಬದೆದುರೇ 9 ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಮುಜಾಫರ್‌ನಗರ: ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಆಕೆಯ ಪಾಲಕರ ಎದುರೇ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಮುಜಾಫರ್‌ನಗರದಲ್ಲಿ ನಡೆದಿದೆ. ಇಮ್ಲಿ ಚೌಕದಲ್ಲಿದ್ದ ಬಾಲಕಿಯ ಮನೆಯಲ್ಲೇ ಭಾನುವಾರ ರಾತ್ರಿ ಕಾಮುಕರು ಕೃತ್ಯ ಎಸಗಿದ್ದಾರೆ...

Back To Top