Wednesday, 12th December 2018  

Vijayavani

ಟ್ರಿನಿಟಿ ಸರ್ಕಲ್​​​ ಬಳಿ ಬಿರುಕು ಬಿಟ್ಟ ಪಿಲ್ಲರ್ - 10 ಕಿಮೀ ವೇಗದಲ್ಲಿ ಮೆಟ್ರೋ ಓಡಾಟ - ಸಮಸ್ಯೆ ಬಗೆಹರಿಸೋದಾಗಿ ಹೇಳಿದ ಸಿಎಂ        ಸದನದ ಹೊರಗೆ NPS ಆದೇಶ ಹಿನ್ನೆಲೆ - ಸಿಎಂ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಬಿಜೆಪಿ ಸಿದ್ದತೆ -  ಸಂಕಷ್ಟ ತಂದ ಪೆನ್ಶನ್‌ ಸ್ಕೀಂ        ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆ ಕಸರತ್ತು -  ರಾಜ್ಯಪಾಲರನ್ನು ಭೇಟಿಯಾಗಿ ಕಾಂಗ್ರೆಸ್ ಹಕ್ಕು ಮಂಡನೆ        ನಾಳೆ ಕೆಸಿಆರ್ ಪಟ್ಟಾಭಿಷೇಕ- ಪ್ರಮಾಣವಚನಕ್ಕೆ ಚಂದ್ರಶೇಖರ್ ರಾವ್ ಸಿದ್ಧತೆ - ರಾಜ್ಯಪಾಲರನ್ನು ಭೇಟಿಯಾದ ನಾಯಕ        ಶ್ರೀರಂಗಪಟ್ಟಣದಲ್ಲಿ ಶೂಟಿಂಗ್ ವೇಳೆ ಅವಾಂತರ - ಭರತ ಬಾಹುಬಲಿ ತಂಡದ ಮೇಲೆ ಹೆಜ್ಜೇನು ದಾಳಿ -ಏಳು ಮಂದಿ ಆಸ್ಪತ್ರೆಗೆ       
Breaking News
ಕೆಸಿಆರ್‌ ನೇತೃತ್ವದ ಟಿಆರ್‌ಎಸ್‌ 2ನೇ ಬಾರಿಗೆ ತೆಲಂಗಾಣದ ಗದ್ದುಗೆ ಏರುವುದು ಫಿಕ್ಸ್‌!

ಹೈದರಾಬಾದ್​: ತೆಲಂಗಾಣ ವಿಧಾನಸಭಾ ಚುನಾವಣೆಯ ಮತಎಣಿಕೆ ಆರಂಭವಾದಾಗಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಕೆ.ಸಿ.ಚಂದ್ರಶೇಖರ್‌ ರಾವ್‌ ನೇತೃತ್ವದ ಟಿಆರ್‌ಎಸ್‌ ನಿರೀಕ್ಷೆಗೂ ಮೀರಿದ ಫಲಿತಾಂಶ...

ಪಂಚರಾಜ್ಯ ಫಲಿತಾಂಶ ಪರಿಣಾಮ: ಸೆನ್ಸೆಕ್ಸ್​ನಲ್ಲಿ ಭಾರಿ ಕುಸಿತ

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿರುವಂತೆಯೇ ಮತ್ತು ನಿನ್ನೆಯಷ್ಟೇ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ ಗವರ್ನರ್‌ ಊರ್ಜಿತ್‌...

ಮ್ಯಾಜಿಕ್ ನಂಬರ್: ಮೂರು ರಾಜ್ಯಗಳಲ್ಲಿ ಕಾಂಗ್ರೆಸ್​ಗೆ ಮುನ್ನಡೆ

ನವದೆಹಲಿ: ಒಂದೆಡೆ ಮೋದಿ ಜನಪ್ರಿಯತೆಯನ್ನು ಓರೆಗೆ ಹಚ್ಚಲಿರುವ ಲೋಕಸಭಾ ಚುನಾವಣೆಗೂ ಮುನ್ನವೇ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯು ಭಾರಿ ಮಹತ್ವ ಪಡೆದುಕೊಂಡಿದ್ದು, ಮೂರು ರಾಜ್ಯಗಳಲ್ಲಿ ಕಾಂಗ್ರೆಸ್‌ ಬಿಜೆಪಿಯನ್ನು ಹಿಂದಿಕ್ಕಿದೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌...

ಪಂಚರಾಜ್ಯ ಜಟಾಪಟಿ: ಎರಡು ರಾಜ್ಯಗಳಲ್ಲಿ ಕಾಂಗ್ರೆಸ್‌, ಟಿಆರ್‌ಎಸ್‌, ಎಂಎನ್‌ಎಫ್‌ ಮುನ್ನಡೆ, ಮಧ್ಯಪ್ರದೇಶದಲ್ಲಿ ಬಿಜೆಪಿ ಪೈಪೋಟಿ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಮತಎಣಿಕೆ ಕಾರ್ಯ ಮಂಗಳವಾರ ಆರಂಭವಾಗಿದ್ದು, ಪಂಚರಾಜ್ಯಗಳಲ್ಲೂ ಬಿಜೆಪಿಗೆ ಹಿನ್ನಡೆ ಎದುರಾಗಿದ್ದರೆ, ಕಾಂಗ್ರೆಸ್‌ಗೆ ಮೂರು ರಾಜ್ಯಗಳಲ್ಲಿ ಮುನ್ನಡೆಯಾಗಿದೆ. ಇನ್ನು ತೆಲಂಗಾಣದಲ್ಲಿ ನಿರೀಕ್ಷೆಯಂತೆ...

ತೆಲಂಗಾಣ ವಿಧಾನಸಭೆ ಚುನಾವಣೆ ಮತದಾನದ ವೇಳೆ 1444 ವಿವಿಪ್ಯಾಟ್‌ ಬದಲಾವಣೆ!

ಹೈದರಾಬಾದ್‌: ಡಿ. 7ರಂದು ನಡೆದ ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ 1444 ವಿವಿಪ್ಯಾಟ್‌ ಮತ್ತು 754 ಬ್ಯಾಲೋಟ್‌ ಘಟಕಗಳನ್ನು ಬದಲಾಯಿಸಲಾಗಿದೆ ಎಂದು ತೆಲಂಗಾಣದ ಮುಖ್ಯ ಚುನಾವಣೆ ಅಧಿಕಾರಿ ರಜತ್‌ ಕುಮಾರ್ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...

ರಾಜಸ್ಥಾನದಲ್ಲಿ ರಸ್ತೆ ಬದಿ ಇವಿಎಂ ಪತ್ತೆ: ಇಬ್ಬರು ಚುನಾವಣಾಧಿಕಾರಿಗಳ ಅಮಾನತು

ಜೈಪುರ: ರಾಜಸ್ಥಾನದ ಬರನ್​ ಜಿಲ್ಲೆಯ ಶಹಾಬಾದ್​ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ಶುಕ್ರವಾರ ರಾತ್ರಿ ಸೀಲ್​ ಮಾಡಲಾದ ಒಂದು ವಿದ್ಯುನ್ಮಾನ ಮತಯಂತ್ರ (ಇವಿಎಂ) ಪತ್ತೆಯಾಗಿದೆ. ಈ ಘಟನೆ ಸಂಬಂಧ ಚುನಾವಣಾ ಆಯೋಗ ಇಬ್ಬರು ಚುನಾವಣಾ ಸಿಬ್ಬಂದಿಯನ್ನು...

Back To Top