ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡಲು ಆಗ್ರಹ

ಬೆಳಗಾವಿ: ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡಬೇಕೆಂದು ಆಗ್ರಹಿಸಿ ಶುಕ್ರವಾರ ಬೆಳಗಾವಿ ತಾಪಂ ಕಚೇರಿ ಆವರಣದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಅತವಾಡ ಗ್ರಾಮದ ಮಹಿಳಾ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ…

View More ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡಲು ಆಗ್ರಹ

ಟಿಳಕವಾಡಿಯ ಎಕ್ಸಿಸ್ ಬ್ಯಾಂಕ್ ಕಚೇರಿಗೆ ಮುತ್ತಿಗೆ

ಬೆಳಗಾವಿ:  ಕೃಷಿ ಟ್ರಾೃಕ್ಟರ್ ಸಾಲ ಮರುಪವಾತಿಸಿಲ್ಲ ಎಂಬ ಕಾರಣಕ್ಕೆ ರೈತನಿಗೆ ಕೋರ್ಟ್ ಮೂಲಕ ಎಕ್ಸ್ಸಿ ಸ್ ಬ್ಯಾಂಕ್ ಅಧಿಕಾರಿಗಳು ಬಂಧನ ವಾರೆಂಟ್ ಹೊರಡಿಸಿರುವುದನ್ನು ವಿರೋಧಿಸಿ ಬುಧವಾರ ನಗರದ ಟಿಳಕವಾಡಿಯ ಎಕ್ಸಿ ಸ್ ಬ್ಯಾಂಕ್‌ನ ಮುಖ್ಯ…

View More ಟಿಳಕವಾಡಿಯ ಎಕ್ಸಿಸ್ ಬ್ಯಾಂಕ್ ಕಚೇರಿಗೆ ಮುತ್ತಿಗೆ

ಬೆಳಗಾವಿ : ನೀರಿಗಾಗಿ ನಿವಾಸಿಗಳ ಪ್ರತಿಭಟನೆ, ಪಾಲಿಕೆ ವಿರುದ್ಧ ಆಕ್ರೋಶ

ಬೆಳಗಾವಿ: ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಯನಗರ ನಿವಾಸಿಗಳು ಪ್ರತಿಭಟನೆ ನಡೆಸಿದರು. ಪಾಲಿಕೆ ವ್ಯಾಪ್ತಿಯ 58 ವಾರ್ಡ್‌ಗಳ ಪೈಕಿ 10…

View More ಬೆಳಗಾವಿ : ನೀರಿಗಾಗಿ ನಿವಾಸಿಗಳ ಪ್ರತಿಭಟನೆ, ಪಾಲಿಕೆ ವಿರುದ್ಧ ಆಕ್ರೋಶ

ಬೆಳಗಾವಿ: ಬ್ಯಾರಿಕೇಡ್ ತೆರವಿಗೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ

ಬೆಳಗಾವಿ : ನಗರದ ಟಿಳಕವಾಡಿಯ ರೈಲ್ವೆ ಮೊದಲ ಗೇಟ್ ಬಳಿ ರಸ್ತೆಗೆ ಹಾಕಿರುವ ಬ್ಯಾರಿಕೇಡ್ ತೆರುವುಗೊಳಿಸುವಂತೆ ಆಗ್ರಹಿಸಿ ಶನಿವಾರ ಸ್ಥಳೀಯ ನಿವಾಸಿಗಳು, ಹಿರಿಯ ನಾಗರಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಗೋಗಟೆ ವೃತ್ತದ ಬಳಿ…

View More ಬೆಳಗಾವಿ: ಬ್ಯಾರಿಕೇಡ್ ತೆರವಿಗೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ

ಅಥಣಿಯಲ್ಲಿ ಬರ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಕರವೇ ಆಗ್ರಹ

ಅಥಣಿ: ತಾಲೂಕನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಿ ತಿಂಗಳುಗಳೇ ಗತಿಸಿದರೂ, ರಾಜಕೀಯ ಡೊಂಬರಾಟದಲ್ಲಿ ತೊಡಗಿರುವ ನಾಯಕರು ಬರ ಪರಿಹಾರ ಕಾಮಗಾರಿ ಬಗ್ಗೆ ಕಿಂಚಿತ್ತೂ ಲಕ್ಷ ವಹಿಸದೆ ಇರುವುದು ದುರದೃಷ್ಟಕರ ಸಂಗತಿ ಎಂದು ಕರವೇ…

View More ಅಥಣಿಯಲ್ಲಿ ಬರ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಕರವೇ ಆಗ್ರಹ

‘ಆಪರೇಷನ್ ಕಮಲ’ದ ವಿರುದ್ಧ ಮೈತ್ರಿ ಪಕ್ಷಗಳ ಪ್ರತಿಭಟನೆ

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಭದ್ರಗೊಳಿಸಲು ಬಿಜೆಪಿ ನಾಯಕರು ಕುದುರೆ ವ್ಯಾಪಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ನಗರದ ಚನ್ನಮ್ಮ ವೃತ್ತದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಜನರಿಂದ ನೇರವಾಗಿ…

View More ‘ಆಪರೇಷನ್ ಕಮಲ’ದ ವಿರುದ್ಧ ಮೈತ್ರಿ ಪಕ್ಷಗಳ ಪ್ರತಿಭಟನೆ

ಇಂಧನ ದರ ಹೆಚ್ಚಳ ಖಂಡಿಸಿ ಪ್ರತಿಭಟನೆ

ಗೋಕಾಕ: ಕೇಂದ್ರ ಸರ್ಕಾರ ತೈಲ ಬೆಲೆ ಇಳಿಸಿದ್ದರೂ ರಾಜ್ಯ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪೆಟ್ರೋಲ್, ಡೀಸೆಲ್ ತೆರಿಗೆ ದರ ಹೆಚ್ಚಿಸಿದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಭಾನುವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆದು, ಟಯರ್‌ಗೆ…

View More ಇಂಧನ ದರ ಹೆಚ್ಚಳ ಖಂಡಿಸಿ ಪ್ರತಿಭಟನೆ

ಸಮಾಜ ಕಲ್ಯಾಣ ಸಚಿವರ ವಿರುದ್ಧ ಕಾಟಿಕ ಸಮುದಾಯದ ಆಕ್ರೋಶ

ಬೆಳಗಾವಿ: ರಾಜ್ಯದಲ್ಲಿ ಹಿಂದುಳಿದಿರುವ ಹಿಂದು ಕಾಟಿಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಬೇಕೆಂದು ಆಗ್ರಹಿಸಿ ಗುರುವಾರ ಸುವರ್ಣ ಉದ್ಯಾವನದಲ್ಲಿ ಹಿಂದು ಕಾಟಿಕ ಸಮುದಾಯ ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಶಾಸಕರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ,…

View More ಸಮಾಜ ಕಲ್ಯಾಣ ಸಚಿವರ ವಿರುದ್ಧ ಕಾಟಿಕ ಸಮುದಾಯದ ಆಕ್ರೋಶ

ಭ್ರಷ್ಟಾಚಾರ ವಿರುದ್ಧ ಸಮರ ಸಾರಿ

ಶಿಗ್ಗಾಂವಿ: ಇಂದಿನ ಯುವಜನ ಜಾಗೃತಗೊಂಡು ಭ್ರಷ್ಟಾಚಾರ ನಿಮೂಲನೆಗೆ ತೊಡೆ ತಟ್ಟಿ ನಿಂತಾಗ ನಾಡಿನ ಅಭಿವೃದ್ಧಿ ಸಾಧ್ಯ. ಅಪರಾಧ ಮುಕ್ತ ಸಮಾಜ ನಮ್ಮದಾಗಬೇಕು ಎನ್ನುವ ಕಲ್ಪನೆ ಪ್ರತಿಯೊಬ್ಬರಲ್ಲಿಯೂ ಮೂಡಬೇಕಿದೆ ಎಂದು ಬೆಳಕು ಟ್ರಸ್ಟ್ ಗೌರವಾಧ್ಯಕ್ಷ, ಹೈಕೋರ್ಟ್…

View More ಭ್ರಷ್ಟಾಚಾರ ವಿರುದ್ಧ ಸಮರ ಸಾರಿ

ಅನಧಿಕೃತ ಕಲ್ಲುಕ್ವಾರಿಗಳ ವಿರುದ್ಧ ಕ್ರಮ

ಉಡುಪಿ: ಜಿಲ್ಲೆಯ ಎಲ್ಲ ಅನಧಿಕೃತ ಕಲ್ಲುಕ್ವಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಕೆಡಿಪಿ ಸಭೆಯಲ್ಲಿ ಸೂಚಿಸಲಾಗಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ಶನಿವಾರ ಜಿ.ಪಂ. ಸಭಾಂಗಣದಲ್ಲಿ ಸಭೆ ನಡೆಯಿತು. ವಿಷಯ…

View More ಅನಧಿಕೃತ ಕಲ್ಲುಕ್ವಾರಿಗಳ ವಿರುದ್ಧ ಕ್ರಮ