ಪಚ್ಚನಾಡಿಯಲ್ಲಿ ದಟ್ಟ ಹೊಗೆ

ಮಂಗಳೂರು: ನಗರದ ಹೊರವಲಯದ ಪಚ್ಚನಾಡಿ ತ್ಯಾಜ್ಯ ಸಂಗ್ರಹಣಾ ವಿಲೇವಾರಿ ಘಟಕದಲ್ಲಿ ಎರಡು ದಿನಗಳಿಂದ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಪರಿಸರದಲ್ಲಿ ದಟ್ಟ ಹೊಗೆ ಆವರಿಸಿದೆ. ಪರಿಣಾಮ ಸ್ಥಳೀಯರಿಗೆ ಉಸಿರುಗಟ್ಟುವ ಪರಿಸ್ಥಿತಿ ಇದ್ದು, ಹಲವು ಮಂದಿ…

View More ಪಚ್ಚನಾಡಿಯಲ್ಲಿ ದಟ್ಟ ಹೊಗೆ

ಸಸ್ಯಕಾಶಿಯಲ್ಲಿ ಕಸದ ರಾಶಿ!

ಅಕ್ಕಿಆಲೂರ: ಪಟ್ಟಣ ಹಾಗೂ ಶಿರಸಿಗೆ ಸಂಪರ್ಕ ಕಲ್ಪಿಸುವ ಅರಣ್ಯ ಪ್ರದೇಶದ ರಸ್ತೆ ಬದಿಯಲ್ಲಿ ನಿತ್ಯ ಭಾರಿ ಪ್ರಮಾಣದಲ್ಲಿ ಕಸ ಸಂಗ್ರಹವಾಗುತ್ತಿದ್ದು, ಸುಂದರ ಪ್ರಕೃತಿಯ ತಾಣ ತ್ಯಾಜ್ಯ ವಿಲೇವಾರಿ ಕೇಂದ್ರವಾಗಿ ಪರಿವರ್ತನೆಯಾಗುತ್ತಿರುವುದಕ್ಕೆ ಪರಿಸರ ಪ್ರೇಮಿಗಳು ಆತಂಕ…

View More ಸಸ್ಯಕಾಶಿಯಲ್ಲಿ ಕಸದ ರಾಶಿ!

ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡಿ

ಬಾಗಲಕೋಟೆ: ಜಿಲ್ಲೆಯಲ್ಲಿರುವ ಜೈವಿಕ ಮತ್ತು ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಹಾಗೂ ಕಾನೂನಾತ್ಮವಾಗಿ ವಿಲೇವಾರಿ ಮಾಡಬೇಕು. ಎಲ್ಲೆಂದರಲ್ಲಿ ಎಸೆಯಬಾರದು ಎಂದು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಜೈವಿಕ-ವೈದ್ಯಕೀಯ ತ್ಯಾಜ್ಯ ವಿಲೇವಾರಿ ನಿರ್ವಹಣೆ ಜಿಲ್ಲಾ…

View More ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡಿ

ದೊಡ್ಡಹಿತ್ಲು ಚರಂಡಿ ಸಮಸ್ಯೆ

|ಬಿ. ರಾಘವೇಂದ್ರ ಪೈ ಗಂಗೊಳ್ಳಿ ಗಂಗೊಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನೇದಿನೆ ಬಿಗಡಾಯಿಸುತ್ತಿದ್ದು, ಎಲ್ಲೆಡೆ ತ್ಯಾಜ್ಯದ ದುರ್ನಾತ ಜನರ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಗಂಗೊಳ್ಳಿ ದೊಡ್ಡಹಿತ್ಲು ಪರಿಸರದಲ್ಲಿರುವ ಚರಂಡಿ ತ್ಯಾಜ್ಯಗಳಿಂದ ತುಂಬಿ ತುಳುಕುತ್ತಿದ್ದು,…

View More ದೊಡ್ಡಹಿತ್ಲು ಚರಂಡಿ ಸಮಸ್ಯೆ

ಇಟ್ಟಿಕೆರೆ ಅಭಿವೃದ್ಧಿ ಮರೀಚಿಕೆ

ಲಕ್ಷೆ್ಮೕಶ್ವರ:ಪಾಳಾ-ಬಾದಾಮಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಪಟ್ಟಣದಲ್ಲಿನ ಏಕೈಕ ಇಟ್ಟಿಕೆರೆ ಅಭಿವೃದ್ಧಿಗೆ ಕೋಟ್ಯಂತರ ರೂ. ಖರ್ಚು ಮಾಡಿದ್ದರೂ ಕೆರೆ ಮಾತ್ರ ಸುಧಾರಣೆ ಕಾಣುತ್ತಿಲ್ಲ. ಕೆರೆಯು ಸಾರ್ವಜನಿಕರ ಶೌಚಕ್ಕೆ, ತ್ಯಾಜ್ಯ ವಿಲೇವಾರಿ ಮತ್ತು ಹಂದಿಗಳ ತಾಣವಾಗಿ ಮಾರ್ಪಟ್ಟಿರುವುದು…

View More ಇಟ್ಟಿಕೆರೆ ಅಭಿವೃದ್ಧಿ ಮರೀಚಿಕೆ

ಸ್ವಚ್ಛ ಗ್ರಾಮ ಕನಸಿನ ಸಾಕಾರಕ್ಕೆ ಯೋಜನೆ

ಗಂಗಾಧರ ಕಲ್ಲಪಳ್ಳಿ ಸುಳ್ಯ ಸ್ವಚ್ಛ ಭಾರತ ಕಲ್ಪನೆಯ ಸಾಕಾರಕ್ಕೆ ಮುಂದಾಗಿರುವ ಅರಂತೋಡು ಗ್ರಾಮ ಪಂಚಾಯಿತಿ ಕ್ರಿಯಾತ್ಮಕ ಕಾರ್ಯಾಚರಣೆ ಮೂಲಕ ಗ್ರಾಮವನ್ನು ಸ್ವಚ್ಛ ಗ್ರಾಮವಾಗಿಸುವತ್ತ ಹೆಜ್ಜೆ ಇರಿಸಿದೆ. ಈ ನಿಟ್ಟಿನಲ್ಲಿ ಎರಡು ತಿಂಗಳಿನಿಂದ ಕಾರ್ಯಪ್ರವೃತ್ತವಾಗಿರುವ ಗ್ರಾಮ…

View More ಸ್ವಚ್ಛ ಗ್ರಾಮ ಕನಸಿನ ಸಾಕಾರಕ್ಕೆ ಯೋಜನೆ

ರಸ್ತೆಬದಿ ಎಲ್ಲಿ ನೋಡಿದರಲ್ಲಿ ಕಸದ ರಾಶಿ

ಅನಂತ ನಯಕ್ ಮುದ್ದೂರು ಕೊಕ್ಕರ್ಣೆ ಉಡುಪಿ ಜಿಲ್ಲೆಯು ಸ್ವಚ್ಛತೆಗೆ ಹೆಸರುವಾಸಿ. ಆದರೆ 38ನೇ ಕಳ್ತೂರು-ಕೆಂಜೂರು ಗ್ರಾಪಂ ವ್ಯಾಪ್ತಿಯಲ್ಲಿ ಅನೇಕ ಕಡೆ ಕಸದ ಸೂಕ್ತ ವಿಲೇವಾರಿ ನಡೆಯುತ್ತಿಲ್ಲ. ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಪ್ರತಿಯೊಂದು ಗ್ರಾಮವು ಕೂಡ…

View More ರಸ್ತೆಬದಿ ಎಲ್ಲಿ ನೋಡಿದರಲ್ಲಿ ಕಸದ ರಾಶಿ

ವೈದ್ಯಕೀಯ ತ್ಯಾಜ್ಯ ವಿಲೇಗೆ ಘಟಕ

<ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ತ್ಯಾಜ್ಯ ನಿರ್ವಹಣೆಯಿಂದ ಆದಾಯ> ಗೋಪಾಲಕೃಷ್ಣ ಪಾದೂರು ಉಡುಪಿ ಅಜ್ಜರಕಾಡಿನ ಜಿಲ್ಲಾಸ್ಪತ್ರೆಯ ವೈದ್ಯಕೀಯ ತ್ಯಾಜ್ಯ ಸಂಗ್ರಹಿಸಿ ಅದನ್ನು ಬೇರ್ಪಡಿಸಿ ವ್ಯವಸ್ಥಿತ ವಿಲೇವಾರಿ ಮಾಡುವ ಎಸ್‌ಎಲ್‌ಆರ್‌ಎಂ (ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣಾ ಕೇಂದ್ರ)…

View More ವೈದ್ಯಕೀಯ ತ್ಯಾಜ್ಯ ವಿಲೇಗೆ ಘಟಕ

ಲೋಕಾಯುಕ್ತದಲ್ಲಿ 9031 ಪ್ರಕರಣ ಇತ್ಯರ್ಥ

< ಮಂಗಳೂರಿನಲ್ಲಿ ಲೋಕಾಯುಕ್ತ ವಿಶ್ವನಾಥ ಶೆಟ್ಟಿ ಹೇಳಿಕೆ> ಮಂಗಳೂರು: ಕರ್ನಾಟಕ ಲೋಕಾಯುಕ್ತನಾಗಿ ಅಧಿಕಾರ ಸ್ವೀಕರಿಸಿದ ಎರಡು ವರ್ಷದ ಅವಧಿಯಲ್ಲಿ ಒಟ್ಟು 9031 ಪ್ರಕರಣ ಇತ್ಯರ್ಥವಾಗಿದ್ದು, 6734 ಪ್ರಕರಣ ಇತ್ಯರ್ಥಕ್ಕೆ ಬಾಕಿ ಇದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ…

View More ಲೋಕಾಯುಕ್ತದಲ್ಲಿ 9031 ಪ್ರಕರಣ ಇತ್ಯರ್ಥ

3 ತಿಂಗಳೊಳಗೆ ದೂರುಗಳ ವಿಲೇವಾರಿ

ಕಾರವಾರ: ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಸಲ್ಲಿಕೆಯಾಗುವ ಎಲ್ಲ ದೂರುಗಳನ್ನು 3 ತಿಂಗಳ ಒಳಗೆ ವಿಲೇವಾರಿ ಮಾಡಲಾಗುವುದು ಎಂದು ಆಯೋಗದ ಸದಸ್ಯ ರೂಪಕ್ ಕುಮಾರ್ ದತ್ತಾ ತಿಳಿಸಿದರು. ಮಾನವ ಹಕ್ಕು ಉಲ್ಲಂಘನೆಗೆ ಸಂಬಂಧಿಸಿದಂತೆ ಜಿಲ್ಲೆಯಿಂದ…

View More 3 ತಿಂಗಳೊಳಗೆ ದೂರುಗಳ ವಿಲೇವಾರಿ