ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಂದ ಮತ್ತೊಂದು ಸಂಪ್ರದಾಯ ಸೃಷ್ಟಿ; ವಿಧಾನಸಭೆ ಅಧಿಕಾರಿಗಳಲ್ಲಿ ತೀವ್ರ ಅಸಮಾಧಾನ

ಬೆಂಗಳೂರು: ವಿಧಾನಸಭೆ ಕಲಾಪಕ್ಕೆ ದೃಶ್ಯ ಮಾಧ್ಯಮಗಳಿಗೆ ನಿರ್ಬಂಧ ಹೇರಿ ಸುದ್ದಿಯಾಗಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಈಗ ಮತ್ತೊಂದು ಸಂಪ್ರದಾಯ ಹುಟ್ಟುಹಾಕುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇದೇ ಮೊದಲ ಬಾರಿಗೆ ವಿಧಾನಸಭೆ ಸ್ಪೀಕರ್​ಗೆ ಸಲಹೆಗಾರನನ್ನು…

View More ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಂದ ಮತ್ತೊಂದು ಸಂಪ್ರದಾಯ ಸೃಷ್ಟಿ; ವಿಧಾನಸಭೆ ಅಧಿಕಾರಿಗಳಲ್ಲಿ ತೀವ್ರ ಅಸಮಾಧಾನ

ಕಲಾಪ ಪ್ರಾರಂಭವಾಗುತ್ತಿದ್ದಂತೆ ಮಾಧ್ಯಮ ನಿರ್ಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು; ಚರ್ಚೆಗೆ ಅವಕಾಶ ಕೊಡದ ಸಭಾಪತಿ

ಬೆಂಗಳೂರು: ವಿಧಾನಮಂಡಲ ಉಭಯ ಸದನಗಳ ಕಲಾಪ ಇಂದಿನಿಂದ ಆರಂಭವಾಗಿದೆ. ಆದರೆ ಈ ಬಾರಿಯ ಅಧಿವೇಶನಕ್ಕೆ ದೃಶ್ಯ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ. ನಿನ್ನೆಯಿಂದಲೇ ಈ ಬಗ್ಗೆ ಆಕ್ಷೇಪಗಳು ವ್ಯಕ್ತವಾಗುತ್ತಿದ್ದರೂ ಇಂದು ಕಲಾಪ ಶುರುವಾಗುತ್ತಿದ್ದಂತೆ ಕಾಂಗ್ರೆಸ್​ ಅದೇ…

View More ಕಲಾಪ ಪ್ರಾರಂಭವಾಗುತ್ತಿದ್ದಂತೆ ಮಾಧ್ಯಮ ನಿರ್ಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು; ಚರ್ಚೆಗೆ ಅವಕಾಶ ಕೊಡದ ಸಭಾಪತಿ

ವಿಧಾನಸಭೆ ನೂತನ ಸ್ಪೀಕರ್​ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ, ಕಾರ್ಯಾರಂಭ

ಬೆಂಗಳೂರು: ವಿಧಾನಸಭೆ ನೂತನ ಸಭಾಧ್ಯಕ್ಷರಾಗಿ ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬುಧವಾರ ಆಯ್ಕೆಯಾಗಿದ್ದಾರೆ. ಕಾಗೇರಿ ಅವರು ಅವಿರೋಧವಾಗಿ 22ನೇ ಸಭಾಧ್ಯಕ್ಷರಾಗಿ ಬುಧವಾರ 11 ಗಂಟೆಗೆ ಅಧಿಕಾರ ಸ್ವೀಕರಿಸಿದರು. ಮುಖ್ಯಮಂತ್ರಿ…

View More ವಿಧಾನಸಭೆ ನೂತನ ಸ್ಪೀಕರ್​ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ, ಕಾರ್ಯಾರಂಭ

ನೂತನ ಸ್ಪೀಕರ್ ಕಾಗೇರಿ, ಇಂದು ಘೋಷಣೆ: ದಿಢೀರ್ ಬದಲಾದ ಲೆಕ್ಕಾಚಾರ, ಚುನಾವಣೆಯಿಂದ ಜೆಡಿಎಸ್-ಕಾಂಗ್ರೆಸ್ ದೂರ

ಬೆಂಗಳೂರು: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಶಾಸಕ ವಿಶ್ವೇಶ್ವರ ಅನಂತ ಹೆಗಡೆ ಕಾಗೇರಿ ಅವಿರೋಧ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ. ಬುಧವಾರ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಅಧಿಕೃತ ಘೋಷಣೆ ಆಗಲಿದ್ದು, ಅಂದೇ ಅವರು ನೂತನ…

View More ನೂತನ ಸ್ಪೀಕರ್ ಕಾಗೇರಿ, ಇಂದು ಘೋಷಣೆ: ದಿಢೀರ್ ಬದಲಾದ ಲೆಕ್ಕಾಚಾರ, ಚುನಾವಣೆಯಿಂದ ಜೆಡಿಎಸ್-ಕಾಂಗ್ರೆಸ್ ದೂರ

ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ: ಶಿರಸಿ ಕ್ಷೇತ್ರದಿಂದ ಸತತ 6 ಬಾರಿ ಆಯ್ಕೆ

ಬೆಂಗಳೂರು: ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಸಿ ಶಿರಸಿ ವಿಧಾನಸಭೆ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ಬೆಳಗ್ಗೆ 11ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ವಿಧಾನಸಭಾಧ್ಯಕ್ಷರಾಗಿದ್ದ ಕೆ.ಆರ್​. ರಮೇಶ್​ಕುಮಾರ್​ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ…

View More ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ: ಶಿರಸಿ ಕ್ಷೇತ್ರದಿಂದ ಸತತ 6 ಬಾರಿ ಆಯ್ಕೆ

ಮುದ್ರಾ ಯೋಜನೆಯಿಂದ 30 ಕೋಟಿ ಉದ್ಯೋಗ: ವಿಶ್ವೇಶ್ವರ ಹೆಗಡೆ ಕಾಗೇರಿ

ಉಡುಪಿ: ಮುದ್ರಾ ಯೋಜನೆಯಿಂದ ದೇಶದಲ್ಲಿ 30 ಕೋಟಿ ಉದ್ಯೋಗ ಸೃಷ್ಟಿಯಾಗಿದ್ದು, ಮೋದಿ ಆಡಳಿತದಿಂದ ದೇಶದ ಅಭಿವೃದ್ಧಿ ಬಗ್ಗೆ ಭರವಸೆ ಹುಟ್ಟಿದೆ ಎಂದು ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ…

View More ಮುದ್ರಾ ಯೋಜನೆಯಿಂದ 30 ಕೋಟಿ ಉದ್ಯೋಗ: ವಿಶ್ವೇಶ್ವರ ಹೆಗಡೆ ಕಾಗೇರಿ