ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಪ್ರಕಟ

ವಿಜಯವಾಣಿ ಸುದ್ದಿಜಾಲ ಕಲಬುರಗಿಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಹಕ್ಕು ಹೊಂದಿರುವವರ ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಬುಧವಾರ ಇಲ್ಲಿ ಪ್ರಕಟಿಸಿದರು. ಜಿಲ್ಲೆಯಲ್ಲಿ 20, 99,162 ಮತದಾರರಿದ್ದಾರೆ. ನಗರದ…

View More ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಪ್ರಕಟ