ಶಂಕಿತ ಡೆಂಘೆ ಜ್ವರಕ್ಕೆ ಇಬ್ಬರು ಬಲಿ

ವಿಜಯವಾಣಿ ಸುದ್ದಿಜಾಲ ಉಳ್ಳಾಲ ಡೆಂೆ ದ.ಕ. ಜಿಲ್ಲೆಯಲ್ಲಿ ಮತ್ತೆರಡು ಬಲಿ ಪಡೆದುಕೊಂಡಿದೆ. ಸೋಮೇಶ್ವರದ ಉದಯಚಂದ್ರ ಎಂಬುವರ ಪತ್ನಿ ಸುಮತಿ (35) ಹಾಗೂ ಉಳ್ಳಾಲ ಸಮೀಪ ಚೆಂಬುಗುಡ್ಡೆ ನಿವಾಸಿ ಜಯಪ್ರಕಾಶ್ ಗಟ್ಟಿ (47) ಶಂಕಿತ ಡೆಂೆ…

View More ಶಂಕಿತ ಡೆಂಘೆ ಜ್ವರಕ್ಕೆ ಇಬ್ಬರು ಬಲಿ

ಮಕ್ಕಳಿಗೆ ವಿಟಮಿನ್ ಎ ಅನ್ನಾಂಗ ದ್ರಾವಣ ಹಾಕಿಸಿ, ಪಾಲಕರಿಗೆ ಪಿಎಚ್‌ಸಿ ವೈದ್ಯಾಧಿಕಾರಿ ಸಲಹೆ

ಹೊಸಪೇಟೆ: 15 ತಿಂಗಳಿಂದ 5 ವರ್ಷದೊಳಗಿನ ಮಕ್ಕಳ ಆರೋಗ್ಯಕ್ಕಾಗಿ ಪಾಲಕರು ತಪ್ಪದೇ ವಿಟಮಿನ್ ಎ ಅನ್ನಾಂಗ ದ್ರಾವಣ ಹಾಕಿಸಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಎಚ್‌ಸಿ)ದ ವೈದ್ಯಾಧಿಕಾರಿ ಯಶಸ್ವಿನಿ ಸಲಹೆ ನೀಡಿದರು. ಕಮಲಾಪುರದ 16ನೇ…

View More ಮಕ್ಕಳಿಗೆ ವಿಟಮಿನ್ ಎ ಅನ್ನಾಂಗ ದ್ರಾವಣ ಹಾಕಿಸಿ, ಪಾಲಕರಿಗೆ ಪಿಎಚ್‌ಸಿ ವೈದ್ಯಾಧಿಕಾರಿ ಸಲಹೆ

ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ಕೊರತೆ

ರಾಘವೆಂದ್ರ ಬಿ.ಪೈ ಗಂಗೊಳ್ಳಿ ಸಮುದಾಯ ಆರೋಗ್ಯ ಕೇಂದ್ರವಾಗಬೇಕಿರುವ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ಕೊರತೆ ಇದ್ದು, ಸಾಂಕ್ರಾಮಿಕ ರೋಗ ಹೆಚ್ಚಿರುವ ಸಮಯದಲ್ಲೇ ಕಾಯಂ ವೈದ್ಯಾಧಿಕಾರಿ ಇಲ್ಲದೆ ಸಮಸ್ಯೆ ಉಂಟಾಗುತ್ತಿದ್ದು ಜನರ…

View More ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ಕೊರತೆ

22ರಂದು ಹೃದಯ ರೋಗ ತಪಾಸಣೆ ಶಿಬಿರ

ಜಗಳೂರು: ಪಟ್ಟಣದ ತಾಲೂಕು ವೈದ್ಯಾಧಿಕಾರಿಗಳ ಸಭಾಂಗಣದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಆ.22ರಂದು ಉಚಿತ ಹೃದಯ ರೋಗ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಸಿದ್ಧಗಂಗಾ ಅಕಾಡೆಮಿಯ ಕಾರ್ಯದರ್ಶಿ ಮರುಳಾರಾಧ್ಯ ತಿಳಿಸಿದ್ದಾರೆ. ಶ್ರೀ ಸಿದ್ಧಗಂಗಾ…

View More 22ರಂದು ಹೃದಯ ರೋಗ ತಪಾಸಣೆ ಶಿಬಿರ

3 ಡೆಂೆ ಪ್ರಕರಣ ಪತ್ತೆ

ಚನ್ನಗಿರಿ: ತಾಲೂಕಿನಲ್ಲಿ ಡೆಂೆ ಪ್ರಕರಣ ಕಾಣಿಸಿಕೊಂಡಿದ್ದು, ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು. ಇಲಾಖೆಯಿಂದ ಸಿಬ್ಬಂದಿಗೆ ತರಬೇತಿ ನೀಡುವ ಮೂಲಕ ಜಾಗೃತಿ ಮೂಡಿಸಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಪ್ರಭು ತಿಳಿಸಿದರು. ತಾಲೂಕು ಪಂಚಾಯಿತಿ…

View More 3 ಡೆಂೆ ಪ್ರಕರಣ ಪತ್ತೆ

ತಾಯಿ ಹಾಲು ಅಮೃತಕ್ಕೆ ಸಮಾನ

ಚನ್ನಗಿರಿ: ತಾಯಿ ಹಾಲು ಅಮೃತಕ್ಕೆ ಸಮಾನ, ರೋಗ ನಿರೋಧಕ ಶಕ್ತಿ ಅಧಿಕವಾಗಿರುವ ಕಾರಣ ಕನಿಷ್ಠ ಆರು ತಿಂಗಳು ಮಗುವಿಗೆ ಹಾಲು ಉಣಿಸಬೇಕು ಎಂದು ವೈದ್ಯಾಧಿಕಾರಿ ಡಾ.ಜಿ.ಎಂ.ಅಶೋಕ ಸಲಹೆ ನೀಡಿದರು. ಅಂತಾರಾಷ್ಟ್ರೀಯ ಲಯನ್ಸ್ ಕ್ಲಬ್‌ಗಳ ಒಕ್ಕೂಟ,…

View More ತಾಯಿ ಹಾಲು ಅಮೃತಕ್ಕೆ ಸಮಾನ

ಕಳಸ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದಿಢೀರ್ ಭೇಟಿ

ಕಳಸ: ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಪಂ ಅಧ್ಯಕ್ಷ ಸುಜಾತಾ ಕೃಷ್ಣಪ್ಪ ದಿಢೀರ್ ಭೇಟಿ ನೀಡಿ ಆಸ್ಪತ್ರೆ ಅವ್ಯವಸ್ಥೆ, ವೈದರು, ಸಿಬ್ಬಂದಿ ಅಸಮರ್ಪಕ ಕಾರ್ಯವೈಖರಿ, ಕಾಯಂ ವೈದ್ಯಾಧಿಕಾರಿ ಇಲ್ಲದಿರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು. ಗುರುವಾರ…

View More ಕಳಸ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದಿಢೀರ್ ಭೇಟಿ

ಕ್ಷಯ ರೋಗಕ್ಕೆ ಇದೆ ಚಿಕಿತ್ಸೆ

ಕೊಂಡ್ಲಹಳ್ಳಿ: ಕ್ಷಯ ರೋಗಕ್ಕೆ ಸೂಕ್ತ ಚಿಕಿತ್ಸೆ ಉಚಿತವಾಗಿ ಲಭ್ಯವಿದೆ ಎಂದು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಟಿ.ಶಿವಕುಮಾರ್ ತಿಳಿಸಿದರು. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ಸಕ್ರಿಯ ಕ್ಷಯ ರೋಗ ಪತ್ತೆ ಆಂದೋಲನದಲ್ಲಿ ಮಾತನಾಡಿದರು.…

View More ಕ್ಷಯ ರೋಗಕ್ಕೆ ಇದೆ ಚಿಕಿತ್ಸೆ

ಬಡವರಿಗೆ ಉಚಿತ ಆರೋಗ್ಯ ಶಿಬಿರ ಸಹಕಾರಿ

ಮುಳಗುಂದ: ಗ್ರಾಮೀಣ ಜನರ ಆರೋಗ್ಯ ರಕ್ಷಣೆಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಗ್ರಾಮಗಳಲ್ಲಿ ಆಯೋಜಿಸುವ ಇಂತಹ ಶಿಬಿರಗಳ ಪ್ರಯೋಜನವನ್ನು ಪ್ರತಿಯೊಬ್ಬ ಕೂಲಿ ಕಾರ್ವಿುಕರು ಪಡೆದುಕೊಳ್ಳಬೇಕು ಎಂದು ಚಿಂಚಲಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಎ.ಎಸ್.…

View More ಬಡವರಿಗೆ ಉಚಿತ ಆರೋಗ್ಯ ಶಿಬಿರ ಸಹಕಾರಿ

ವೈದ್ಯಾಧಿಕಾರಿಯಾಗಿ ಡಾ. ಎಲ್ದೋಸ್ ಮುಂದುವರಿಕೆ

ಎನ್.ಆರ್.ಪುರ: ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿಯಾಗಿ ಡಾ. ಎಲ್ದೋಸ್ ಮುಂದುವರಿಯಲಿದ್ದಾರೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು. ಡಾ. ಎಲ್ದೋಸ್ ಅವರ ವಿರುದ್ಧ ಸಿಬ್ಬಂದಿ ಪ್ರಕರಣ ದಾಖಲಿಸಿರುವ ಕುರಿತು ಜಿಲ್ಲಾ ವೈದ್ಯಾಧಿಕಾರಿ ಹಾಗೂ ಪೊಲೀಸರು ತನಿಖೆ ನಡೆಸಿ…

View More ವೈದ್ಯಾಧಿಕಾರಿಯಾಗಿ ಡಾ. ಎಲ್ದೋಸ್ ಮುಂದುವರಿಕೆ