ಸಾಯಿಬಾಬಾ ದೇವಾಲಯದ ವಾರ್ಷಿಕೋತ್ಸವ

ಹಿರಿಯೂರು: ನಗರದಲ್ಲಿ ಮಂಗಳವಾರ ಶ್ರೀ ಸಾಯಿಬಾಬಾ ನೂತನ ದೇಗುಲದ ಶಂಕುಸ್ಥಾಪನೆ ಹಾಗೂ 2ನೇ ವರ್ಷದ ವಾರ್ಷಿಕೊತ್ಸವ ವಿಜೃಂಭಣೆಯಿಂದ ಜರುಗಿತು. ಕಳಸ ಪ್ರತಿಷ್ಠಾಪನೆ, ಅಭಿಷೇಕ, ನವಗ್ರಹ ಪೂಜೆ, ಸತ್ಯನಾರಾಯಣ ಪೂಜೆ, ಮಹಾಗಣಪತಿ ಹೋಮ, ಪೂರ್ಣಾಹುತಿ ನಡೆಯಿತು.…

View More ಸಾಯಿಬಾಬಾ ದೇವಾಲಯದ ವಾರ್ಷಿಕೋತ್ಸವ

ಹರಾಜು ಕಟ್ಟೆ, ಕುಡಿಯುವ ನೀರಿನ ಘಟಕ ಉದ್ಘಾಟನೆ

ಹಾವೇರಿ: ನಗರದ ಜಾನುವಾರು ಮಾರುಕಟ್ಟೆ ಪ್ರಾಂಗಣದಲ್ಲಿ ಸ್ಥಳೀಯ ಎಪಿಎಂಸಿ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಬುಧವಾರ ನೆರವೇರಿಸಿದರು. ಎಪಿಎಂಸಿಯ ಜಾನುವಾರು ಮಾರುಕಟ್ಟೆ ಪ್ರಾಂಗಣದಲ್ಲಿ…

View More ಹರಾಜು ಕಟ್ಟೆ, ಕುಡಿಯುವ ನೀರಿನ ಘಟಕ ಉದ್ಘಾಟನೆ

ಎಸ್.ಬಂಗಾರಪ್ಪ ಪುತ್ಥಳಿಗೆ ಶಂಕುಸ್ಥಾಪನೆ

ಸೊರಬ: ಜನರ ಬಹುದಿನಗಳ ಅಪೇಕ್ಷೆಯಂತೆ ರಾಜ್ಯದಲ್ಲಿಯೆ ಪ್ರಥಮವಾಗಿ ಪಟ್ಟಣದ ಮುಖ್ಯವೃತ್ತದಲ್ಲಿ ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪ ಅವರ ಪುತ್ಥಳಿ ನಿರ್ವಣಕ್ಕೆ ಗುದ್ದಲಿ ಪೂಜೆ ನೆರವೇರಿಸಿರುವುದು ಅತೀವ ಸಂತೋಷ ನೀಡಿದೆ ಎಂದು ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು.…

View More ಎಸ್.ಬಂಗಾರಪ್ಪ ಪುತ್ಥಳಿಗೆ ಶಂಕುಸ್ಥಾಪನೆ

ಸಂಗೊಳ್ಳಿ ರಾಯಣ್ಣನ ಆದರ್ಶಗಳು ಇಂದಿನ ಪೀಳಿಗೆಗೆ ಸ್ಪೂರ್ತಿ

ಇಟಗಿ/ಖಾನಾಪುರ: 18ನೇ ಶತಮಾನದಲ್ಲೇ ದೇಶದ ನಾಗರಿಕರಲ್ಲಿ ಸ್ವಾತಂತ್ರ ಹೋರಾಟದ ಕಿಚ್ಚನ್ನು ಹೊತ್ತಿಸಿ ದೇಶಾಭಿಮಾನ ಮೆರೆದ ಶೂರ ಸಂಗೊಳ್ಳಿ ರಾಯಣ್ಣನ ಆದರ್ಶಗಳು ಇಂದಿನ ಪೀಳಿಗೆಗೆ ಸ್ಪೂರ್ತಿಯಾಗಿವೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅಭಿಪ್ರಾಯ ಪಟ್ಟರು. ಖಾನಾಪುರ…

View More ಸಂಗೊಳ್ಳಿ ರಾಯಣ್ಣನ ಆದರ್ಶಗಳು ಇಂದಿನ ಪೀಳಿಗೆಗೆ ಸ್ಪೂರ್ತಿ

ಸಿಂಧನೂರಿಗೆ ಇಂದು ಸಿಎಂ ಎಚ್‌ಡಿಕೆ ಆಗಮನ

<260 ಕೋಟಿ ರೂ.ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ> ಸಿಂಧನೂರು (ರಾಯಚೂರು): ನಗರಕ್ಕೆ ಜ.5ರಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗಮಿಸಲಿದ್ದು, ಒಟ್ಟು 260 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.…

View More ಸಿಂಧನೂರಿಗೆ ಇಂದು ಸಿಎಂ ಎಚ್‌ಡಿಕೆ ಆಗಮನ

ದೇಶ ಕಾಯೋ ಸೈನಿಕ ನಮ್ಮ ಹೀರೋಗಳು

ಹೊನ್ನಾಳಿ: ಪ್ರಾಣದ ಹಂಗು ತೊರೆದು ದೇಶ ರಕ್ಷಣೆ ಮಾಡುವ, ಭಯೋತ್ಪಾದಕರ ಹುಟ್ಟಡಗಿಸುವ ವೀರಯೋಧರು ನಮಗೆ ಆದರ್ಶವಾಗಬೇಕೇ ಹೊರತು ಸಿನಿಮಾ ನಟರಲ್ಲ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು. ದುರ್ಗಿಗುಡಿ 10ನೇ ಕ್ರಾಸ್ ಬಳಿ ವೀರ…

View More ದೇಶ ಕಾಯೋ ಸೈನಿಕ ನಮ್ಮ ಹೀರೋಗಳು

ಮಾರಮ್ಮನ ಪ್ರಸಾದ ದುರಂತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಚಾಮರಾಜನಗರ: ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ 11 ಭಕ್ತರು ಮೃತಪಟ್ಟಿದ್ದು, 80ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಪಾಪಣ್ಣ (70), ಅನಿತಾ (12), ಶಾಂತರಾಜು (25), ಗೋಪಿಯಮ್ಮ(40),ಅಣ್ಣಯಪ್ಪತಮಡಿ(45),ರಾಚಯ್ಯ(35), ಕೃಷ್ಣನಾಯಕ್(50), ದೊಡ್ಡಮಾದಯ್ಯ(42),…

View More ಮಾರಮ್ಮನ ಪ್ರಸಾದ ದುರಂತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

ವಿಷ ಪ್ರಸಾದ ದುರಂತ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಕೆ.ಆರ್​.ಆಸ್ಪತ್ರೆಗೆ ಸಿಎಂ ದಿಢೀರ್​​ ಭೇಟಿ

ಮೈಸೂರು: ಸುಲ್ವಾಡಿ ಗ್ರಾಮದ ಮಾರಮ್ಮನ ದೇವಸ್ಥಾನದಲ್ಲಿ ವಿಷಪೂರಿತ ಪ್ರಸಾದ ಸೇವಿಸಿ ಮೃತಪಟ್ಟವರ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಮೈಸೂರಿನ ಕೆ.ಆರ್​.ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ…

View More ವಿಷ ಪ್ರಸಾದ ದುರಂತ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಕೆ.ಆರ್​.ಆಸ್ಪತ್ರೆಗೆ ಸಿಎಂ ದಿಢೀರ್​​ ಭೇಟಿ

ಪೈಪ್‌ಲೈನ್‌ನಲ್ಲಿ ಅಡುಗೆ ಅನಿಲ ಪೂರೈಕೆ

ಉಡುಪಿ: ಜಿಲ್ಲೆಯ ಬೈಂದೂರು, ಕುಂದಾಪುರ, ಬ್ರಹ್ಮಾವರ, ಉಡುಪಿ, ಕಾಪು ಮತ್ತು ಕಾರ್ಕಳ ತಾಲೂಕಿನ ನಗರ ಪ್ರದೇಶಗಳ ಮನೆಗಳಿಗೆ ಪೈಪ್‌ಲೈನ್ ಮೂಲಕ ಅನಿಲ ಸಂಪರ್ಕ ನೀಡಲು ಉದ್ದೇಶಿಸಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಕೇಂದ್ರ ಪೆಟ್ರೋಲಿಯಂ…

View More ಪೈಪ್‌ಲೈನ್‌ನಲ್ಲಿ ಅಡುಗೆ ಅನಿಲ ಪೂರೈಕೆ

ತುಮರಿ ಸೇತುವೆ ಕಾಮಗಾರಿಗೆ ಟೆಂಡರ್ ಕರೆಯಲಿ

ಶಿವಮೊಗ್ಗ: ತುಮರಿ ಸೇತುವೆ ಯೋಜನೆ ಕಾಮಗಾರಿ ಆರಂಭಿಸಲು ಟೆಂಡರ್ ಕರೆಯುವಂತೆ ಮಾಜಿ ಸಂಸದರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ರಾಘವೇಂದ್ರ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀ.ನ.ಶ್ರೀನಿವಾಸ್ ಆಗ್ರಹಿಸಿದರು. ಪ್ರಸ್ತುತ ತುಮರಿ…

View More ತುಮರಿ ಸೇತುವೆ ಕಾಮಗಾರಿಗೆ ಟೆಂಡರ್ ಕರೆಯಲಿ