ನನ್ನ ಪತಿ ಪಾರ್ಸಿ, ಅವರ ದೇಗುಲಕ್ಕೆ ನನಗೆ ಪ್ರವೇಶವಿಲ್ಲ; ಆದರೂ ಕೋರ್ಟ್​ಗೆ ಹೋಗಲಿಲ್ಲ

ನವದೆಹಲಿ: ಶಬರಿಮಲೆಯಲ್ಲಿ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಿರುವ ಸುಪ್ರೀಂ ಕೋರ್ಟ್​ನ ತೀರ್ಪಿನಿಂದಾಗಿ ಕೇರಳದಲ್ಲಿ ಉಂಟಾಗಿರುವ ಘರ್ಷಣೆಯ ಕುರಿತು ಸ್ಮೃತಿ ಇರಾನಿ ಅವರು ತಡವಾಗಿ ಮಾತನಾಡಿದ್ದಾರೆ. ಈ ವೇಳೆ ಅವರು ತಮ್ಮದೇ…

View More ನನ್ನ ಪತಿ ಪಾರ್ಸಿ, ಅವರ ದೇಗುಲಕ್ಕೆ ನನಗೆ ಪ್ರವೇಶವಿಲ್ಲ; ಆದರೂ ಕೋರ್ಟ್​ಗೆ ಹೋಗಲಿಲ್ಲ

ಶಬರಿಮಲೆ ವಿವಾದ ಮಂಡಳಿ ಯುಟರ್ನ್

ನವದೆಹಲಿ: ಎಲ್ಲ ವಯೋಮಾನದ ಮಹಿಳೆಯರಿಗೆ ಶಬರಿಮಲೆಯ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಅವಕಾಶ ಕಲ್ಪಿಸಿರುವ ಸುಪ್ರೀಂಕೋರ್ಟ್ ತೀರ್ಪಿನ ಮರುಪರಿಶೀಲನಾ ಅರ್ಜಿ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದಿದೆ. 10-50 ವಯಸ್ಸಿನ ಮಹಿಳೆಯರಿಗೆ ದರ್ಶನಕ್ಕೆ ಅವಕಾಶಕೊಡಬಾರದೆಂಬ ತಂತ್ರಿಗಳ…

View More ಶಬರಿಮಲೆ ವಿವಾದ ಮಂಡಳಿ ಯುಟರ್ನ್

ಶಬರಿಮಲೆ ತೀರ್ಪು ಮರುಪರಿಶೀಲನಾ ಅರ್ಜಿ ವಿಚಾರಣೆಯ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್​

ನವದೆಹಲಿ: ಎಲ್ಲ ವಯೋಮಾನದ ಮಹಿಳೆಯರು ಶಬರಿಮಲೆಯನ್ನು ಪ್ರವೇಶಿಸಬಹುದೆಂದು ಈ ಹಿಂದೆ ನೀಡಿದ್ದ ತೀರ್ಪಿನ ಮರುಪರಿಶೀಲನೆಗಾಗಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ ಬುಧವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಕಳೆದ ಸೆಪ್ಟೆಂಬರ್​ನಲ್ಲಿ ಸುಪ್ರೀಂ ಕೋರ್ಟ್​…

View More ಶಬರಿಮಲೆ ತೀರ್ಪು ಮರುಪರಿಶೀಲನಾ ಅರ್ಜಿ ವಿಚಾರಣೆಯ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್​

ಶಬರಿಮಲೆ: ತೀರ್ಪು ಮರುಪರಿಶೀಲನೆ ಅಗತ್ಯವಿಲ್ಲ ಎಂದ ಕೇರಳ ಸರ್ಕಾರ , ಉಲ್ಟಾ ಹೊಡೆದ ದೇವಸ್ವಂ ಮಂಡಳಿ

ನವದೆಹಲಿ: ಎಲ್ಲ ವಯೋಮಾನದ ಮಹಿಳೆಯರಿಗೂ ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಅವಕಾಶ ನೀಡಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದಂದಿನಿಂದಲೂ ಧಾರ್ಮಿಕ ಕಾರಣಗಳನ್ನು ನೀಡಿ ತೀರ್ಪನ್ನು ವಿರೋಧಿಸುತ್ತಲೇ ಬಂದಿದ್ದ ದೇವಸ್ವಂ ಮಂಡಳಿ ಇದೀಗ ತನ್ನ ನಿಲುವು…

View More ಶಬರಿಮಲೆ: ತೀರ್ಪು ಮರುಪರಿಶೀಲನೆ ಅಗತ್ಯವಿಲ್ಲ ಎಂದ ಕೇರಳ ಸರ್ಕಾರ , ಉಲ್ಟಾ ಹೊಡೆದ ದೇವಸ್ವಂ ಮಂಡಳಿ

ಶಬರಿಮಲೆ ಪ್ರವೇಶಿಸಿದ್ದು 51 ಮಹಿಳೆಯರಲ್ಲ, ಕೇವಲ ಇಬ್ಬರೇ: ಕೇರಳ ಸರ್ಕಾರ ಯು-ಟರ್ನ್

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರೂ ಪ್ರವೇಶ ಮಾಡಬಹದು ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದ ನಂತರ 10 ರ ಮೇಲ್ಪಟ್ಟ 50ವಯಸ್ಸಿನೊಳಗಿನ ಒಟ್ಟು 51 ಮಹಿಳೆಯರು ಪ್ರವೇಶಿಸಿದ್ದಾರೆ ಎಂದು ಈ ಹಿಂದೆ…

View More ಶಬರಿಮಲೆ ಪ್ರವೇಶಿಸಿದ್ದು 51 ಮಹಿಳೆಯರಲ್ಲ, ಕೇವಲ ಇಬ್ಬರೇ: ಕೇರಳ ಸರ್ಕಾರ ಯು-ಟರ್ನ್

ಶಬರಿಮಲೆ ವಿವಾದದಿಂದ 100 ಕೋಟಿಗೂ ಹೆಚ್ಚು ನಷ್ಟ

ಕಾಸರಗೋಡು: ಶಬರಿಮಲೆಯಲ್ಲಿ ಮಂಡಲ, ಮಕರ ಸಂಕ್ರಮಣ ಉತ್ಸವ ಅವಧಿಯಲ್ಲಿ ಸುಮಾರು 100 ಕೋಟಿ ರೂಪಾಯಿ ಆದಾಯ ಕಡಿಮೆ ಬಂದಿದ್ದು, ತಿರುವಾಂಕೂರು ದೇವಸ್ವಂ ಮಂಡಳಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದೆ. ಆದಾಯದಲ್ಲಿ 98 ಕೋಟಿ ರೂ.…

View More ಶಬರಿಮಲೆ ವಿವಾದದಿಂದ 100 ಕೋಟಿಗೂ ಹೆಚ್ಚು ನಷ್ಟ

ಶಬರಿಮಲೆ ಪ್ರವೇಶಿಸಿದ್ದ ಕನಕದುರ್ಗಾಳನ್ನು ಮನೆಯಿಂದ ಹೊರಕ್ಕೆ ಹಾಕಿದ ಕುಟುಂಬ

ತಿರುವನಂತಪುರ: ಶಬರಿಮಲೆ ಪ್ರವೇಶ ಮಾಡಿದ್ದ 39 ವರ್ಷದ ಕನಕದುರ್ಗಾ ಈಗ ಮನೆಯಿಂದಲೇ ಹೊರಹಾಕಲ್ಪಟ್ಟಿದ್ದು ಆಕೆಗೆ ಸರ್ಕಾರದ ಮನೆಯಲ್ಲಿ ವಾಸಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಕನಕದುರ್ಗಾ ಇಬ್ಬರು ಮಕ್ಕಳ ತಾಯಿ. ಇತ್ತೀಚೆಗೆ ಶಬರಿಮಲೆ ಪ್ರವೇಶ ಮಾಡಿ ಭಕ್ತರ…

View More ಶಬರಿಮಲೆ ಪ್ರವೇಶಿಸಿದ್ದ ಕನಕದುರ್ಗಾಳನ್ನು ಮನೆಯಿಂದ ಹೊರಕ್ಕೆ ಹಾಕಿದ ಕುಟುಂಬ

ಶಬರಿಮಲೆ ದೇಗುಲಕ್ಕೆ ಪ್ರವೇಶಿಸಿದ್ದ ಮಹಿಳೆಯರಿಬ್ಬರಿಗೆ ಪೊಲೀಸ್​ ಭದ್ರತೆ ನೀಡುವಂತೆ ಸುಪ್ರೀಂ ಆದೇಶ

ನವದೆಹಲಿ: ತೀವ್ರ ವಿರೋಧದ ನಡುವೆಯೇ ಶಬರಿಮಲೆ ದೇಗುಲ ಪ್ರವೇಶಿಸಿ ಇತಿಹಾಸ ಸೃಷ್ಟಿಸಿದ್ದ ಇಬ್ಬರು ಮಹಿಳೆಯರಿಗೆ ಬಿಗಿ ಪೊಲೀಸ್​ ಭದ್ರತೆ ನೀಡುವಂತೆ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​ ಕೇರಳ ಸರ್ಕಾರಕ್ಕೆ ಶುಕ್ರವಾರ ಆದೇಶಿಸಿದ್ದಾರೆ. ಬಿಂದು…

View More ಶಬರಿಮಲೆ ದೇಗುಲಕ್ಕೆ ಪ್ರವೇಶಿಸಿದ್ದ ಮಹಿಳೆಯರಿಬ್ಬರಿಗೆ ಪೊಲೀಸ್​ ಭದ್ರತೆ ನೀಡುವಂತೆ ಸುಪ್ರೀಂ ಆದೇಶ

ಯುವತಿಯರಿಂದ ಶಬರಿಮಲೆ ಪ್ರವೇಶ ಯತ್ನ

< ತಡೆದ ಆಂಧ್ರಪ್ರದೇಶ, ತಮಿಳುನಾಡಿನ ಭಕ್ತರು* ಪ್ರತಿಭಟನೆಗೆ ಅಂಜಿ ಯುವತಿಯರ ವಾಪಸ್ ಕಳುಹಿಸಿದ ಪೊಲೀಸರು> ಕಾಸರಗೋಡು: ಬುಧವಾರ ಮುಂಜಾನೆ ಆರು ಪುರುಷರ ಜತೆ ಶಬರಿಮಲೆ ಅಯ್ಯಪ್ಪ ದರ್ಶನ ಪಡೆಯಲು ಇಬ್ಬರು ಯುವತಿಯರು ನಡೆಸಿದ ಪ್ರಯತ್ನ ವಿಫಲವಾಗಿದೆ.…

View More ಯುವತಿಯರಿಂದ ಶಬರಿಮಲೆ ಪ್ರವೇಶ ಯತ್ನ

ಪುರುಷರ ಬಟ್ಟೆ ಧರಿಸಿ ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ ಮಹಿಳೆಯರನ್ನು ತಡೆದ ಪ್ರತಿಭಟನಾಕಾರರು

ತಿರುವನಂತಪುರ: ಶಬರಿಮಲೆಯಲ್ಲಿ ದಿನಕ್ಕೊಂದು ಬೆಳವಣಿಗೆಗಳಾಗುತ್ತಿದ್ದು, ಇಂದು ಬೆಳಗ್ಗೆ 30 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ದೇಗುಲ ಪ್ರವೇಶಿಸಲು ಪ್ರಯತ್ನಿಸಿ ಪ್ರತಿಭಟನಾಕಾರರಿಂದ ತಡೆಯಲ್ಪಟ್ಟಿದ್ದಾರೆ. ಕಣ್ಣೂರು ನಿವಾಸಿಗಳಾದ ರೇಷ್ಮಾ ನಿಶಾಂತ್​ ಮತ್ತು ಶನಿಲಾ ಸಜೇಶ್ ಎಂಬುವರು ಪುರುಷರ…

View More ಪುರುಷರ ಬಟ್ಟೆ ಧರಿಸಿ ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ ಮಹಿಳೆಯರನ್ನು ತಡೆದ ಪ್ರತಿಭಟನಾಕಾರರು