ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಬಾಗಲಕೋಟೆ: ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಎರಡು ದಿನಗಳ ಭಾರತ್ ಬಂದ್ ಹಿನ್ನೆಲೆ ಮಂಗಳವಾರ ಜಿಲ್ಲೆಯ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಾಂತಾರಾಮ…

View More ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ತಾಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ?

ಸಂತೋಷ ದೇಶಪಾಂಡೆ ಬಾಗಲಕೋಟೆ: ತಾಲೂಕು ಪಂಚಾಯಿತಿ ಕ್ಷೀಪ್ರ ರಾಜಕೀಯ ಬೆಳವಣಿಗೆ ಸಾಕ್ಷಿಯಾಗುತ್ತಿದೆ. ತಾಪಂ ಅಧ್ಯಕ್ಷ ಚನ್ನನಗೌಡ ಪರನಗೌಡರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಸ್ವಪಕ್ಷಿಯರೇ ಮುಂದಾಗಿದ್ದು, ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಿದ್ಧರಾಗಿದ್ದಾರೆ. ತಾಲೂಕು ಪಂಚಾಯಿತಿಯ 11…

View More ತಾಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ?

ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ

ಬಾಗಲಕೋಟೆ: ಶಿಕ್ಷಣದಿಂದ ವಂಚಿತರಾಗಿ ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಗ್ರಾಮವಾರು ಗುರುತಿಸಲು ನ.17 ರಿಂದ 28ರ ವರೆಗೆ ಸಮೀಕ್ಷೆ ನಡೆಯಲಿದೆ. ಶಿಕ್ಷಣಾಧಿಕಾರಿಗಳು ನಿರ್ಲಕ್ಷ್ಯ ವಹಿಸದೆ ಆಸಕ್ತಿಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಶಾಂತಾರಾಮ ಕೆ.ಜಿ. ಹೇಳಿದರು. ಜಿಲ್ಲಾಡಳಿತ ಭವನದಲ್ಲಿ…

View More ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ

ಟಿಪ್ಪು ಜಯಂತಿ ಅರ್ಥಪೂರ್ಣ ಆಚರಣೆ

ಬಾಗಲಕೋಟೆ: ಟಿಪ್ಪು ಜಯಂತಿಯನ್ನು ನ.10ಕ್ಕೆ ಅರ್ಥ ಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಶಾಂತಾರಾಮ ಕೆ.ಜಿ. ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣಲ್ಲಿ ಬುಧವಾರ ಟಿಪ್ಪು ಜಯಂತಿ ಆಚರಣೆ ಕುರಿತು ಜರುಗಿದ ಶಾಂತಿ ಸಭೆಯ ಅಧ್ಯಕ್ಷತೆ…

View More ಟಿಪ್ಪು ಜಯಂತಿ ಅರ್ಥಪೂರ್ಣ ಆಚರಣೆ

ಬಸ್ ಬೇ ನಿರ್ವಣಕ್ಕೆ ಸ್ಥಳ ಗುರುತಿಸಿ

ಬಾಗಲಕೋಟೆ: ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿ ಹಾಗೂ ಹುಬ್ಬಳ್ಳಿ- ಸೋಲಾಪುರ ರಾಷ್ಟ್ರೀಯ ಹೆದ್ದಾರಿ 218ನ್ನು ಸಂಧಿಸುವ ಗದ್ದನಕೇರಿ ಕ್ರಾಸ್​ನಲ್ಲಿ ನಾಲ್ಕು ಕಡೆ ಬಸ್ ಬೇ ನಿರ್ವಣಕ್ಕೆ ಸೂಕ್ತ ಸ್ಥಳ ಗುರುತಿಸುವ ಕಾರ್ಯ ಶೀಘ್ರ ಮಾಡುವಂತೆ ಜಿಲ್ಲಾಧಿಕಾರಿ…

View More ಬಸ್ ಬೇ ನಿರ್ವಣಕ್ಕೆ ಸ್ಥಳ ಗುರುತಿಸಿ

ಶಾಂತಿ ಪಾಲನೆಯಲ್ಲಿ ಪೊಲೀಸರ ಪಾತ್ರ ದೊಡ್ಡದು

<< ಜಿಲ್ಲಾಧಿಕಾರಿ ಶಾಂತಾರಾಮ ಕೆ.ಜಿ. ಅಭಿಮತ > ಪೊಲೀಸ್ ಹುತಾತ್ಮ ದಿನಾಚರಣೆ >> ಬಾಗಲಕೋಟೆ: ದೇಶ, ರಾಜ್ಯ, ಸಮಾಜದಲ್ಲಿ ಶಾಂತಿ ನೆಲೆಸಲು ಪೊಲೀಸರ ಕಾರ್ಯ ಶ್ಲಾಘನೀಯ. ಪೊಲೀಸರು ಹಗಲು, ರಾತ್ರಿ ಶ್ರಮಿಸುತ್ತಾರೆ ಎಂದು ಜಿಲ್ಲಾಧಿಕಾರಿ…

View More ಶಾಂತಿ ಪಾಲನೆಯಲ್ಲಿ ಪೊಲೀಸರ ಪಾತ್ರ ದೊಡ್ಡದು

ಯಾಂತ್ರಿಕ ಸಂಸ್ಕೃತಿ ಪ್ರಕೃತಿಯಿಂದ ದೂರ

<< ಗಾಂಧಿ 150 ಸ್ತಬ್ಧ ಚಿತ್ರಕ್ಕೆ ಕೋಟೆನಗರಿಯಲ್ಲಿ ಅದ್ಧೂರಿ ಸ್ವಾಗತ >> ಬಾಗಲಕೋಟೆ: ಕೇವಲ ಶುಷ್ಕ ಬುದ್ಧಿವಂತಿಕೆ ದುಡಿಮೆಗಿಂತ ದೈಹಿಕ ದುಡಿಮೆ ಹೆಚ್ಚು ಆರೋಗ್ಯ ನೀಡುತ್ತದೆ. ಆದ್ದರಿಂದ ಕೈಮಗ್ಗ ಮತ್ತು ಕೃಷಿ ಮಹಾತ್ಮ ಗಾಂಧೀಜಿಗೆ…

View More ಯಾಂತ್ರಿಕ ಸಂಸ್ಕೃತಿ ಪ್ರಕೃತಿಯಿಂದ ದೂರ

ಬಾಗಲಕೋಟೆಯಲ್ಲಿ ಆರ್‌ಎಸ್‌ಎಸ್ ಪಥ ಸಂಚಲನ ನಾಳೆ

<< ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ>> ಬಾಗಲಕೋಟೆ: ನಗರದಲ್ಲಿ ಅ.21 ರಂದು ನಗರ ವಾರ್ಷಿಕೋತ್ಸವ ನಿಮಿತ್ತ ಹಮ್ಮಿಕೊಂಡ ಆರ್‌ಎಸ್‌ಎಸ್ ಪಥ ಸಂಚಲನವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕೆಂದು ಜಿಲ್ಲಾಧಿಕಾರಿ ಶಾಂತಾರಾಮ ಕೆ.ಜಿ. ಹೇಳಿದರು. ಜಿಲ್ಲಾಧಿಕಾರಿಗಳ…

View More ಬಾಗಲಕೋಟೆಯಲ್ಲಿ ಆರ್‌ಎಸ್‌ಎಸ್ ಪಥ ಸಂಚಲನ ನಾಳೆ

ಎಚ್1ಎನ್1 ತಡೆಗೆ ಕ್ರಮ

ಬಾಗಲಕೋಟೆ: ಜಿಲ್ಲೆಯಲ್ಲಿ ಮತ್ತೆ ಎಚ್1ಎನ್1 ಸೋಂಕು ಹರಡಿದ್ದು, ಈಗಾಗಲೇ 81 ಸಂಶಯಾಸ್ಪದ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 12 ಪ್ರಕರಣಗಳು ಖಚಿತಗೊಂಡ ಹಿನ್ನೆಲೆ ಈ ಸೋಂಕು ಹರಡದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಾಂತಾರಾಮ ಕೆ.ಜಿ. ಆರೋಗ್ಯ…

View More ಎಚ್1ಎನ್1 ತಡೆಗೆ ಕ್ರಮ

ಚುನಾವಣೆ ಅಕ್ರಮ ತಡೆಯಲು ಕ್ರಮ

ಜಮಖಂಡಿ: ಮತಕ್ಷೇತ್ರದಲ್ಲಿ ಪಾರದರ್ಶಕ, ಅಕ್ರಮ ರಹಿತ ಚುನಾವಣೆ ನಡೆಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶಾಂತಾರಾಮ ಕೆ.ಜಿ. ಹೇಳಿದರು. ಮತದಾರರಿಗೆ ಅನುಕೂಲವಾಗುವಂತೆ 226 ಮತಗಟ್ಟೆಗಳಲ್ಲಿ ಮೂಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸೆಕ್ಟರ್ ಅಧಿಕಾರಿಗಳು ವರದಿ…

View More ಚುನಾವಣೆ ಅಕ್ರಮ ತಡೆಯಲು ಕ್ರಮ