ಯಾರೇ ಅಧ್ಯಕ್ಷರಾದರೂ ಬೆಂಬಲಿಸುವೆ

ಶಿವಮೊಗ್ಗ: ಪಕ್ಷದ ವರಿಷ್ಠರು ಯಾರಿಗೇ ಅಧ್ಯಕ್ಷ ಸ್ಥಾನ ನೀಡಿದರೂ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಬಿ.ಎಸ್.ಯಡಿಯೂರಪ್ಪ ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿದ್ದು, ಮುಂದೆ ಸಿಎಂ ಆಗುವವರಿದ್ದಾರೆ. ಹಾಗಾಗಿ ಅವರಿಂದ ತೆರವಾಗುವ ರಾಜ್ಯಾಧ್ಯಕ್ಷ…

View More ಯಾರೇ ಅಧ್ಯಕ್ಷರಾದರೂ ಬೆಂಬಲಿಸುವೆ

ಕೋರ್ ಕಮಿಟಿ ಸಭೆಯಲ್ಲಿ ಎಲ್ಲ ನಿರ್ಧಾರ

ಶಿವಮೊಗ್ಗ: ಮಂಡ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ನಡೆ ನೋಡಿಕೊಂಡು ನಮ್ಮ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಸುಮಲತಾ ಅವರಿಗೆ ಬೆಂಬಲ ನೀಡುವುದೂ ಸೇರಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಮಾ.15ರಂದು ನಡೆಯುವ ಕೋರ್ ಕಮಿಟಿಯಲ್ಲಿ ತೀರ್ವನಿಸುತ್ತೇವೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ…

View More ಕೋರ್ ಕಮಿಟಿ ಸಭೆಯಲ್ಲಿ ಎಲ್ಲ ನಿರ್ಧಾರ

ಕ್ಷತ್ರಿಯರು ಭಿಕ್ಷೆ ಬೇಡುವವರಲ್ಲ, ರಕ್ಷಿಸುವವರು

ಶಿವಮೊಗ್ಗ: ದೇಶದಲ್ಲಿ ಕ್ಷತ್ರಿಯರು ಭಿಕ್ಷೆ ಬೇಡುವವರಲ್ಲ, ರಕ್ಷಣೆ ಮಾಡುವವರು ಮತ್ತು ಕೊಡುಗೈ ದಾನಿಗಳಾಗಿದ್ದಾರೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು. ನಗರದಲ್ಲಿ ಕ್ಷತ್ರಿಯ ಸಮಾಜದ ವಿವಿಧ ಸಂಘಟನೆಗಳು ಆಯೋಜಿಸಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಎಂಎಲ್​ಎ,…

View More ಕ್ಷತ್ರಿಯರು ಭಿಕ್ಷೆ ಬೇಡುವವರಲ್ಲ, ರಕ್ಷಿಸುವವರು