ಸಚಿವ ಎಂ.ಬಿ. ಪಾಟೀಲ ‘ಉತ್ತರಕುಮಾರ’

ಮುದ್ದೇಬಿಹಾಳ: ಪ್ರತ್ಯೇಕ ಲಿಂಗಾಯತ ಧರ್ಮದ ಪಿತಾಮಹ ಎಂ.ಬಿ. ಪಾಟೀಲರು ಈ ಹಿಂದೆ ಜಲ ಸಂಪನ್ಮೂಲ ಸಚಿವರಾಗಿದ್ದ ಸಂದರ್ಭದಲ್ಲಿ ಸಾವಿರಾರು ಕೋಟಿ ರೂ. ಕೊಳ್ಳೆ ಹೊಡೆದಿದ್ದು, ನೀರಾವರಿ ಯೋಜನೆಗಳ ಪ್ರಗತಿ ಬಗ್ಗೆ ಪ್ರಶ್ನೆ ಮಾಡಿದರೆ ಅದಕ್ಕೆ…

View More ಸಚಿವ ಎಂ.ಬಿ. ಪಾಟೀಲ ‘ಉತ್ತರಕುಮಾರ’

ಮೋದಿ ಅಲೆ ತಡೆಯಲು ಸಾಧ್ಯವಿಲ್ಲ

ಬೀಳಗಿ: ದೇಶದ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಸೇವೆ ಮತ್ತೆ ಬೇಕು ಎಂದು ದೇಶದ ಮೂಲೆಮೂಲೆಯಲ್ಲಿ ‘ಮೋದಿ ಮೋದಿ’ ಎನ್ನುವ ಸ್ವಾಭಿಮಾನದ ಅಲೆ ಜನಸಾಮಾನ್ಯರಿಂದ ಕೇಳಿ ಬರುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.…

View More ಮೋದಿ ಅಲೆ ತಡೆಯಲು ಸಾಧ್ಯವಿಲ್ಲ

ಜಿಲ್ಲೆಗೆ ಗದ್ದಿಗೌಡರ ಶೂನ್ಯ

ಜಮಖಂಡಿ: ಸಂಸದ ಪಿ.ಸಿ.ಗದ್ದಿಗೌಡ ಅವರು 15 ವರ್ಷದಲ್ಲಿ ಜಿಲ್ಲೆಯಲ್ಲಿ ಕೇಂದ್ರದ ವಿಷೇಶ ಅನುದಾನ ತಂದಿಲ್ಲ, ಜಿಲ್ಲೆಯಲ್ಲಿನ ಸಮಸ್ಯೆಗಳ ಕುರಿತು ಮಾತನಾಡಿಲ್ಲ ಎಂದು ಕಾಂಗ್ರೆಸ್ ೆಡಿಎಸ್ ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರ ಆರೋಪಿಸಿದರು. ತಾಲೂಕಿನ ಮುತ್ತೂರು…

View More ಜಿಲ್ಲೆಗೆ ಗದ್ದಿಗೌಡರ ಶೂನ್ಯ

ದೇಶಕ್ಕೆ ನರೇಂದ್ರ ಮೋದಿ ಅನಿವಾರ್ಯ

ಕಮಲನಗರ : ರಾಜ್ಯದ ಮೈತ್ರಿ ಸರ್ಕಾರದಂತೆ ದೇಶದಲ್ಲಿ ಅತಂತ್ರ ಸ್ಥಿತಿ ಬೇಡ. ಭ್ರಷ್ಟಾಚಾರ ಮುಕ್ತ, ಅಭಿವೃದ್ಧಿಯೇ ಮೂಲಮಂತ್ರವನ್ನಾಗಿಸಿಕೊಂಡು ದೇಶದ ಪ್ರಗತಿ, ರಕ್ಷಣೆ, ಅಖಂಡತೆಗಾಗಿ ಹಗಲಿರುಳು ದುಡಿಯುತ್ತಿರುವ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡಬೇಕಿದೆ.…

View More ದೇಶಕ್ಕೆ ನರೇಂದ್ರ ಮೋದಿ ಅನಿವಾರ್ಯ

ರಾಜ್ಯದಲ್ಲಿ 22 ಸ್ಥಾನ ಬಿಜೆಪಿ ಸ್ಥಾನ ಗೆಲ್ಲುತ್ತೆ

ಬಾಗಲಕೋಟೆ: ಬಾಗಲಕೋಟೆ ಸೇರಿದಂತೆ ರಾಜ್ಯದಲ್ಲಿ 22ಕ್ಕೂ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಗೆಲ್ಲುವ ಮೂಲಕ ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಪಟ್ಟ ಅಲಂಕರಿಸಲಿದ್ದಾರೆ. ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಮಾಜಿ ಡಿಸಿಎಂ, ಶಾಸಕ…

View More ರಾಜ್ಯದಲ್ಲಿ 22 ಸ್ಥಾನ ಬಿಜೆಪಿ ಸ್ಥಾನ ಗೆಲ್ಲುತ್ತೆ

ಮೈತ್ರಿ ಅಭ್ಯರ್ಥಿ ಬೆಂಬಲಿಸಿ

ಇಂಡಿ: ಈ ಬಾರಿಯ ಲೋಕಸಭೆ ಚುನಾವಣೆ ಅತ್ಯಂತ ನಿರ್ಣಾಯಕವಾಗಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗೆ ಮತಹಾಕಿ ಸಹೋದರಿ ಸುನೀತಾ ಚವಾಣ್ ಅವರನ್ನು ಗೆಲ್ಲಿಸಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ಪಟ್ಟಣದ ಬಸವರಾಜೇಂದ್ರ ಮಂಗಲ ಕಾರ್ಯಾಲಯದಲ್ಲಿ…

View More ಮೈತ್ರಿ ಅಭ್ಯರ್ಥಿ ಬೆಂಬಲಿಸಿ

ಮೋದಿ ಮತ್ತೆ ಪ್ರಧಾನಿ ಆಗೋದು ಖಚಿತ

ಬೀಳಗಿ: ದೇಶ ವಿದೇಶದಲ್ಲಿನ ಜನರು ಪ್ರಧಾನಿ ನರೇಂದ್ರ ಮೋದಿಯವರ ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೆ ಅವೇ ಮತ್ತೆ ಪ್ರಧಾನಿಯಾಗಲಿ ಎಂದು ಸಂಕಲ್ಪ ಮಾಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ತಾಲೂಕಿನ…

View More ಮೋದಿ ಮತ್ತೆ ಪ್ರಧಾನಿ ಆಗೋದು ಖಚಿತ

ಮತ್ತೆ ಮುನ್ನೆಲೆಗೆ ಬಂದ ಪ್ರತ್ಯೇಕ ಧರ್ಮ ವಿಚಾರ

ವಿಜಯಪುರ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸದ್ದು ಮಾಡಿದ್ದ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ಇದೀಗ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಮುನ್ನೆಲೆಗೆ ಬಂದಿದೆ ! ಅಣ್ಣ ಬಸವಣ್ಣನ ತವರು ಜಿಲ್ಲೆಯಲ್ಲೇ ಇಂಥದ್ದೊಂದು ಕೂಗು ಮೊಳಗಿದ್ದು ವಾದ-…

View More ಮತ್ತೆ ಮುನ್ನೆಲೆಗೆ ಬಂದ ಪ್ರತ್ಯೇಕ ಧರ್ಮ ವಿಚಾರ

ದೇಶದ ಭದ್ರತೆಗೆ ಮತ್ತೊಮ್ಮೆಬಿಜೆಪಿ ಬೆಂಬಲಿಸಿ

ಬಾಗಲಕೋಟೆ: ಜಾತ್ಯತೀತ ಪಕ್ಷವೆಂದು ಹೇಳಿಕೊಂಡು ತಿರುಗಾಡುವ ಕಾಂಗ್ರೆಸ್‌ನವರು ದೇಶದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದಾರೆ. ಕಾಂಗ್ರೆಸ್ ಜತೆಗೆ ಜೆಡಿಎಸ್ ಕೂಡ ಜಾತಿ ಬೀಜ ಬಿತ್ತುವುದರಲ್ಲಿ ಮುಂದಿದೆ. ಈ ಬಾರಿಯ ಚುನಾವಣೆಯಲ್ಲಿ ಎರಡೂ ಪಕ್ಷಗಳಿಗೆ ಜನರು…

View More ದೇಶದ ಭದ್ರತೆಗೆ ಮತ್ತೊಮ್ಮೆಬಿಜೆಪಿ ಬೆಂಬಲಿಸಿ

ಕುಮಾರಸ್ವಾಮಿ ಯೋಗ್ಯತೆ ಇಲ್ಲದ ಸಿಎಂ

ಬಾಗಲಕೋಟೆ: ಕುಮಾರಸ್ವಾಮಿ ಅಯೋಗ್ಯ ಸಿಎಂ ಎಂದು ಕರೆದಿದ್ದೆ. ಅದಕ್ಕೆ ಅವರು ಬೇಸರಗೊಂಡಿದ್ದಾರೆ. ಹೀಗಾಗಿ ಆ ಪದ ಹಿಂಪಡೆದು ‘ಯೋಗ್ಯತೆ ಇಲ್ಲದ ಸಿಎಂ’ ಎಂದು ಕರೆಯುತ್ತೇನೆ ಎಂದು ಮಾಜಿ ಡಿಸಿಎಂ, ಶಾಸಕ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.…

View More ಕುಮಾರಸ್ವಾಮಿ ಯೋಗ್ಯತೆ ಇಲ್ಲದ ಸಿಎಂ