ನಗರ ವ್ಯಾಪ್ತಿಯಲ್ಲಿ ಶಾಂತಿಯುತ ಮತದಾನ

ಬೆಳಗಾವಿ: ಸಣ್ಣಪುಟ್ಟ ಗದ್ದಲ-ಗೊಂದಲಗಳ ಮಧ್ಯೆಯೂ ನಗರ ವ್ಯಾಪ್ತಿಯಲ್ಲಿ ಲೋಕಸಭೆ ಚುನಾವಣೆ ಮತದಾನ ಶಾಂತಿಯುತವಾಗಿ ನಡೆದಿದೆ. ಸಂಸದರು, ಶಾಸಕರು ಕುಟುಂಬ ಸಮೇತರಾಗಿ ಮತದಾನ ಮಾಡಿ ಗಮನ ಸೆಳೆದರು. ಬೆಳಗಾವಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು…

View More ನಗರ ವ್ಯಾಪ್ತಿಯಲ್ಲಿ ಶಾಂತಿಯುತ ಮತದಾನ