ಮತದಾನ ಜಾಗೃತಿಗಾಗಿ ಶಿಕ್ಷಕರ ಬೈಕ್ ರ‌್ಯಾಲಿ

ಬೆಳಗಾವಿ: ವಿಶ್ವೇಶ್ವರಯ್ಯ ನಗರದ ಸರ್ಕಾರಿ ಕನ್ನಡ ಮಾದರಿ ಶಾಲೆ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಬುಧವಾರ ಆಯೋಜಿಸಿದ್ದ ಮತದಾನ ಜಾಗೃತಿಗಾಗಿ ಬೈಕ್ ರ‌್ಯಾಲಿಗೆ ಐಎಎಸ್ ಪ್ರೋಬೇಷನರಿ ಅಧಿಕಾರಿ ಭಂವರ್‌ಸಿಂಗ್ ಮೀನಾ ಚಾಲನೆ ನೀಡಿದರು. ಕಡ್ಡಾಯವಾಗಿ…

View More ಮತದಾನ ಜಾಗೃತಿಗಾಗಿ ಶಿಕ್ಷಕರ ಬೈಕ್ ರ‌್ಯಾಲಿ

ಶಿಕ್ಷಕರ ವೃತ್ತಿ ಶ್ಲಾಘನಾರ್ಹ

ವಿಜಯಪುರ: ಇಂದಿನ ಮಕ್ಕಳೇ ಮುಂದಿನ ನಾಯಕರು. ಭವಿಷ್ಯದ ಭಾರತ ನಿರ್ಮಾತೃಗಳನ್ನು ರೂಪಿಸುವ ಶಿಕ್ಷಕರ ಕಾರ್ಯ ಶ್ಲಾಘನಾರ್ಹ ಎಂದು ಡಿಸಿಸಿ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ಹಣಮಂತ ಮೆಂಡೆಗಾರ ಹೇಳಿದರು. ನಗರದ ಹೊರ ವಲಯದ ರಂಭಾಪುರ ಗ್ರಾಮದ…

View More ಶಿಕ್ಷಕರ ವೃತ್ತಿ ಶ್ಲಾಘನಾರ್ಹ

ವಿವಿಧ ಬೇಡಿಕೆ ಈಡೇರಿಕೆಗೆ ಶಿಕ್ಷಕರ ಆಗ್ರಹ

ವಿಜಯಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಶನಿವಾರ ವಿಜಯಪುರದಲ್ಲಿ ಪ್ರತಿಭಟನಾ ರ‌್ಯಾಲಿ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ…

View More ವಿವಿಧ ಬೇಡಿಕೆ ಈಡೇರಿಕೆಗೆ ಶಿಕ್ಷಕರ ಆಗ್ರಹ

16ರಂದು ಶಿಕ್ಷಕರ ಬೃಹತ್ ಪ್ರತಿಭಟನೆ

ಚಿಕ್ಕೋಡಿ: ಪ್ರಾಥಮಿಕ ಶಾಲೆಯ ಶಿಕ್ಷಕರ ವರ್ಗಾವಣೆ, ಶಿಕ್ಷಣೇತರ ಕಾರ್ಯಗಳಿಂದ ಮುಕ್ತಗೊಳಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಫೆ.16 ರಂದು ಚಿಕ್ಕೋಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಪ್ರಾಥಮಿಕ…

View More 16ರಂದು ಶಿಕ್ಷಕರ ಬೃಹತ್ ಪ್ರತಿಭಟನೆ

ರಾಜ್ಯ ಮಟ್ಟದ ಶಿಕ್ಷಕರ ಉದ್ಯೋಗ ಮೇಳ

ಅಂಕೋಲಾ: ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದರೂ ಉದ್ಯೋಗಾವಕಾಶ ದೊರೆಯುತ್ತಿಲ್ಲ. ಕೆಲವರಿಗೆ ದೂರದ ಊರಿಗೆ ಹೋಗಿ ಉದ್ಯೋಗ ಕೇಳಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ರಾಜ್ಯಮಟ್ಟದ ಶಿಕ್ಷಕರ ಉದ್ಯೋಗ ಮೇಳ ಆಯೋಜಿಸಿರುವುದು ಶ್ಲಾಘನೀಯ ಎಂದು ಶಾಸಕಿ ರೂಪಾಲಿ…

View More ರಾಜ್ಯ ಮಟ್ಟದ ಶಿಕ್ಷಕರ ಉದ್ಯೋಗ ಮೇಳ

ಆಂಗ್ಲ ಭಾಷೆ ಶಿಕ್ಷಕರ ನೇಮಕಾತಿಯಲ್ಲಿ ಗೊಂದಲ

ಬೆಳಗಾವಿ: ರಾಜ್ಯ ಸರ್ಕಾರವು ಈಚೆಗೆ ಸರ್ಕಾರಿ ಪದವೀಧರ ಪ್ರಾಥಮಿಕ ಶಾಲೆ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿ ಮುಖ್ಯ ಆಯ್ಕೆಪಟ್ಟಿ ಪ್ರಕಟಿಸಿದೆ. ಆದರೆ, ಕಟ್‌ಆಫ್ ಮಾರ್ಕ್ಸ್ ಪ್ರಕಟಿಸದೆಯೇ ಮುಖ್ಯಪಟ್ಟಿ ಪ್ರಕಟಿಸಿರುವುದಕ್ಕೆ ಇತರೆ ಅಭ್ಯರ್ಥಿಗಳಿಂದ ವಿರೋಧ ವ್ಯಕ್ತವಾಗಿದೆ. ನಾವು…

View More ಆಂಗ್ಲ ಭಾಷೆ ಶಿಕ್ಷಕರ ನೇಮಕಾತಿಯಲ್ಲಿ ಗೊಂದಲ

ಮತಗಟ್ಟೆ ಅಧಿಕಾರಿ ಹುದ್ದೆಯಿಂದ ವಿಮುಕ್ತಿಗೆ ಆಗ್ರಹ

ಚಡಚಣ: ಮತಗಟ್ಟೆ ಮಟ್ಟದ ಅಧಿಕಾರಿ ಹುದ್ದೆಯಿಂದ ವಿಮುಕ್ತಿಗೊಳಿಸುವಂತೆ ಆಗ್ರಹಿಸಿ ಚಡಚಣ ಶೈಕ್ಷಣಿಕ ತಾಲೂಕಿನ ಪ್ರಾಥಮಿಕ ಶಾಲೆ ಶಿಕ್ಷಕರು ಬುಧವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು. ಸಂಘದ ಅಧ್ಯಕ್ಷ ಎ.ಎಸ್. ಸೊನ್ನಗಿ…

View More ಮತಗಟ್ಟೆ ಅಧಿಕಾರಿ ಹುದ್ದೆಯಿಂದ ವಿಮುಕ್ತಿಗೆ ಆಗ್ರಹ

ಕೌನ್ಸೆಲಿಂಗ್​ನಲ್ಲಿ ಗೊಂದಲ, ಶಿಕ್ಷಕರ ಪ್ರತಿಭಟನೆ

ವಿಜಯವಾಣಿ ಸುದ್ದಿಜಾಲ ಕಲಬುರಗಿ ನಗರದ ಐವಾನ್-ಇ-ಶಾಹಿ ಪ್ರದೇಶದಲ್ಲಿರುವ ಪ್ರಾತ್ಯಕ್ಷಿಕೆ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಗೊಂದಲ ಗೂಡಾಗಿತ್ತು. ಇದರಿಂದಾಗಿ ಕೆರಳಿದ ಶಿಕ್ಷಕರು ಕೆಲಹೊತ್ತು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ…

View More ಕೌನ್ಸೆಲಿಂಗ್​ನಲ್ಲಿ ಗೊಂದಲ, ಶಿಕ್ಷಕರ ಪ್ರತಿಭಟನೆ

ತರಗತಿ ಬಹಿಷ್ಕರಿಸಿ ಪ್ರತಿಭಟನೆ

ಬಂಕಾಪುರ: ಶಿಕ್ಷಕರ ವರ್ಗಾವಣೆ ವಿರೋಧಿಸಿ ನಿಡಗುಂದಿ ಗ್ರಾಮದಲ್ಲಿ ಸೋಮವಾರ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಗ್ರಾಮಸ್ಥರೊಂದಿಗೆ ಪ್ರತಿಭಟನೆ ನಡೆಸಿದರು. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 86 ವಿದ್ಯಾರ್ಥಿಗಳಿದ್ದು, ನಾಲ್ವರು ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಇವರಲ್ಲಿ 8…

View More ತರಗತಿ ಬಹಿಷ್ಕರಿಸಿ ಪ್ರತಿಭಟನೆ

ಡಾ.ರುಮ್ಮಾಗೆ ಭಾಷಾ ಬೋಧಕ ಪ್ರಶಸ್ತಿ

ಬೀದರ್: ಪ್ರಸಕ್ತ ಸಾಲಿನ ರಾಜ್ಯಮಟ್ಟದ 4ನೇ ವಿ.ಎಸ್. ಮಠ್ ಭಾಷಾ ಬೋಧಕ ಪ್ರಶಸ್ತಿಯನ್ನು ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿವಿಯ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕಿ ಡಾ. ಶಿವಗಂಗಾ ರುಮ್ಮಾ ಅವರಿಗೆ ಪ್ರದಾನ ಮಾಡಲಾಯಿತು. ಕನ್ನಡ…

View More ಡಾ.ರುಮ್ಮಾಗೆ ಭಾಷಾ ಬೋಧಕ ಪ್ರಶಸ್ತಿ