ಶಿವಕುಮಾರ ಶ್ರೀಗಳ ಮೊಗದಲ್ಲಿ ನಗು

ತುಮಕೂರು: ಸಿದ್ಧಗಂಗೆಯ ಡಾ.ಶಿವಕುಮಾರ ಶ್ರೀಗಳ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡಿದೆ. 4 ಗಂಟೆಗೂ ಹೆಚ್ಚು ಕಾಲ ಸಹಜ ಉಸಿರಾಟವಾಡಿದ ಶ್ರೀಗಳ ಮೊಗದಲ್ಲಿ ನಗು ಕಾಣಿಸಿದೆ. 3-4 ದಿನಗಳಿಂದ ಆವರಿಸಿದ್ದ ಕಾಮೋಡ ನಿಧಾನವಾಗಿ ಚದುರುತ್ತಿದೆ ಎಂದು…

View More ಶಿವಕುಮಾರ ಶ್ರೀಗಳ ಮೊಗದಲ್ಲಿ ನಗು

ಸಿದ್ಧಗಂಗಾ ಶ್ರೀ ಆರೋಗ್ಯ ಸುಧಾರಣೆ

ತುಮಕೂರು: ವೈದ್ಯರೂ ಅಚ್ಚರಿ ಪಡುವಂತೆ ಸ್ವಾಮೀಜಿ ಆರೋಗ್ಯ ಸುಧಾರಣೆಯಾಗಿದ್ದು, ಶ್ರೀ ಶಿವಕುಮಾರ ಸ್ವಾಮೀಜಿಗಳ ಸೇವೆ ನಾಡಿಗೆ ಮತ್ತಷ್ಟು ಸಿಗಲಿದೆ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಸಿದ್ಧಗಂಗಾ ಮಠಕ್ಕೆ ಶುಕ್ರವಾರ ಸಂಜೆ ಭೇಟಿ ನೀಡಿ…

View More ಸಿದ್ಧಗಂಗಾ ಶ್ರೀ ಆರೋಗ್ಯ ಸುಧಾರಣೆ

ಶಿವಕುಮಾರ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ

ತುಮಕೂರು: ಸಿದ್ಧಗಂಗೆಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ ಶೆಟ್ಟರ್, ಡಿಸಿಎಂ ಡಾ.ಜಿ.ಪರಮೇಶ್ವರ್, ಗೃಹ ಸಚಿವ ಎಂ.ಬಿ.ಪಾಟೀಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮುರುಘಾ…

View More ಶಿವಕುಮಾರ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ

ಸಿದ್ಧಗಂಗಾ ಶ್ರೀಗಳು ಆಸ್ಪತ್ರೆಯಿಂದ ಮಠಕ್ಕೆ ಶಿಫ್ಟ್​

ತುಮಕೂರು: ಸಿದ್ಧಗಂಗಾ ಶ್ರೀಗಳ ಅಪೇಕ್ಷೆಯಂತೆ ಅವರನ್ನು ಸಿದ್ಧಗಂಗಾ ಆಸ್ಪತ್ರೆಯಿಂದ ಮಠಕ್ಕೆ ಕರೆದೊಯ್ಯಲಾಗಿದೆ. ಬುಧವಾರ ಬೆಳಗಿನ ಜಾವ 3.45 ಕ್ಕೆ ಸಿದ್ಧಗಂಗಾ ಶ್ರೀಗಳನ್ನು ಆಂಬುಲೆನ್ಸ್​ನಲ್ಲಿ ಮಠಕ್ಕೆ ಕರೆತರಲಾಯಿತು. ಸ್ವಾಮೀಜಿಯನ್ನು ಮಠಕ್ಕೆ ಶಿಫ್ಟ್​ ಮಾಡುವ ಕುರಿತು ಮಂಗಳವಾರ…

View More ಸಿದ್ಧಗಂಗಾ ಶ್ರೀಗಳು ಆಸ್ಪತ್ರೆಯಿಂದ ಮಠಕ್ಕೆ ಶಿಫ್ಟ್​

ಸಿದ್ಧಗಂಗಾಶ್ರೀಗೆ ನಿಶ್ಶಕ್ತಿ

ತುಮಕೂರು: ನಗರದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಾ.ಶಿವಕುಮಾರ ಸ್ವಾಮೀಜಿಗೆ ನಿಶ್ಯಕ್ತಿಯಿಂದ ಸಹಜ ಉಸಿರಾಟಕ್ಕೆ ಕಷ್ಟವಾಗಿದೆ. ಶ್ವಾಸಕೋಶದ ಸೋಂಕು, ನೀರಿನ ಸಂಗ್ರಹ ಕಡಿಮೆ ಆಗಿದೆ ಎಂದು ಆಸ್ಪತ್ರೆ ಎಂಡಿ ಡಾ. ಪರಮೇಶ್ ಮಾಹಿತಿ ನೀಡಿದ್ದಾರೆ.…

View More ಸಿದ್ಧಗಂಗಾಶ್ರೀಗೆ ನಿಶ್ಶಕ್ತಿ

ಸ್ವಾಭಾವಿಕ ಉಸಿರಾಟಕ್ಕೆ ತೊಂದರೆ

ತುಮಕೂರು: ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಾ.ಶಿವಕುಮಾರ ಸ್ವಾಮೀಜಿ ದೇಹದಲ್ಲಿ ಪ್ರೋಟೀನ್ ಅಂಶ ಮತ್ತೆ ಕಡಿಮೆಯಾಗಿದ್ದು, ಶ್ವಾಸಕೋಶದ ಎರಡೂ ಭಾಗದಲ್ಲಿ ನೀರು ತುಂಬಿಕೊಳ್ಳುತ್ತಿರುವುದು ಚೇತರಿಕೆಗೆ ಅಡ್ಡಿಯಾಗಿದೆ. ಶ್ರೀಗಳ ಆರೋಗ್ಯ ಮಾಹಿತಿ ನೀಡಿದ ಡಾ.ಪರಮೇಶ್, ಶ್ವಾಸಕೋಶದಲ್ಲಿ…

View More ಸ್ವಾಭಾವಿಕ ಉಸಿರಾಟಕ್ಕೆ ತೊಂದರೆ