ಸಿದ್ದರಾಮಯ್ಯ ವಿರುದ್ಧ ಲಘುವಾಗಿ ಹೇಳಿಕೆ ನೀಡಿದ್ದ ಶೋಭಾ ಬಾಯಿಗೆ ಬೀಗ ಹಾಕಲಿ

ಚಿಕ್ಕಮಗಳೂರು: ಕಾಂಗ್ರೆಸ್ ಶಾಸಕರನ್ನು ಹಿಡಿತದಲ್ಲಿ ಇರಿಸಿಕೊಳ್ಳಲಾಗದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳೆ ತೊಟ್ಟುಕೊಳ್ಳಲಿ ಎಂಬ ಶೋಭಾ ಕರಂದ್ಲಾಜೆ ಹೇಳಿಕೆ ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ತಾಲೂಕು ಕಚೇರಿ…

View More ಸಿದ್ದರಾಮಯ್ಯ ವಿರುದ್ಧ ಲಘುವಾಗಿ ಹೇಳಿಕೆ ನೀಡಿದ್ದ ಶೋಭಾ ಬಾಯಿಗೆ ಬೀಗ ಹಾಕಲಿ

ಮುಡುಕುತೊರೆಯಲ್ಲಿ ಭಕ್ತಿ ಸಂಭ್ರಮದ ಪರ್ವತಪರಿಷೆ

ತಲಕಾಡು: ಮುಡುಕುತೊರೆಯಲ್ಲಿ ಶುಕ್ರವಾರ ವಿಜೃಂಭಣೆಯಿಂದ ಪರ್ವತಪರಿಷೆ(ಬಟ್ಟಲು ಪೂಜೆ) ಜಾತ್ರೋತ್ಸವ ನೆರವೇರಿತು. ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಮಹಿಳೆಯರು, ಇಲ್ಲಿನ ಕಾವೇರಿ ನದಿಯಲ್ಲಿ ಮಿಂದು, ಪಂಚ ಕಳಸ ಸ್ಥಾಪನೆ ಮಾಡಿ, ವಿಶೇಷ ಪೂಜೆ ನೆರವೇರಿಸಿ ಮುತ್ತೈದೆತನ…

View More ಮುಡುಕುತೊರೆಯಲ್ಲಿ ಭಕ್ತಿ ಸಂಭ್ರಮದ ಪರ್ವತಪರಿಷೆ

ನಾಟಕವಾಡುವ ಅಗತ್ಯ ನನಗಿಲ್ಲ, ಟೀಕೆ ಮಾಡಿದರೆ ನಾಯಕತ್ವ ಬೆಳೆಯಲ್ಲ

ಚಿಕ್ಕಮಗಳೂರು: ಟೀಕೆ ಮಾಡುವುದರಿಂದ ಸುದ್ದಿಯಾಗಬಹುದು ಅಷ್ಟೆ ಹೊರತು ನಾಯಕತ್ವ ಬೆಳೆಯುವುದಿಲ್ಲ ಎಂದು ಶಾಸಕ ಸಿ.ಟಿ.ರವಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್​ಗೆ ಶಾಸಕ ಸಿ.ಟಿ.ರವಿ ತಿರುಗೇಟು ನೀಡಿದರು. ಟೀಕೆ ಮಾಡದಿದ್ದರೆ ಅಜೀರ್ಣ ಆಗುತ್ತೆ ಎನ್ನುವುದಾದರೆ ಅದು…

View More ನಾಟಕವಾಡುವ ಅಗತ್ಯ ನನಗಿಲ್ಲ, ಟೀಕೆ ಮಾಡಿದರೆ ನಾಯಕತ್ವ ಬೆಳೆಯಲ್ಲ

ಬೆಟಗೇರಿ: ವಿದ್ಯಾರ್ಥಿಗಳಿಗಾಗಿ ಶುಭ ಶುಕ್ರವಾರ ಅಭಿಯಾನ

ಬೆಟಗೇರಿ: ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಗ್ರಾಮದ ವಿ.ವಿ.ದೇಯಣ್ಣವರ ಸರ್ಕಾರಿ ಪ್ರೌಢ ಶಾಲೆಯ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಎಲ್ಲ ಸರ್ಕಾರಿ…

View More ಬೆಟಗೇರಿ: ವಿದ್ಯಾರ್ಥಿಗಳಿಗಾಗಿ ಶುಭ ಶುಕ್ರವಾರ ಅಭಿಯಾನ

ನಿಪ್ಪಾಣಿ: 25ರಂದು ಕ್ಯಾಂಪಸ್ ಸಂದರ್ಶನ

ನಿಪ್ಪಾಣಿ: ಸ್ಥಳೀಯ ವಿಎಸ್‌ಎಂ ಸೋಮಶೇಖರ ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಬೆಳಗ್ಗೆ 9.30ಕ್ಕೆ ಕೊನೆಯ ವರ್ಷದ ಎಲ್ಲ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ನಡೆಯಲಿದೆ. ಸಂದರ್ಶನದಲ್ಲಿ ಹಲವು ಪ್ರಮುಖ ಕಂಪನಿಗಳು ಭಾಗವಹಿಸಲಿದ್ದು, ಡಿಪ್ಲೊಮಾ ಮೆಕಾನಿಕಲ್, ಪ್ರೊಡಕ್ಷನ್,…

View More ನಿಪ್ಪಾಣಿ: 25ರಂದು ಕ್ಯಾಂಪಸ್ ಸಂದರ್ಶನ

ಭತ್ತ ಖರೀದಿ ಕೇಂದ್ರ ತೆರೆಯಲು ಒತ್ತಾಯ

ಪಾಂಡವಪುರ: ಭತ್ತ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ತಾಲೂಕು ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಶುಕ್ರವಾರ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದ ಬಳಿ ಜಮಾವಣೆಗೊಂಡ ಕಾರ್ಯಕರ್ತರು, ಕೆಲಕಾಲ ಸಂಚಾರ ತಡೆ…

View More ಭತ್ತ ಖರೀದಿ ಕೇಂದ್ರ ತೆರೆಯಲು ಒತ್ತಾಯ

ಕಾರ್ಮಿಕ ಕಾನೂನು ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಮಂಡ್ಯ: ಅನ್ನಭಾಗ್ಯ ಯೋಜನೆ ಜಾರಿ ಸಂದರ್ಭದಲ್ಲಿ ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳನ್ನು ಜಾರಿ ಮಾಡದಿರುವುದನ್ನು ಖಂಡಿಸಿ ಶ್ರಮಿಕ ಶಕ್ತಿ ಸಂಘಟನೆ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ…

View More ಕಾರ್ಮಿಕ ಕಾನೂನು ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಹಾಲಿನ ದರ ಕಡಿತಕ್ಕೆ ಆಕ್ರೋಶ

ನಾಗಮಂಗಲ: ಹಾಲು ಉತ್ಪಾದರಿಗೆ ನೀಡುವ ಹಾಲಿನ ದರ ಕಡಿತಗೊಳಿಸಿರುವ ಮನ್‌ಮುಲ್ ಕ್ರಮ ಖಂಡಿಸಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಮಂಡ್ಯ ವೃತ್ತದಲ್ಲಿ ಜಮಾಯಿಸಿದ ತಾಲೂಕಿನ ವಿವಿಧ ಗ್ರಾಮಗಳ ರೈತರು, ರೈತ…

View More ಹಾಲಿನ ದರ ಕಡಿತಕ್ಕೆ ಆಕ್ರೋಶ

ಹಸುವಟ್ಟಿ ಗ್ರಾಮದಲ್ಲಿ ರಸ್ತೆ ಸಂಚಾರ ತಡೆ

ತಿ.ನರಸೀಪುರ: ತಾಲೂಕಿನ ಹಸುವಟ್ಟಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಭಗ್ನಗೊಳಿಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಮುಖಂಡರು ಹಾಗೂ ಗ್ರಾಮಸ್ಥರು ಶುಕ್ರವಾರ ರಸ್ತೆ ಸಂಚಾರ ತಡೆ ನಡೆಸಿದರು. ಗುರುವಾರ ರಾತ್ರಿ ಕಿಡಿಗೇಡಿಗಳು…

View More ಹಸುವಟ್ಟಿ ಗ್ರಾಮದಲ್ಲಿ ರಸ್ತೆ ಸಂಚಾರ ತಡೆ

ಕಾವೇರಿ ಪ್ರೌಢಶಾಲೆಯಲ್ಲಿ ಗುರುವಂದನೆ ಕಾರ್ಯಕ್ರಮ

ಮಂಡ್ಯ: ನಗರದ ನೆಹರುನಗರದ ಕಾವೇರಿ ಪ್ರೌಢಶಾಲೆಯಲ್ಲಿ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಶುಕ್ರವಾರ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥಸ್ವಾಮಿ ಅವರಿಗೆ ಗುರುವಂದನಾ ಕಾರ್ಯಕ್ರಮ ನಡೆಯಿತು. ಗುರುವಂದನೆ ಸ್ವೀಕರಿಸಿ ಮಾತನಾಡಿದ ಚುಂಚಶ್ರೀ, ಸೂರ್ಯನು ಮುಳುಗಿದನೆಂದು…

View More ಕಾವೇರಿ ಪ್ರೌಢಶಾಲೆಯಲ್ಲಿ ಗುರುವಂದನೆ ಕಾರ್ಯಕ್ರಮ