ರಾಮಮಂದಿರಕ್ಕೆ ಆಗ್ರಹಿಸಿ ಬೈಕ್ ರ‍್ಯಾಲಿ

ಗದಗ: ವಿಶ್ವ ಹಿಂದು ಪರಿಷತ್ ವತಿಯಿಂದ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಶ್ರೀರಾಮ ಮಂದಿರ ನಿರ್ವಣಕ್ಕಾಗಿ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ನ. 25ರಂದು ಜರುಗುವ ಜನಾಗ್ರಹ ಸಭೆ ಅಂಗವಾಗಿ ಶನಿವಾರ ಬೃಹತ್ ಬೈಕ್ ರ‍್ಯಾಲಿ…

View More ರಾಮಮಂದಿರಕ್ಕೆ ಆಗ್ರಹಿಸಿ ಬೈಕ್ ರ‍್ಯಾಲಿ

ಜಯಂತಿ ವಿರೋಧಿಸಿ ಪ್ರತಿಭಟನೆ

ಬಾಗಲಕೋಟೆ: ರಾಜ್ಯದಲ್ಲಿ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಮಾಡಬಾರದು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಡಳಿತ ಭವನ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ…

View More ಜಯಂತಿ ವಿರೋಧಿಸಿ ಪ್ರತಿಭಟನೆ

ದತ್ತಾತ್ರೇಯ ಪೀಠ ಹಿಂದು ಪೀಠವಾಗಲಿ

ವಿಜಯಪುರ: ಹಿಂದುಗಳ ಶ್ರದ್ಧಾಕೇಂದ್ರವಾಗಿರುವ ಚಿಕ್ಕಮಗಳೂರ ಜಿಲ್ಲೆ ಚಂದ್ರದ್ರೋಣ ಪರ್ವತದಲ್ಲಿರುವ ದತ್ತಾತ್ರೆಯ ಪೀಠವನ್ನು ಹಿಂದು ಪೀಠವೆಂದು ಘೊಷಿಸಲು ಆಗ್ರಹಿಸಿ ಗುರುವಾರ ಶ್ರೀರಾಮ ಸೇನೆ ಕಾರ್ಯಕರ್ತರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಜಿಲ್ಲೆ ಪ್ರಧಾನ ಕಾರ್ಯದರ್ಶಿ ಆನಂದ…

View More ದತ್ತಾತ್ರೇಯ ಪೀಠ ಹಿಂದು ಪೀಠವಾಗಲಿ

ದತ್ತಪೀಠ ಹಿಂದುಗಳಿಗೆ ಒಪ್ಪಿಸಿ

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀ ಗುರು ದತ್ತಾತ್ರೇಯ ಪೀಠವನ್ನು ಹಿಂದುಗಳಿಗೆ ಹಸ್ತಾಂತರ ಮಾಡಬೇಕೆಂದು ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಶ್ರೀ ಗುರು ದತ್ತಾತ್ರೇಯರ ತಾಯಿ…

View More ದತ್ತಪೀಠ ಹಿಂದುಗಳಿಗೆ ಒಪ್ಪಿಸಿ

ದತ್ತಮಾಲಾ ಅಭಿಯಾನಕ್ಕೆ ಚಾಲನೆ

ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ಶ್ರೀರಾಮ ಸೇನೆ ಹಮ್ಮಿಕೊಂಡಿರುವ 13ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ಸೋಮವಾರ ವಿಧ್ಯುಕ್ತ ಚಾಲನೆ ದೊರೆಯಿತು. ಬೆಳಗ್ಗೆ 10ರಿಂದ ದೇವಸ್ಥಾನದ ಅರ್ಚಕರು ಶ್ರೀ…

View More ದತ್ತಮಾಲಾ ಅಭಿಯಾನಕ್ಕೆ ಚಾಲನೆ

ದತ್ತಾತ್ರೇಯ ಪೀಠವೆಂದಷ್ಟೇ ನಾಮಕರಣ ಮಾಡಿ

ಚಿಕ್ಕಮಗಳೂರು: ಬಾಬಾ ಬುಡನ್ ದತ್ತಾತ್ರೇಯ ಪೀಠಕ್ಕೆ ಶ್ರೀ ದತ್ತಾತ್ರೇಯ ಪೀಠವೆಂದು ಮಾತ್ರ ನಾಮಕರಣ ಮಾಡುವುದು, ನ್ಯಾಯಾಲಯದ ಸೂಚನೆಯಂತೆ ಹಿಂದು ಅರ್ಚಕರನ್ನು ಕೂಡಲೆ ನೇಮಿಸುವುದು ಹಾಗೂ ಅ.21ರಿಂದ ಆರಂಭವಾಗುವ ದತ್ತಮಾಲೆ ಅಭಿಯಾನಕ್ಕೆ ಪೂರ್ವ ಸಿದ್ಧತೆ ಮಾಡಿಕೊಡಬೇಕೆಂದು…

View More ದತ್ತಾತ್ರೇಯ ಪೀಠವೆಂದಷ್ಟೇ ನಾಮಕರಣ ಮಾಡಿ

ಹಿಂದು ಕಾರ್ಯಕರ್ತರಿಂದ ಹೋರಾಟ

ವಿಜಯಪುರ: ಕಳೆದ 25 ವರ್ಷಗಳಿಂದ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸನಾತನ ಸಂಸ್ಥೆ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತಿರುವುದಲ್ಲದೇ ನಿಷೇಧ ಹೇರುವ ಬಗ್ಗೆ ಮಾತನಾಡುತ್ತಿರುವ ಸಂಸ್ಥೆಗಳ ವಿರುದ್ಧ ಹೋರಾಟ ಹಮ್ಮಿಕೊಳ್ಳುವುದಾಗಿ ಶ್ರೀರಾಮ ಸೇನೆ ಮುಖಂಡ ನೀಲಕಂಠ…

View More ಹಿಂದು ಕಾರ್ಯಕರ್ತರಿಂದ ಹೋರಾಟ

ಅಕ್ರಮ ವಲಸಿಗರ ಗಡಿಪಾರು ಮಾಡಿ

ಬಾಗಲಕೋಟೆ: ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಜಿಲ್ಲಾಡಳಿತ ಭವನ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಮೆರವಣಿಗೆಯಲ್ಲಿ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಕಾರ್ಯಕರ್ತರು ಕೇಂದ್ರ…

View More ಅಕ್ರಮ ವಲಸಿಗರ ಗಡಿಪಾರು ಮಾಡಿ

ಬಾಂಗ್ಲಾ ವಲಸಿಗರನ್ನು ಹೊರಹಾಕಿ

ಚಿಕ್ಕಮಗಳೂರು: ಅಕ್ರಮ ವಲಸಿಗ ಬಾಂಗ್ಲಾ ನಿವಾಸಿಗಳನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಶ್ರೀರಾಮ ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಆಜಾದ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು ಕರ್ನಾಟಕ ಸೇರಿ ಹಲವು…

View More ಬಾಂಗ್ಲಾ ವಲಸಿಗರನ್ನು ಹೊರಹಾಕಿ