ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಶ್ರೀರಂಗಪಟ್ಟಣ: ಸಾಲಬಾಧೆಯಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತಾಲೂಕಿನ ಹೆಬ್ಬಾಡಿಹುಂಡಿ ಗ್ರಾಮದ ದೊಡ್ಡೇಗೌಡರ ಮಗ ಈಶ್ವರ್(50) ಮೃತರು. ಜಮೀನಿನಲ್ಲಿ ಬೋರ್ ಕೊರೆಸಲು ಹಾಗೂ ಬೆಳೆ ಬೆಳೆಯಲು ನಗುವನಹಳ್ಳಿ ಎಸ್‌ಬಿಐ ಶಾಖೆಯಲ್ಲಿ 4…

View More ಸಾಲಬಾಧೆಯಿಂದ ರೈತ ಆತ್ಮಹತ್ಯೆ