ಬೆಳಗಾವಿ: ಬೇಡಿಕೆ ಈಡೇರಿಕೆಗೆ ಆಗ್ರಹ

ಬೆಳಗಾವಿ: ರಾಜ್ಯದಲ್ಲಿ ನೆರೆ ಪ್ರದೇಶಗಳನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶನಿವಾರ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.…

View More ಬೆಳಗಾವಿ: ಬೇಡಿಕೆ ಈಡೇರಿಕೆಗೆ ಆಗ್ರಹ

ಕೊಯ್ನ ನೀರು ಹರಿಸಲು ತಕ್ಷಣ ಕ್ರಮ ಕೈಗೊಳ್ಳಿ

ಬೆಳಗಾವಿ: ಮಹಾರಾಷ್ಟ್ರದ ಕೊಯ್ನ ಜಲಾಶಯದಿಂದ ಕೃಷ್ಣೆಗೆ ನೀರು ಬಿಡಿಸಲು ರಾಜ್ಯ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡ ಹೋರಾಟಗಾರರು ಮತ್ತು ರೈತ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ…

View More ಕೊಯ್ನ ನೀರು ಹರಿಸಲು ತಕ್ಷಣ ಕ್ರಮ ಕೈಗೊಳ್ಳಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಶಹಾಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದಿಂದ ತಾಲೂಕಿನ ಭೀಮರಾಯನ ಗುಡಿಯ ಕೆಬಿಜೆಎನ್ಎಲ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ಭೀಮರಾಯನಗುಡಿ ಕಾಡಾ…

View More ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಳಗಾವಿ: ನಗರದಲ್ಲಿರುವ ಅಪಾಯಕಾರಿ ಮರಗಳನ್ನು ಕಟಾವು ಮಾಡಲು ನಿರ್ಲಕ್ಷೃ ತೋರುತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಪದಾಧಿಕಾರಿಗಳು…

View More ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಭಾರತ್ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ದೇಶಾದ್ಯಂತ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ಭಾರತ್ ಬಂದ್‌ಗೆ ಮೊದಲ ದಿನ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಸ್ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ…

View More ಭಾರತ್ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ತಾಲೂಕು ಘೋಷಣೆಗೆ ಆಗ್ರಹಿಸಿ ಕುಡಚಿ ಬಂದ್

ಕುಡಚಿ: ಚಳಿಗಾಲ ಅಧಿವೇಶನದಲ್ಲಿ ಕುಡಚಿ ಹೋಬಳಿ ಹೊಸ ತಾಲೂಕು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ಬುಧವಾರ ನೂರಾರು ಜನರು ಬಾಗಲಕೋಟೆ-ಸಾಂಗಲಿ, ಕುಡಚಿ-ರಾಯಬಾಗ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ವ್ಯಾಪಾಸ್ಥರು ಸ್ವಯಂ ಪ್ರೇರಿತರಾಗಿ ಅಂಗಡಿ-ಮುಂಗಟ್ಟು…

View More ತಾಲೂಕು ಘೋಷಣೆಗೆ ಆಗ್ರಹಿಸಿ ಕುಡಚಿ ಬಂದ್

ದರ ಘೋಷಣೆ ವರೆಗೆ ಕಾರ್ಖಾನೆ ಬಂದ್ ಮಾಡಿ

ಬೆಳಗಾವಿ: ಜಿಲ್ಲೆಯಲ್ಲಿ ಖಾಸಗಿ ಸಕ್ಕರೆ ಕಾರ್ಖಾನೆಗಳನ್ನು ಉಳಿಸಲು ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಮುಚ್ಚಲಾಗುತ್ತಿದೆ. ಕಾರ್ಖಾನೆಗಳಿಂದ ಬಾಕಿ ವಸೂಲಿ ಮಾಡಲು ಜಿಲ್ಲಾಡಳಿತ ಹಿಂದೇಟು ಹಾಕುತ್ತಿದೆ. ಬಾಕಿ ಬಿಲ್ ನೀಡುವ ವರೆಗೆ, ದರ ಪಟ್ಟಿ ಪ್ರಕಟಿಸುವ ವರೆಗೆ…

View More ದರ ಘೋಷಣೆ ವರೆಗೆ ಕಾರ್ಖಾನೆ ಬಂದ್ ಮಾಡಿ

ವಿಜಯ ಗುಂಟ್ರಾಳ ಬಂಧನಕ್ಕೆ ಆಗ್ರಹ

ಹುಬ್ಬಳ್ಳ: ಎಸ್​ಸಿ, ಎಸ್​ಟಿ ಪೌರ ಕಾರ್ವಿುಕರ ಜಿಲ್ಲಾ ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಪಾಲಿಕೆಯ ಪೌರ ಕಾರ್ವಿುಕರ ಸಂಘ, ರಾಜ್ಯ ಪೌರ ಕಾರ್ವಿುಕರ ಮಕ್ಕಳ ಕಲ್ಯಾಣ ಮತ್ತು ಕ್ಷೇಮಾಭಿವೃದ್ಧಿ ಸಂಘದ…

View More ವಿಜಯ ಗುಂಟ್ರಾಳ ಬಂಧನಕ್ಕೆ ಆಗ್ರಹ