2ನೇ ಆಟಕ್ಕೆ ತೆರೆ: ಇಂದು ರಾತ್ರಿವರೆಗೂ ಮನೆ ಮನೆ ಪ್ರಚಾರ, ಹದಿನಾಲ್ಕು ಕ್ಷೇತ್ರಗಳಿಗೆ ನಾಳೆ ಮತದಾನ

ಬೆಂಗಳೂರು: ಲೋಕಸಭೆ ಚುನಾವಣೆಯ ಎರಡನೇ ಹಂತದ ಬಹಿರಂಗ ಪ್ರಚಾರಕ್ಕೆ ತೆರೆಬೀಳುವುದರೊಂದಿಗೆ ಕರ್ನಾಟಕದ ರಾಜಕೀಯ ಜಿದ್ದಾಜಿದ್ದಿ ಅಂತಿಮ ಘಟ್ಟಕ್ಕೆ ಹೊರಳಿದೆ. ರಾಜಕೀಯ ನಾಯಕರ ಅಬ್ಬರದ ಪ್ರಚಾರ, ಊರು, ಕೇರಿಗಳ ಸುತ್ತಾಟ, ಸಭ್ಯತೆ ಮೀರಿದ ಕೆಸರೆರಚಾಟದ ರಾಜಕೀಯದ…

View More 2ನೇ ಆಟಕ್ಕೆ ತೆರೆ: ಇಂದು ರಾತ್ರಿವರೆಗೂ ಮನೆ ಮನೆ ಪ್ರಚಾರ, ಹದಿನಾಲ್ಕು ಕ್ಷೇತ್ರಗಳಿಗೆ ನಾಳೆ ಮತದಾನ

2ನೇ ಹಂತದ ಮತದಾನ ತಯಾರಿ ಕುರಿತು ರಾಜ್ಯ ಚುನಾವಣಾ ಆಯುಕ್ತರಿಂದ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಇನ್ನು ಮೂರೇ ದಿನ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಚುನಾವಣಾ ಆಯುಕ್ತ ಸಂಜೀವ್​ ಕುಮಾರ್​…

View More 2ನೇ ಹಂತದ ಮತದಾನ ತಯಾರಿ ಕುರಿತು ರಾಜ್ಯ ಚುನಾವಣಾ ಆಯುಕ್ತರಿಂದ ಮಾಹಿತಿ

ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ: ಚುನಾವಣಾ ಆಯೋಗ ಸರ್ವ ಸನ್ನದ್ಧ

ಬೆಂಗಳೂರು: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತ್ತು ರಾಜ್ಯದ ಮೊದಲ ಹಂತದ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯ ಚುನಾವಣಾ ಆಯೋಗ ಸಿದ್ಧತೆಯನ್ನು ಪೂರ್ಣಗೊಳಿಸಿದ್ದು, ಶಾಂತಿಯುತ ಮತದಾನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ರಾಜ್ಯ ಮುಖ್ಯ…

View More ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ: ಚುನಾವಣಾ ಆಯೋಗ ಸರ್ವ ಸನ್ನದ್ಧ

5.11 ಕೋಟಿ ಮತದಾರರು, 478 ಅಭ್ಯರ್ಥಿಗಳು

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ 28 ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಒಟ್ಟು 478 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೊದಲ ಹಂತದಲ್ಲಿ 241, 2ನೇ ಹಂತದಲ್ಲಿ 237 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್​ಕುಮಾರ್ ಹೇಳಿದ್ದಾರೆ.…

View More 5.11 ಕೋಟಿ ಮತದಾರರು, 478 ಅಭ್ಯರ್ಥಿಗಳು