ಪರಿಹಾರ ವಿತರಣೆ ವಿಳಂಬಕ್ಕೆ ಆಕ್ರೋಶ

ಸವಣೂರ: ನೆರೆ ಸಂತ್ರಸ್ತರಿಗೆ ಸಕಾಲದಲ್ಲಿ ಪರಿಹಾರ ವಿತರಿಸಲು ತಾಲೂಕು ಆಡಳಿತ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ತಾ.ಪಂ. ಅಧ್ಯಕ್ಷ ತಿಪ್ಪಣ್ಣ ಸುಬ್ಬಣ್ಣವರ ಉಪ ತಹಸೀಲ್ದಾರ್ ಎಸ್.ಸಿ. ವಣಗೇರಿ ಅವರನ್ನು ತರಾಟೆಗೆ ತೆಗೆದುಕೊಂಡರು. ತಾ.ಪಂ. ಸಭಾಭವನದಲ್ಲಿ…

View More ಪರಿಹಾರ ವಿತರಣೆ ವಿಳಂಬಕ್ಕೆ ಆಕ್ರೋಶ

ಹಿರಿಯ ಅಧಿಕಾರಿಗಳ ವಿರುದ್ಧ ಆಕ್ರೋಶ

ಹುನಗುಂದ: ಪ್ರವಾಹ ಸಂದರ್ಭದಲ್ಲಿ ಸಂತ್ರಸ್ತರ ಸೇವೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡರೂ ಉಪವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರರು ನಮ್ಮನ್ನು ಹೀನಾಯವಾಗಿ ನಡೆಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸಂತ್ರಸ್ತರಿಗಾಗಿ ಹಗಲಿರುಳು ದುಡಿದ ನಮಗೆ ಬೆಲೆ ಇಲ್ಲವೇ ಎಂದು ಪಿಡಿಒಗಳಾದ ಈಶ್ವರ…

View More ಹಿರಿಯ ಅಧಿಕಾರಿಗಳ ವಿರುದ್ಧ ಆಕ್ರೋಶ

ರಾಮದುರ್ಗ: ಪ್ರವಾಹ ಸಂತ್ರಸ್ತ ನೇಕಾರ ನೇಣಿಗೆ ಶರಣು

ರಾಮದುರ್ಗ: ತಾಲೂಕಿನ ಹಲಗತ್ತಿ ಗ್ರಾಮದಲ್ಲಿ ಪ್ರವಾಹ ಸಂತ್ರಸ್ತ ನೇಕಾರನೋರ್ವ ಶನಿವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ರಮೇಶ ನೀಲಕಂಠಪ್ಪ ಹವಳಕೋಡ (42) ಮೃತಪಟ್ಟವರು. ಮಲಪ್ರಭಾ ನದಿ ನೀರಿನ ಪ್ರವಾಹದಿಂದ ಮನೆಗೆ ನೀರು ನುಗ್ಗಿ…

View More ರಾಮದುರ್ಗ: ಪ್ರವಾಹ ಸಂತ್ರಸ್ತ ನೇಕಾರ ನೇಣಿಗೆ ಶರಣು

ನೆರೆ ಹಾನಿ ರಾಷ್ಟ್ರೀಯ ವಿಪತ್ತೆಂದು ಘೋಷಿಸಿ

ಜಮಖಂಡಿ: ನೆರೆ ಹಾನಿ ರಾಷ್ಟ್ರೀಯ ವಿಪತ್ತೆಂದು ಘೋಷಿಸಿ ನೆರೆ ಸಂತ್ರಸ್ತರಿಗೆ ಸರ್ಕಾರ ಸೂಕ್ತ ನೆರವು ನೀಡಬೇಕು, ಪ್ರವಾಹದಿಂದ ಉಂಟಾದ ಹಾನಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಉತ್ತರ ಕರ್ನಾಟಕ ಹೋರಾಟ ಸಮಿತಿ…

View More ನೆರೆ ಹಾನಿ ರಾಷ್ಟ್ರೀಯ ವಿಪತ್ತೆಂದು ಘೋಷಿಸಿ

ಪರಿಹಾರ ವಿತರಣೆಯಲ್ಲಿ ತಾರತಮ್ಯ

ಬಾಗಲಕೋಟೆ: ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ ತಾರತಮ್ಯೆವಾಗುತ್ತಿದೆ ಎಂದು ಆರೋಪಿಸಿ ಮುಧೋಳ ತಾಲೂಕಿನ ಮಳಲಿ ಗ್ರಾಮಸ್ಥರು ನಗರದ ಜಿಲ್ಲಾಡಳಿತ ಭವನ ಎದುರು ಗುರುವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ…

View More ಪರಿಹಾರ ವಿತರಣೆಯಲ್ಲಿ ತಾರತಮ್ಯ

ಪರಿಹಾರ ವಿತರಣೆಯಲ್ಲಿ ಲೋಪದೋಷ

ಬಾಗಲಕೋಟೆ: ಜಿಲ್ಲೆಯ ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ ಭಾರಿ ಲೋಪದೋಷಗಳಾಗುತ್ತಿವೆ. ನೈಜ ಫಲಾನುಭವಿಗಳು ಸೌಲಭ್ಯ ವಂಚಿತರಾಗಿ, ನಕಲಿ ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ. ಈ ತಾರತಮ್ಯ ನೀತಿಗೆ ಬ್ರೇಕ್ ಬೀಳಬೇಕು. ಸಮೀಕ್ಷೆಯಲ್ಲಿ ಅನೇಕ ನೂನ್ಯತೆಗಳಿವೆ. ನೇಕಾರರರು,…

View More ಪರಿಹಾರ ವಿತರಣೆಯಲ್ಲಿ ಲೋಪದೋಷ

ಕಾಂಗ್ರೆಸ್ ನಾಯಕರು ರಾಜಕೀಯ ಸಂತ್ರಸ್ತರು

ಬಾಗಲಕೋಟೆ: ಜಲಪ್ರಳಯದಲ್ಲಿ ಜನರು ಸಂತ್ರಸ್ತರಾದ ರೀತಿಯಲ್ಲಿ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರು ರಾಜಕೀಯ ಸಂತ್ರಸ್ತರಾಗಿದ್ದಾರೆ. ಕೈ ಮುಖಂಡರಿಗೆ ಮಾಡಲು ಕೆಲಸವಿಲ್ಲ ಎಂದು ನೂತನ ಸಚಿವ ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಬಾಗಲಕೋಟೆ ನಗರದಲ್ಲಿ ಗುರುವಾರ ಭೋವಿ…

View More ಕಾಂಗ್ರೆಸ್ ನಾಯಕರು ರಾಜಕೀಯ ಸಂತ್ರಸ್ತರು

ಸಂತ್ರಸ್ತರಿಗೆ ಕಿಟ್ ವಿತರಣೆ

ಹುನಗುಂದ: ಜಿಲ್ಲೆಯಲ್ಲಿ ಮೂರು ನದಿಗಳ ಪ್ರವಾಹಕ್ಕೆ ಸಿಲುಕಿರುವ ಸಂತ್ರಸ್ತರಿಗೆ ನಮ್ಮಿಂದ ಸ್ವಲ್ಪ ಮಟ್ಟಿಗಿನ ಸಹಾಯ ಮಾಡುತ್ತಿದ್ದೇವೆ ಎಂದು ದಿ. ಮಾಜಿ ಶಾಸಕ ಚಂದ್ರಶೇಖರ ಪಾಟೀಲ (ರೇವೂರ) ಅಭಿಮಾನಿ ಬಳಗದ ಅಧ್ಯಕ್ಷ ಅಪ್ಪು ಕಣಕಿ ಹೇಳಿದರು.…

View More ಸಂತ್ರಸ್ತರಿಗೆ ಕಿಟ್ ವಿತರಣೆ

ಸಂತ್ರಸ್ತರಿಗೆ ನೆರವಿನ ಮಹಾಪೂರ

ಪುತ್ತೂರು:  ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಬೆಳ್ತಂಗಡಿಗೆ ರಾಜ್ಯಾದ್ಯಂತದಿಂದ ನೆರವು ಹರಿದುಬರುತ್ತಿದ್ದು, ಬೆಳ್ತಂಗಡಿ ಶಾಸಕರ ಕಚೇರಿ ಶ್ರಮಿಕ ದಿನದ 24 ಗಂಟೆಯೂ ಕಾರ್ಯಾಚರಿಸಿ ಈ ನೆರವು ಸಾಮಗ್ರಿಗಳನ್ನು ಸಮರ್ಪಕ ವಿತರಣೆಗೆ ಕ್ರಮ ಕೈಗೊಂಡಿದೆ. ದಾನಿಗಳು ನೀಡುವ…

View More ಸಂತ್ರಸ್ತರಿಗೆ ನೆರವಿನ ಮಹಾಪೂರ

ಶ್ರೀ ನಾರಾಯಣಗುರು ಮಹಾ ಸಂಸ್ಥಾನದಿಂದ ಲಕ್ಷ ರೂ. ಪರಿಹಾರ

ರಿಪ್ಪನ್​ಪೇಟೆ: ನಿಟ್ಟೂರಿನ ಶ್ರೀ ನಾರಾಯಣಗುರು ಮಹಾ ಸಂಸ್ಥಾನದಿಂದ ಒಂದು ಲಕ್ಷ ರೂ.ಗಳನ್ನು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ನೀಡಲಾಗುವುದು ಎಂದು ಶ್ರೀ ರೇಣುಕಾನಂದ ಸ್ವಾಮೀಜಿ ಹೇಳಿದರು.</p><p>ಹುಂಚದಕಟ್ಟೆಯ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಶನಿವಾರ ಪೂಜೆ ಸಲ್ಲಿಸಿ…

View More ಶ್ರೀ ನಾರಾಯಣಗುರು ಮಹಾ ಸಂಸ್ಥಾನದಿಂದ ಲಕ್ಷ ರೂ. ಪರಿಹಾರ