ಸಚಿವರಾದ ಡಿಕೆಶಿ, ಜಮೀರ್​ರಿಂದ ಹಣದ ಹೊಳೆ

ಹುಬ್ಬಳ್ಳಿ:ಸಚಿವರಾದ ಡಿ.ಕೆ. ಶಿವಕುಮಾರ ಹಾಗೂ ಜಮೀರ್ ಅಹ್ಮದ್ ಪಾಲ್ಗೊಳ್ಳುವ ಯಾವುದೇ ಚುನಾವಣೆ ಪಾರದರ್ಶಕತೆಯಿಂದ ನಡೆಯಲು ಸಾಧ್ಯವಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಆತಂಕ ವ್ಯಕ್ತಪಡಿಸಿದರು. ಕುಂದಗೋಳ ವಿಧಾನಸಭೆ ಕ್ಷೇತ್ರದ ದೇವನೂರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ…

View More ಸಚಿವರಾದ ಡಿಕೆಶಿ, ಜಮೀರ್​ರಿಂದ ಹಣದ ಹೊಳೆ

ವಾವ್​ ! ಹೇಮಾ ಮಾಲಿನಿಯವರದು ಫ್ಯಾನ್ಸಿ ಟ್ರ್ಯಾಕ್ಟರ್​ನಲ್ಲಿ ಪ್ರಚಾರ ಎಂದು ಟ್ರೋಲ್​ ಮಾಡಿದ ಉಮರ್​ ಅಬ್ದುಲ್ಲಾ…

ಮಥುರಾ: ಬಿಜೆಪಿ ಸಂಸದೆ ಹೇಮಾ ಮಾಲಿನಿ ಮಥುರಾದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು ಅಲ್ಲಿನ ಮತದಾರರನ್ನು ಸೆಳೆಯಲು ವಿಭಿನ್ನವಾಗಿ ಪ್ರಚಾರ ನಡೆಸುತ್ತಿದ್ದಾರೆ. ಸದ್ಯ ಅವರು ಕ್ಷೇತ್ರದಲ್ಲಿ ಪ್ರಚಾರದ ವೇಳೆ ಟ್ರ್ಯಾಕ್ಟರ್​ ಡ್ರೈವ್​ ಮಾಡುತ್ತಿರುವ ಫೋಟೋವೊಂದು ವೈರಲ್​…

View More ವಾವ್​ ! ಹೇಮಾ ಮಾಲಿನಿಯವರದು ಫ್ಯಾನ್ಸಿ ಟ್ರ್ಯಾಕ್ಟರ್​ನಲ್ಲಿ ಪ್ರಚಾರ ಎಂದು ಟ್ರೋಲ್​ ಮಾಡಿದ ಉಮರ್​ ಅಬ್ದುಲ್ಲಾ…

ಜಯಪ್ರಕಾಶ್ ಹೆಗ್ಡೆಯಂಥವರಿಗೆ ಟಿಕೆಟ್ ನೀಡಿ

ಚಿಕ್ಕಮಗಳೂರು: ಟಿಕೆಟ್ ಹಂಚಿಕೆಗೆ ಸಂಬಂಧಿಸಿ ಪಕ್ಷದೊಳಗೆ ಉಂಟಾಗಿರುವ ಅಸಮಾಧಾನದ ಬಗ್ಗೆ ರ್ಚಚಿಸಲು ಸಂಸದೆ ಶೋಭಾ ಕರಂದ್ಲಾಜೆ ಪಕ್ಷದ ಕಚೇರಿಯಲ್ಲೇ ವಿಶೇಷ ಸಭೆ ಕರೆಯಬೇಕೆಂದು ನಗರಸಭೆ ಅಧ್ಯಕ್ಷೆ ಹಾಗೂ ಕೆಲ ಸದಸ್ಯರು ಒತ್ತಾಯಿಸಿದರು. ಪಕ್ಷದ ಅನೇಕ…

View More ಜಯಪ್ರಕಾಶ್ ಹೆಗ್ಡೆಯಂಥವರಿಗೆ ಟಿಕೆಟ್ ನೀಡಿ

ಕೇಂದ್ರದ ಆಡಳಿತಕ್ಕಿಲ್ಲ ಯಾವುದೇ ಕಪ್ಪುಚುಕ್ಕಿ

ಚಿಕ್ಕಮಗಳೂರು: ಕಳೆದ ಚುನಾವಣೆ ವೇಳೆ ನರೇಂದ್ರ ಮೋದಿ ದೇಶದ ಜನತೆಗೆ ಭರವಸೆ ನೀಡಿದ್ದಂತೆ ಭ್ರಷ್ಟಾಚಾರ ರಹಿತ ಆಡಳಿತ, ದೇಶದ ಗಡಿ ರಕ್ಷಣೆಗೆ ಆದ್ಯತೆ, ಸಮಗ್ರ ಅಭಿವೃದ್ಧಿ ಹಾಗೂ ಆರೋಗ್ಯ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು…

View More ಕೇಂದ್ರದ ಆಡಳಿತಕ್ಕಿಲ್ಲ ಯಾವುದೇ ಕಪ್ಪುಚುಕ್ಕಿ

ಕ್ಷೇತ್ರದ ಅಭಿವೃದ್ಧಿಗೆ ಪ್ರಮಾಣಿಕ ಯತ್ನ

ಅಜ್ಜಂಪುರ: ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ರೈಲ್ವೆ ಇಲಾಖೆಗೆ ಸೇರಿದ ಹಲವು ಯೋಜನೆಗಳನ್ನು ಕಾರ್ಯಗತಗೊಳಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಟ್ಟ ತೃಪ್ತಿ ನಮಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಶಿವನಿ ಆರ್​ಆಸ್ ಗ್ರಾಮದಲ್ಲಿ ಭಾನುವಾರ ವಿಶ್ವಮಾನವ…

View More ಕ್ಷೇತ್ರದ ಅಭಿವೃದ್ಧಿಗೆ ಪ್ರಮಾಣಿಕ ಯತ್ನ

ಎಕ್ಸ್​ಪ್ರೆಸ್ ರೈಲುಗಳ ನಿಲುಗಡೆಗೆ ಕ್ರಮ

ಅಜ್ಜಂಪುರ: ಪಟ್ಟಣದಲ್ಲಿ ಎಕ್ಸ್​ಪ್ರೆಸ್ ರೈಲುಗಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಪ್ರಸ್ತಾವನೆ ಸಲ್ಲಿಸಿದ್ದು, ಕೇಂದ್ರ ಸರ್ಕಾರ ಪೂರಕವಾಗಿ ಸ್ಪಂದಿಸಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಸಮಿತಿಯ ನೂತನ ಪದಾಧಿಕಾರಿಗಳ…

View More ಎಕ್ಸ್​ಪ್ರೆಸ್ ರೈಲುಗಳ ನಿಲುಗಡೆಗೆ ಕ್ರಮ

ವಿದ್ಯುತ್ ಯೋಜನೆಗೆ 172 ಕೋಟಿ ರೂ.

ಚಿಕ್ಕಮಗಳೂರು: ದೇಶದಲ್ಲಿ ಸುಮಾರು 18 ಸಾವಿರ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವುದನ್ನು ಗಮನಿಸಿದ ಕೇಂದ್ರ ಸರ್ಕಾರ ದೀನ್​ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಯಡಿ ಮೂರೂವರೆ ವರ್ಷದಲ್ಲಿ 172 ಕೋಟಿ ರೂ. ವಿನಿಯೋಗಿಸಿದೆ ಎಂದು ಸಂಸದೆ…

View More ವಿದ್ಯುತ್ ಯೋಜನೆಗೆ 172 ಕೋಟಿ ರೂ.

ಗರ್ಭಿಣಿಯರಿಗೆ ಊಟದ ಬದಲು ನಗದು ಜಮೆ

<ಜಿಲ್ಲಾ ಅಭಿವೃದ್ಧಿ ಸಮನ್ವಯ, ಉಸ್ತುವಾರಿ ಸಮಿತಿ ಸಭೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಸೂಚನೆ> ಉಡುಪಿ: ಮಾತೃಪೂರ್ಣ ಯೋಜನೆ ಅವೈಜ್ಞಾನಿಕವಾಗಿದ್ದು, ಫಲಾನುಭವಿಗಳ ಖಾತೆ ಹಣ ಜಮೆ ಮಾಡಿ ಅಥವಾ ಆಹಾರಧಾನ್ಯಗಳನ್ನು ವಿತರಿಸಿ ಎಂದು ಸಂಸದೆ ಶೋಭಾ ಕರಂದ್ಲಾಜೆ…

View More ಗರ್ಭಿಣಿಯರಿಗೆ ಊಟದ ಬದಲು ನಗದು ಜಮೆ

ಶೋಭಾ ಕರಂದ್ಲಾಜೆ ಸ್ಪರ್ಧೆಗೆ ಕೋರ್ ಕಮಿಟಿಯಲ್ಲೂ ವಿರೋಧ

ಚಿಕ್ಕಮಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರಕ್ಕೆ ಸ್ವಪಕ್ಷೀಯರಿಂದಲೇ ಸಾಮಾಜಿಕ ಜಾಲತಾಣದಲ್ಲಿ ‘ಗೋ ಬ್ಯಾಕ್ ಶೋಭಾ’ ಅಭಿಯಾನ ಎದುರಿಸುತ್ತಿರುವ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ‘ಡೋಂಟ್ ಕಂಟೆಸ್ಟ್…

View More ಶೋಭಾ ಕರಂದ್ಲಾಜೆ ಸ್ಪರ್ಧೆಗೆ ಕೋರ್ ಕಮಿಟಿಯಲ್ಲೂ ವಿರೋಧ

ರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿ: ತರೀಕೆರೆಯಲ್ಲಿ ಜನಶತಾಬ್ದಿ ರೈಲು ನಿಲುಗಡೆ

ತರೀಕೆರೆ: ಪಟ್ಟಣದ ರೈಲು ನಿಲ್ದಾಣದಲ್ಲಿ ಶೀಘ್ರದಲ್ಲೇ ಜನಶತಾಬ್ದಿ ರೈಲು ನಿಲುಗಡೆಗೊಳಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರ ಜತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ರೈಲ್ವೆ ಅಧಿಕಾರಿಗಳಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಸಂಸದೆ ಶೋಭಾ ಕರಾಂದ್ಲಾಜೆ ಹೇಳಿದರು.…

View More ರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿ: ತರೀಕೆರೆಯಲ್ಲಿ ಜನಶತಾಬ್ದಿ ರೈಲು ನಿಲುಗಡೆ