ಬೆಚ್ಚಿಬೀಳಿಸುವ ಮಹಿಳಾ ಕಳ್ಳಸಾಗಾಣಿಕೆ ಕರಾಳ ದಂಧೆ!

ಬೆಂಗಳೂರು: ಮಹಿಳೆಯರನ್ನು ವೇಶ್ಯಾವಾಟಿಕೆ ದಂಧೆಗೆ ದೂಡುವ, ಕಳ್ಳಸಾಗಾಣಿಕೆ ಮಾಡುವ ಅಂಕಿ-ಅಂಶಗಳು ಬೆಚ್ಚಿಬೀಳಿಸುವಂತಿದ್ದು, ಮಾಧ್ಯಮಗಳಿರುವ ಹಿನ್ನೆಲೆಯಲ್ಲಿ ಈ ವಿಚಾರವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳುವುದರ ಮೂಲಕ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಡಾ. ಜಯಮಾಲಾ ಅಚ್ಚರಿಯ…

View More ಬೆಚ್ಚಿಬೀಳಿಸುವ ಮಹಿಳಾ ಕಳ್ಳಸಾಗಾಣಿಕೆ ಕರಾಳ ದಂಧೆ!

ಮಾತೃಪೂರ್ಣ ಅಕ್ರಮಕ್ಕೆ ಶಿಸ್ತುಕ್ರಮ

ಬೆಂಗಳೂರು: ಮಾತೃಪೂರ್ಣ ಯೋಜನೆಯಲ್ಲಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ವಿತರಿಸುವ ಊಟದಲ್ಲಿ ತಪ್ಪು ಲೆಕ್ಕ ತೋರಿಸಿ ಅಕ್ರಮ ಎಸಗಿದವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎಚ್ಚರಿಕೆ ಕೊಟ್ಟಿದೆ.…

View More ಮಾತೃಪೂರ್ಣ ಅಕ್ರಮಕ್ಕೆ ಶಿಸ್ತುಕ್ರಮ

ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ ಮರುಜೀವ?

ವಿಜಯವಾಣಿ ಸುದ್ದಿಜಾಲ ಉಡುಪಿ ಬ್ರಹ್ಮಾವರದಲ್ಲಿರುವ ದ.ಕ. ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನ ನಿಟ್ಟಿನಲ್ಲಿ ಉಭಯ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಶೀಘ್ರವೇ ಸಭೆ ಏರ್ಪಡಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ…

View More ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ ಮರುಜೀವ?

ಅಯ್ಯಪ್ಪ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ: ಸುಪ್ರೀಂ ತೀರ್ಪನ್ನು ಸ್ವಾಗತಿಸಿದ ಸಚಿವೆ ಜಯಮಾಲ

ಬೆಂಗಳೂರು: ಕೇರಳದ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ನಿರ್ಬಂಧ ತೆರವು ಮಾಡಿ ಐತಿಹಾಸಿಕ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಸಚಿವೆ ಜಯಮಾಲ ಸ್ವಾಗತಿಸಿದ್ದಾರೆ. ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌…

View More ಅಯ್ಯಪ್ಪ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ: ಸುಪ್ರೀಂ ತೀರ್ಪನ್ನು ಸ್ವಾಗತಿಸಿದ ಸಚಿವೆ ಜಯಮಾಲ

ಮರಳುಗಾರಿಕೆ ವಿಳಂಬ ಸಚಿವೆ ಜಯಮಾಲ ಅಸಮಾಧಾನ

ಉಡುಪಿ: ಜಿಲ್ಲೆಯಲ್ಲಿ ಮರಳುಗಾರಿಕೆ ಪ್ರಾರಂಭಿಸಲು ವಿಳಂಬವಾಗಿದ್ದು, ಮರಳುಗಾರಿಕೆ ಶೀಘ್ರ ಆರಂಭಕ್ಕೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಉಸ್ತುವಾರಿ ಸಚಿವೆಯಾಗಿ ನಾನು ಸೂಚಿಸಿದ್ದೇನೆ, ಇಲ್ಲಿನ ಶಾಸಕರು ಒತ್ತಾಯಿಸಿದ್ದಾರೆ. ಆದರೆ ಡಿಸಿ ಸಮೀಕ್ಷೆ ಹೆಸರಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ…

View More ಮರಳುಗಾರಿಕೆ ವಿಳಂಬ ಸಚಿವೆ ಜಯಮಾಲ ಅಸಮಾಧಾನ

ಸ್ಥಳೀಯ ವಾಹನಕ್ಕಿಲ್ಲ ಟೋಲ್ ಸಚಿವೆ ಜಯಮಾಲ ಹೇಳಿಕೆ

ಪಡುಬಿದ್ರಿ: ಹೆಜಮಾಡಿಯಲ್ಲಿ ಸ್ಥಳೀಯ ವಾಹನಗಳಿಗೆ ಎಂದಿಗೂ ಟೋಲ್ ಸಂಗ್ರಹಕ್ಕೆ ಅವಕಾಶವಿಲ್ಲ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಸ್ಪಷ್ಟಪಡಿಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಸ್ವಾಗತಿಸಲು ಹೆಜಮಾಡಿಗೆ ಆಗಮಿಸಿದ್ದ ಅವರು, ಹೆಜಮಾಡಿ ಒಳ ರಸ್ತೆಯಲ್ಲಿ ಟೋಲ್…

View More ಸ್ಥಳೀಯ ವಾಹನಕ್ಕಿಲ್ಲ ಟೋಲ್ ಸಚಿವೆ ಜಯಮಾಲ ಹೇಳಿಕೆ

ನಾನು ಸ್ಟಾರ್ ಪ್ರಚಾರಕಿ ಅಲ್ಲ

ಉಡುಪಿ: ನಾನು ಸ್ಟಾರ್ ಪ್ರಚಾರಕಿ ಅಲ್ಲ, ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳೇ ಚುನಾವಣೆ ಪ್ರಚಾರ ವಸ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಹೇಳಿದರು. ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಉಡುಪಿ ನಗರಸಭೆ ವಿವಿಧ…

View More ನಾನು ಸ್ಟಾರ್ ಪ್ರಚಾರಕಿ ಅಲ್ಲ

ನಾನು ನಂಬಿದ ದೇವರು ಅಯ್ಯಪ್ಪ ನ್ಯಾಯ ನೀಡುತ್ತಾನೆ: ಸಚಿವೆ ಜಯಮಾಲ

ಬೆಂಗಳೂರು: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಅವರ ಸಾಂವಿಧಾನಿಕ ಹಕ್ಕು ಎಂದಿರುವ ಸುಪ್ರೀಂಕೋರ್ಟ್​ ತೀರ್ಪನ್ನು ನಾನು ಗೌರವಿಸುತ್ತೇನೆ ಎಂದು ಸಚಿವೆ ಜಯಮಾಲಾ ಹೇಳಿದರು. ಮಾಧ್ಯಮದ ಜತೆ ಮಾತನಾಡಿ, ಯಾರು ಬೇಕಾದರೂ ದೇವಾಲಯ ಪ್ರವೇಶಿಸಬಹುದು. ದೇವರ…

View More ನಾನು ನಂಬಿದ ದೇವರು ಅಯ್ಯಪ್ಪ ನ್ಯಾಯ ನೀಡುತ್ತಾನೆ: ಸಚಿವೆ ಜಯಮಾಲ