ಬೋಧನಾ ಪದ್ಧತಿಯಲ್ಲಿ ಹೊಸತನ ಅಳವಡಿಸಿಕೊಳ್ಳಿ

 ಬೆಳಗಾವಿ: ಭಾರತೀಯ ಸಂಸ್ಕೃತಿಯಲ್ಲಿ ಶಿಕ್ಷಕರಿಗೆ ಮಹತ್ತರ ಸ್ಥಾನವಿದೆ. ಶಿಕ್ಷಕರು ಬೋಧನಾ ಪದ್ಧತಿಯಲ್ಲಿ ಹೊಸತನ ಅಳವಡಿಸಿಕೊಂಡು ಸಾವಿರಾರು ಮಕ್ಕಳ ಭವಿಷ್ಯ ಕಟ್ಟಲು ಶ್ರಮಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ…

View More ಬೋಧನಾ ಪದ್ಧತಿಯಲ್ಲಿ ಹೊಸತನ ಅಳವಡಿಸಿಕೊಳ್ಳಿ

ಮಣ್ಣಿನ ಗಣಪ ಪೂಜಿಸಿದ ಸಚಿವೆ ಶಶಿಕಲಾ ಜೊಲ್ಲೆ

ಚಿಕ್ಕೋಡಿ: ಅಪ್ಪಟ್ಟ ದೇಸಿ ಮಣ್ಣಿನಿಂದ ನಿರ್ಮಿಸಿದ ಗಣೇಶನನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ ಜೊಲ್ಲೆ ಸೋಮವಾರ ಮನೆಯಲ್ಲಿ ಪ್ರತಿಷ್ಠಾಪಿಸಿದರು. ಯಕ್ಸಂಬಾದ ಪಟ್ಟಣದಲ್ಲಿರುವ ಸಚಿವೆ ಶಶಿಕಲಾ ಜೊಲ್ಲೆ ಅವರ…

View More ಮಣ್ಣಿನ ಗಣಪ ಪೂಜಿಸಿದ ಸಚಿವೆ ಶಶಿಕಲಾ ಜೊಲ್ಲೆ

ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಗಾವಿಗೆ

ಬೆಳಗಾವಿ: ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಯ ವೀಕ್ಷಣೆಗೆ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ ಷಾ ಸೂಚನೆ ಮೇರೆಗೆ ಬೆಳಗಾವಿ…

View More ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಗಾವಿಗೆ

ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಮೈತ್ರಿಗೆ ವಿರೋಧ

ಮೂಡಿಗೆರೆ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್​ಗೆ ಹಿನ್ನಡೆಯಾಗಿದೆ. ಪಪಂ ಚುನಾವಣೆಯಲ್ಲಿ ಜೆಡಿಎಸ್​ನೊಂದಿಗೆ ಚುನಾವಣೆ ಹೊಂದಾಣಿಕೆ ಮಾಡಿಕೊಳ್ಳುವುದು ಬೇಡ ಎಂದು ಕಾರ್ಯಕರ್ತರು ಮಾಜಿ ಸಚಿವೆ ಮೋಟಮ್ಮಗೆ ಮನವಿ ಮಾಡಿದರು. ಪಪಂ ಚುನಾವಣೆಗೆ…

View More ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಮೈತ್ರಿಗೆ ವಿರೋಧ

ಕಾಂಗ್ರೆಸ್​ನಿಂದ ಸೇನೆಗೆ ನಿರಂತರ ಅಪಮಾನ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಗಂಭೀರ ಆರೋಪ

ಕಾರವಾರ: ಭಾರತೀಯ ಸೇನೆಗೆ ಅಪಮಾನ ಮಾಡುವ ಪಕ್ಷ ಕಾಂಗ್ರೆಸ್ ಆಗಿದೆ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಆರೋಪಿಸಿದರು. ನಗರದ ಮಾಲಾದೇವಿ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.…

View More ಕಾಂಗ್ರೆಸ್​ನಿಂದ ಸೇನೆಗೆ ನಿರಂತರ ಅಪಮಾನ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಗಂಭೀರ ಆರೋಪ

ಮೈತ್ರಿ ಹೊಂದಾಣಿಕೆ ಹಿಂದೆ ಅನೇಕ ರಹಸ್ಯ: ಸಚಿವೆ ಡಾ. ಜಯಮಾಲ

ಉಡುಪಿ: ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈ ಹೊಂದಾಣಿಕೆ ಹಿಂದೆ ಅನೇಕ ರಹಸ್ಯ, ಸತ್ಯಗಳಿವೆ. ಹೀಗಾಗಿ ಭಿನ್ನಾಭಿಪ್ರಾಯ ಮರೆತು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ…

View More ಮೈತ್ರಿ ಹೊಂದಾಣಿಕೆ ಹಿಂದೆ ಅನೇಕ ರಹಸ್ಯ: ಸಚಿವೆ ಡಾ. ಜಯಮಾಲ

ಸಚಿವೆ ಜಯಮಾಲರನ್ನು ತರಾಟೆ ತೆಗೆದುಕೊಂಡ ಶಾಸಕ

<< ರಸ್ತೆ ಉದ್ಘಾಟನೆ ಸಂದರ್ಭ ಸಚಿವೆಗೆ ಶಾಸಕರಿಂದ ತರಾಟೆ >> ಉಡುಪಿ: ತಮ್ಮ ಅನುಪಸ್ಥಿತಿಯಲ್ಲಿ ರಸ್ತೆ ಉದ್ಘಾಟನೆ ನೆರವೇರಿಸಿದಕ್ಕೆ ಶಾಸಕ ರಘುಪತಿ ಭಟ್, ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಅವರನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯ ಸರ್ಕಾರದ…

View More ಸಚಿವೆ ಜಯಮಾಲರನ್ನು ತರಾಟೆ ತೆಗೆದುಕೊಂಡ ಶಾಸಕ

‘ಎಲ್ಲದಕ್ಕೂ ಲಕ್ಷ್ಮೀ ಹೆಬ್ಬಾಳ್ಕರ್​ ಹೆಸರನ್ನು ಎಳೆಯಬೇಡಿ’: ಸಚಿವೆ ಜಯಮಾಲಾ ಹೀಗೆ ಹೇಳಿದ್ದೇಕೆ?

ಬೆಳಗಾವಿ: ವಿಧಾನ ಪರಿಷತ್​ ಸಭಾಪತಿ ಆಯ್ಕೆಯಲ್ಲಿ ಯಾವುದೇ ರಾಜಕಾರಣವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ಹೇಳಿದರು. ಸಭಾಪತಿ ಆಯ್ಕೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ ಹೆಸರು ಬರುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ…

View More ‘ಎಲ್ಲದಕ್ಕೂ ಲಕ್ಷ್ಮೀ ಹೆಬ್ಬಾಳ್ಕರ್​ ಹೆಸರನ್ನು ಎಳೆಯಬೇಡಿ’: ಸಚಿವೆ ಜಯಮಾಲಾ ಹೀಗೆ ಹೇಳಿದ್ದೇಕೆ?

ಮಾತುಕತೆ ನಡೆಸುವಂತೆ ವಿದೇಶಾಂಗ ಸಚಿವರಿಗೆ ಮನವಿ

ಕಾರವಾರ: ಇರಾನ್​ನಲ್ಲಿ ಬಂಧಿಯಾಗಿರುವ ಉತ್ತರ ಕನ್ನಡದ 18 ಮೀನುಗಾರರನ್ನು ಬಿಡುಗಡೆ ಮಾಡುವ ಸಂಬಂಧ ಕ್ರಮ ವಹಿಸುವಂತೆ ರಾಜ್ಯ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಮನವಿ ಮಾಡಿದ್ದಾರೆ. ಈ…

View More ಮಾತುಕತೆ ನಡೆಸುವಂತೆ ವಿದೇಶಾಂಗ ಸಚಿವರಿಗೆ ಮನವಿ

ತಾಯಿ ಒಪ್ಪಿಗೆ ಇಲ್ಲದೆ ಮಕ್ಕಳನ್ನು ವಿದೇಶಕ್ಕೆ ಕರೆದೊಯ್ದ ತಂದೆ, ಸಚಿವೆ ಸುಷ್ಮಾ ಸ್ವರಾಜ್ ಗೆ ದೂರು

ಉಡುಪಿ: ತಾಯಿ ಒಪ್ಪಿಗೆ ಇಲ್ಲದೆ ಇಬ್ಬರು ಮಕ್ಕಳನ್ನು ವಿದೇಶಕ್ಕೆ ಕರೆದೊಯ್ದ ತಂದೆ ವಿರುದ್ಧ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಸಂಪರ್ಕಿಸಿ ದೂರು ನೀಡಲಾಗಿದೆ. ಸಚಿವಾಲಯ ಸ್ಪಂದಿಸದಿದ್ದರೆ ಸಮಸ್ಯೆ ಪರಿಹಾರಕ್ಕೆ ಕಾನೂನು ಹೋರಾಟ ನಡೆಸಲಾಗುವುದು ಎಂದು…

View More ತಾಯಿ ಒಪ್ಪಿಗೆ ಇಲ್ಲದೆ ಮಕ್ಕಳನ್ನು ವಿದೇಶಕ್ಕೆ ಕರೆದೊಯ್ದ ತಂದೆ, ಸಚಿವೆ ಸುಷ್ಮಾ ಸ್ವರಾಜ್ ಗೆ ದೂರು