ಜಾರಕಿಹೊಳಿ ಬ್ರದರ್ಸ್​ ಸಿದ್ದರಾಮಯ್ಯ ಹೇಳಿದಂತೆ ಕೇಳುತ್ತಾರೆ: ಜಿಟಿಡಿ

ಬಳ್ಳಾರಿ: ಸತೀಶ್​ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದಂತೆ ಕೇಳುತ್ತಾರೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಹಂಪಿ ವಿಶ್ವವಿದ್ಯಾಲಯದಲ್ಲಿ ಮಾತನಾಡಿ, ಸಮ್ಮಿಶ್ರ ಸರ್ಕಾರ ಭದ್ರವಾಗಿದೆ. ಜಾರಕಿಹೊಳೆ ಬ್ರದರ್ಸ್​…

View More ಜಾರಕಿಹೊಳಿ ಬ್ರದರ್ಸ್​ ಸಿದ್ದರಾಮಯ್ಯ ಹೇಳಿದಂತೆ ಕೇಳುತ್ತಾರೆ: ಜಿಟಿಡಿ

ಇಂದು ನೂತನ ಸಚಿವರ ಖಾತೆ ಹಂಚಿಕೆ ಫೈನಲ್: ದಿನೇಶ್ ಗುಂಡೂರಾವ್​

ಉಮೇಶ್​ ಕತ್ತಿ ಗಡುವು ನೀಡಿ 24 ಅಲ್ಲ, 30 ಗಂಟೆ ಕಳೆದಿದೆ; ಅವರು ಕ್ಷಮೆ ಕೇಳಬೇಕು ಬೆಂಗಳೂರು: ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಇಂದು ನೂತನ ಸಚಿವರ ಖಾತೆ ಹಂಚಿಕೆ ಫೈನಲ್ ಆಗಲಿದೆ…

View More ಇಂದು ನೂತನ ಸಚಿವರ ಖಾತೆ ಹಂಚಿಕೆ ಫೈನಲ್: ದಿನೇಶ್ ಗುಂಡೂರಾವ್​

ಮೊದಲೇ ಹೇಳಿದಂತೆ ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್​ನಲ್ಲಿ ಒಳಜಗಳ ಹೆಚ್ಚಾಗಿದೆ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಆದ ಕೂಡಲೇ ಮೈತ್ರಿ ಸರ್ಕಾರ ಬೀಳುತ್ತೆ ಎಂದು ಮೊದಲಿನಿಂದಲೂ ಹೇಳುತ್ತಿದ್ದೇನೆ. ಹಾಗೆಯೇ ಒಳ ಜಗಳ ಆರಂಭವಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈಗ ಕಾಂಗ್ರೆಸ್‌ನಲ್ಲಿ ಒಳ…

View More ಮೊದಲೇ ಹೇಳಿದಂತೆ ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್​ನಲ್ಲಿ ಒಳಜಗಳ ಹೆಚ್ಚಾಗಿದೆ: ಜಗದೀಶ್ ಶೆಟ್ಟರ್

ಛತ್ತೀಸ್​ಗಢ ಸಚಿವ ಸಂಪುಟ ವಿಸ್ತರಣೆ: 9 ಮಂದಿ ಸಚಿವರಾಗಿ ಪ್ರಮಾಣ ವಚನ

ರಾಯ್​ಪುರ: ಮುಖ್ಯಮಂತ್ರಿ ಭೂಪೇಶ್​ ಬಾಘೆಲ್​ ನೇತೃತ್ವದ ಛತ್ತೀಸ್​ಗಢ ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟವನ್ನು ಮಂಗಳವಾರ ವಿಸ್ತರಿಸಲಾಗಿದ್ದು, ಒಂಬತ್ತು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಆನಂದಿಬೆನ್​ ಪಟೇಲ್ ಉಪಸ್ಥಿತಿಯಲ್ಲಿ ಪೊಲೀಸ್​ ಪರೇಡ್​ ಗ್ರೌಂಡ್​ನಲ್ಲಿ…

View More ಛತ್ತೀಸ್​ಗಢ ಸಚಿವ ಸಂಪುಟ ವಿಸ್ತರಣೆ: 9 ಮಂದಿ ಸಚಿವರಾಗಿ ಪ್ರಮಾಣ ವಚನ

ಹೈಕಮಾಂಡ್​ ಅನ್ನು ಭೇಟಿ ಮಾಡಲ್ಲ, 4 ದಿನದ ಬಳಿಕ ರಾಜೀನಾಮೆ: ರಮೇಶ್ ಜಾರಕಿಹೊಳಿ

ಬೆಂಗಳೂರು: ನಾನು ಕೆ.ಸಿ.ವೇಣುಗೋಪಾಲ್​ರನ್ನು ಭೇಟಿ ಮಾಡಲ್ಲ. ಹೈಕಮಾಂಡ್​ನ್ನೂ ಭೇಟಿ ಮಾಡಲ್ಲ, ಯಾರನ್ನೂ ಭೇಟಿ ಮಾಡುವುದಿಲ್ಲ ಎಂದು ಶಾಸಕ ರಮೇಶ್​ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆಯಿಂದ ಅಸಮಾಧಾನಗೊಂಡಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ…

View More ಹೈಕಮಾಂಡ್​ ಅನ್ನು ಭೇಟಿ ಮಾಡಲ್ಲ, 4 ದಿನದ ಬಳಿಕ ರಾಜೀನಾಮೆ: ರಮೇಶ್ ಜಾರಕಿಹೊಳಿ

ರಮೇಶ್​ ಜಾರಕಿಹೊಳಿ ರಾಜೀನಾಮೆ ಸತ್ಯಕ್ಕೆ ದೂರವಾದ ವಿಚಾರ: ಡಿಸಿಎಂ ಪರಂ

ತುಮಕೂರು: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ರಮೇಶ್​ ಜಾರಕಿಹೊಳಿ ರಾಜೀನಾಮೆ ನೀಡುತ್ತಾರೆ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶತಾಯುಷಿ ಶಿವಕುಮಾರ ಶ್ರೀಗಳನ್ನು ಭೇಟಿ…

View More ರಮೇಶ್​ ಜಾರಕಿಹೊಳಿ ರಾಜೀನಾಮೆ ಸತ್ಯಕ್ಕೆ ದೂರವಾದ ವಿಚಾರ: ಡಿಸಿಎಂ ಪರಂ

ಬಿಜೆಪಿ ಮುಳುಗುತ್ತಿರುವ ಹಡಗು, ಅಲ್ಲಿಗೆ ಯಾರಾದರೂ ಹೋಗುತ್ತಾರಾ: ಮಾಜಿ ಸಿಎಂ ಸಿದ್ದು

ಬಾಗಲಕೋಟೆ: ಲೋಕಸಭಾ ಚುನಾವಣೆ ಬಳಿಕ ಮತ್ತೆ ಸಂಪುಟ ವಿಸ್ತರಣೆಯಾಗಲಿದೆ. ಕೆಲವರಿಗೆ ಅಸಮಾಧಾನ ಆಗಿರುವುದು ಸಹಜ. ಎಲ್ಲರೂ ಮಂತ್ರಿ ಆಗಲು ಯೋಗ್ಯರೇ ಇದ್ದಾರೆ. ಆದರೆ ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

View More ಬಿಜೆಪಿ ಮುಳುಗುತ್ತಿರುವ ಹಡಗು, ಅಲ್ಲಿಗೆ ಯಾರಾದರೂ ಹೋಗುತ್ತಾರಾ: ಮಾಜಿ ಸಿಎಂ ಸಿದ್ದು

ನನಗೆ ಸಚಿವ ಸ್ಥಾನ ಸಿಗದೆ ಇರುವುದಕ್ಕೆ ಅಸಮಾಧಾನ ಆಗಿರುವುದು ನಿಜ: ಡಾ.ಕೆ.ಸುಧಾಕರ್​

ಬೆಂಗಳೂರು: ನನಗೆ ಸಚಿವ ಸ್ಥಾನ ಸಿಗದೆ ಇರುವುದಕ್ಕೆ ಅಸಮಾಧಾನ ಆಗಿರುವುದು ನಿಜ. ಆದರೆ ಕಾಂಗ್ರೆಸ್​ ತೊರೆಯುವ ಪ್ರಶ್ನೆಯೇ ಇಲ್ಲ. ಬಿಜೆಪಿ ಸೇರಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಎಂದು ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್​ ತಿಳಿಸಿದ್ದಾರೆ.…

View More ನನಗೆ ಸಚಿವ ಸ್ಥಾನ ಸಿಗದೆ ಇರುವುದಕ್ಕೆ ಅಸಮಾಧಾನ ಆಗಿರುವುದು ನಿಜ: ಡಾ.ಕೆ.ಸುಧಾಕರ್​

ಸಂಪುಟ ವಿಸ್ತರಣೆ ನಿರ್ಣಯ ತೆಗೆದುಕೊಂಡವರೆ ಬಂಡಾಯ ಶಮನ ಮಾಡಬೇಕು: ಖರ್ಗೆ

ಕಲಬುರಗಿ: ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​, ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ.ವೇಣುಗೋಪಾಲ್​ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ವಿಸ್ತರಣೆಯ ನಿರ್ಣಯ ತೆಗೆದುಕೊಂಡಿದ್ದು, ಬಂಡಾಯವನ್ನು ಅವರೇ ಶಮನ ಮಾಡಬೇಕು ಎಂದು ಲೋಕಸಭೆಯ ಕಾಂಗ್ರೆಸ್‌…

View More ಸಂಪುಟ ವಿಸ್ತರಣೆ ನಿರ್ಣಯ ತೆಗೆದುಕೊಂಡವರೆ ಬಂಡಾಯ ಶಮನ ಮಾಡಬೇಕು: ಖರ್ಗೆ

ರಾಹುಲ್​ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸುವುದಿಲ್ಲ ಎಂದ್ರು ಸಿದ್ದರಾಮಯ್ಯ

ಬೆಳಗಾವಿ: ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್​ ಸಿದ್ಧತೆ ನಡೆಸಿದೆ. ಕರ್ನಾಟಕದಿಂದ ರಾಹುಲ್​ ಗಾಂಧಿ ಸ್ಪರ್ಧೆ ಮಾಡುವುದಿಲ್ಲ. ಅಮೇಥಿಯಿಂದಲೇ ಕಣಕ್ಕಿಳಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ…

View More ರಾಹುಲ್​ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸುವುದಿಲ್ಲ ಎಂದ್ರು ಸಿದ್ದರಾಮಯ್ಯ