ಬೆಳಗಾವಿ ರಾಜಕಾರಣದಲ್ಲಿ ಡಿಕೆಶಿ ಹಸ್ತಕ್ಷೇಪ ತಪ್ಪು

ಬೆಳಗಾವಿ: ಸಚಿವ ಡಿ.ಕೆ.ಶಿವಕುಮಾರ್ ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡಿದ್ದು ತಪ್ಪು ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಸಿದ್ಧತೆ ಸಭೆಯಲ್ಲಿ ಮಂಗಳವಾರ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಡಿಕೆಶಿ…

View More ಬೆಳಗಾವಿ ರಾಜಕಾರಣದಲ್ಲಿ ಡಿಕೆಶಿ ಹಸ್ತಕ್ಷೇಪ ತಪ್ಪು

ಬಸ್​ ಟಿಕೆಟ್ ದರ ಹೆಚ್ಚಿಸುವುದು ಅನಿವಾರ್ಯವಾಗಿದೆ: ಸಾರಿಗೆ ಸಚಿವ ತಮ್ಮಣ್ಣ

ಬೆಂಗಳೂರು: ದಿನೇ ದಿನೇ ಪೆಟ್ರೋಲ್​ ಹಾಗೂ ಡಿಸೇಲ್​ ದರ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಬಸ್​ ಟಿಕೆಟ್​ ದರವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು…

View More ಬಸ್​ ಟಿಕೆಟ್ ದರ ಹೆಚ್ಚಿಸುವುದು ಅನಿವಾರ್ಯವಾಗಿದೆ: ಸಾರಿಗೆ ಸಚಿವ ತಮ್ಮಣ್ಣ

ಬೆಳ್ಳಂಬೆಳಗ್ಗೆ ಮಾರುಕಟ್ಟೆಯಲ್ಲಿ ಸಚಿವರು; ವ್ಯಾಪಾರಿಗಳ ಸಮಸ್ಯೆ ಕೇಳಿ, ಆರ್ಥಿಕ ನೆರವಿನ ಭರವಸೆ ಕೊಟ್ಟ ಸಿಎಂ

ಬೆಂಗಳೂರು: ವ್ಯಾಪಾರ ಮತ್ತು ಇತರ ಕಾರಣಗಳಿಗಾಗಿ ಮೀಟರ್​ ಬಡ್ಡಿಗೆ ಹಣ ಪಡೆದು ಸಂಕಷ್ಟಕ್ಕೆ ಸಿಲುಕಿರುವ ವ್ಯಾಪಾರಿಗಳಿಗೆ ಸರ್ಕಾರದಿಂದ “ಬಂಡವರ ಬಂಧು” ಎಂಬ ಆರ್ಥಿಕ ನೆರವು ನೀಡುವ ಯೋಜನೆ ಜಾರಿಗೆ ತರಲಾಗುತ್ತಿದ್ದು, ಈ ಬಗ್ಗೆ ಜಾಗೃತಿ…

View More ಬೆಳ್ಳಂಬೆಳಗ್ಗೆ ಮಾರುಕಟ್ಟೆಯಲ್ಲಿ ಸಚಿವರು; ವ್ಯಾಪಾರಿಗಳ ಸಮಸ್ಯೆ ಕೇಳಿ, ಆರ್ಥಿಕ ನೆರವಿನ ಭರವಸೆ ಕೊಟ್ಟ ಸಿಎಂ

ಹೆಬ್ಬಾಳ್ಕರ್​, ರಮೇಶ್​​ ಜಾರಕಿಹೊಳಿಗೆ ಕಾಂಗ್ರೆಸ್​ ರಾಜ್ಯ ಉಸ್ತುವಾರಿ ವೇಣುಗೋಪಾಲ್​ ಖಡಕ್​ ವಾರ್ನಿಂಗ್​

ಬೆಳಗಾವಿ: ಜಿಲ್ಲೆಯ ಕೈ ಮುಖಂಡರಿಗೆ ಕಾಂಗ್ರೆಸ್​ ರಾಜ್ಯ ಉಸ್ತುವಾರಿ ವೇಣುಗೋಪಾಲ್​ ಖಡಕ್​ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಸಚಿವ ರಮೇಶ್ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಇಬ್ಬರಿಗೂ ಅವರು ಎಚ್ಚರಿಕೆ ನೀಡಿದ್ದಾರೆ. ಪಿಎಲ್​ಡಿ ಬ್ಯಾಂಕ್​…

View More ಹೆಬ್ಬಾಳ್ಕರ್​, ರಮೇಶ್​​ ಜಾರಕಿಹೊಳಿಗೆ ಕಾಂಗ್ರೆಸ್​ ರಾಜ್ಯ ಉಸ್ತುವಾರಿ ವೇಣುಗೋಪಾಲ್​ ಖಡಕ್​ ವಾರ್ನಿಂಗ್​

ಅಭಿವೃದ್ಧಿ ಹಿನ್ನಡೆಗೆ ಸಚಿವರ ಅತೃಪ್ತಿ

ಧಾರವಾಡ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಜಿಲ್ಲೆಯಲ್ಲಿ ಕೈಗೊಂಡ ಮತ್ತು ಕೈಗೊಳ್ಳಬೇಕಾದ ಕಾಮಗಾರಿಗಳು, ಪ್ರಗತಿಯ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅತೃಪ್ತಿ ವ್ಯಕ್ತಪಡಿಸಿದರು. ಇಲ್ಲಿನ ಜಿ.ಪಂ. ಸಭಾಭವನದಲ್ಲಿ ಬುಧವಾರ ಜರುಗಿದ ಜಿಲ್ಲೆಯ ಗ್ರಾಮೀಣಾಭಿವೃದ್ಧಿ…

View More ಅಭಿವೃದ್ಧಿ ಹಿನ್ನಡೆಗೆ ಸಚಿವರ ಅತೃಪ್ತಿ

‘ಜಲಧಾರೆ’ ಯೋಜನೆ ಅನುಷ್ಠಾನ

ಹುಬ್ಬಳ್ಳಿ: ರಾಜ್ಯದ ಎಲ್ಲ ಗ್ರಾಮ, ವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಸದುದ್ದೇಶದಿಂದ ‘ಜಲಧಾರೆ’ ಎಂಬ ಯೋಜನೆ ರೂಪಿಸಿ, ಜನತೆಗೆ ವರ್ಷವಿಡೀ ನೀರು ಪೂರೈಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು…

View More ‘ಜಲಧಾರೆ’ ಯೋಜನೆ ಅನುಷ್ಠಾನ

23 ವಾರ್ಡ್‌ಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ

ಪಿರಿಯಾಪಟ್ಟಣ: ಪುರಸಭೆಯ 23ವಾರ್ಡ್‌ಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಸಚಿವ ಜಮೀರ್ ಅಹಮ್ಮದ್ ಸಲಹೆ ನೀಡಿದರು. ಪಟ್ಟಣದಲ್ಲಿ ಆಯೋಜಿಸಿದ್ದ ಪುರಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿ, ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದಲ್ಲಿ ಪಟ್ಟಣದಲ್ಲಿ ಹೆಚ್ಚು ಅಭಿವೃದ್ಧಿ ಕಾರ್ಯಕ್ರಮಗಳು…

View More 23 ವಾರ್ಡ್‌ಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ

ಹಾನಗಲ್ಲಿಗೆ 7.5 ಕೋಟಿ ಅನುದಾನ

ಹಾನಗಲ್ಲ: ನಾನು ಸಚಿವನಾಗಿದ್ದ ಅವಧಿಯಲ್ಲಿ ಹಾನಗಲ್ಲಿಗೆ ನಗರೋತ್ಥಾನ ಯೋಜನೆಯಡಿ 7.5 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೇನೆ. ಸ್ಥಳೀಯ ಪುಸಭೆಯಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ಸರಿಯಾಗಿ ನಿರ್ವಹಣೆ ಮಾಡಲಾಗದೇ ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ…

View More ಹಾನಗಲ್ಲಿಗೆ 7.5 ಕೋಟಿ ಅನುದಾನ

ಒಂದೇ ಕುಟುಂಬದ ಹಲವು ಕೃಷಿ ಸಾಲಮನ್ನಾ

ಬೆಂಗಳೂರು: ಒಂದು ಕುಟುಂಬಕ್ಕೆ ಒಂದೇ ಸಾಲಮನ್ನಾ ಎಂಬ ವಿವಾದಾತ್ಮಕ ನಿರ್ಧಾರದಿಂದ ಹಿಂದೆ ಸರಿದಿರುವ ರಾಜ್ಯ ಸರ್ಕಾರ, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿಯಮ ಮಾರ್ಪಾಟು ಮಾಡಲು ಮುಂದಾಗಿದೆ. ಸೋಮವಾರ ವಿಧಾನಸೌಧದ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ…

View More ಒಂದೇ ಕುಟುಂಬದ ಹಲವು ಕೃಷಿ ಸಾಲಮನ್ನಾ

ಸೆ.9 ರಂದು ಕೂಡಲಸಂಗಮದಲ್ಲಿ 9ನೇ ಬಸವ ಪಂಚಮಿ

ಬಾಗಲಕೋಟೆ: ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠ, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಸಹಯೋಗದಲ್ಲಿ ಸೆ.9 ರಂದು 9ನೇ ಬಸವ ಪಂಚಮಿ ಮತ್ತು ಸರ್. ಸಿದ್ದಪ್ಪ ಕಂಬಳಿ ರಾಜ್ಯಮಟ್ಟದ ವಿದ್ಯಾರ್ಥಿ ಪುರಸ್ಕಾರ, ನೂತನ…

View More ಸೆ.9 ರಂದು ಕೂಡಲಸಂಗಮದಲ್ಲಿ 9ನೇ ಬಸವ ಪಂಚಮಿ