ಹಾವೇರಿಯ ಸತೀಶ ಕುಲಕರ್ಣಿ ಸರ್ವಾಧ್ಯಕ್ಷ

ಹಾವೇರಿ: ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದಲ್ಲಿ ಡಿ. 8ರಂದು ಜರುಗಲಿರುವ 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಾವೇರಿ ಜಿಲ್ಲೆಯ ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಅವರನ್ನು ಆಯ್ಕೆ ಮಾಡಲಾಗಿದೆ.…

View More ಹಾವೇರಿಯ ಸತೀಶ ಕುಲಕರ್ಣಿ ಸರ್ವಾಧ್ಯಕ್ಷ