ಸತ್ತೇಗಾಲ ಶಾಲೆಯಲ್ಲಿ ಆಂಗ್ಲ ಮಾಧ್ಯಮ ವಿಭಾಗಕ್ಕೆ ಚಾಲನೆ

ಕೊಳ್ಳೇಗಾಲ: ತಾಲೂಕಿನ ಸತ್ತೇಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಸರ್ಕಾರ ಆರಂಭಿಸಿರುವ 1ನೇ ತರಗತಿ ಆಂಗ್ಲ ಮಾಧ್ಯಮ ವಿಭಾಗವನ್ನು ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಗುರುವಾರ ಉದ್ಘಾಟಿಸಿದರು. ನಂತರ ಅವರು ಮಾತನಾಡಿ,…

View More ಸತ್ತೇಗಾಲ ಶಾಲೆಯಲ್ಲಿ ಆಂಗ್ಲ ಮಾಧ್ಯಮ ವಿಭಾಗಕ್ಕೆ ಚಾಲನೆ