ಸ್ಥಳೀಯ ಯೋಜನಾ ವ್ಯಾಪ್ತಿಗೆ ವಿಮಾನ ನಿಲ್ದಾಣ

ಬೆಳಗಾವಿ: ಭವಿಷ್ಯ ದಿನಗಳಲ್ಲಿ ನಗರ ಪ್ರದೇಶ ವಿಸ್ತರಣೆ ಮತ್ತು ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಸಾಂಬ್ರಾ ವಿಮಾನ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಗೆ ಸೇರಿಸುವ ಕುರಿತು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ…

View More ಸ್ಥಳೀಯ ಯೋಜನಾ ವ್ಯಾಪ್ತಿಗೆ ವಿಮಾನ ನಿಲ್ದಾಣ

ಬೆಳಗಾವಿ: ಪರಿಹಾರ ವಿತರಣೆಯಲ್ಲಿ ತಾರತಮ್ಯ

ಬೆಳಗಾವಿ: ನೆರೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ವಿತರಣೆಯಲ್ಲಿ ಅಧಿಕಾರಿಗಳು ತಾರತಮ್ಯ ಮಾಡಿದ್ದಾರೆ. ಸ್ಥಳೀಯ ಸದಸ್ಯರನ್ನು ನಿರ್ಲಕ್ಷಿಸಿದ್ದಾರೆ. ಕೂಡಲೇ ಮರು ಸಮೀಕ್ಷೆ ನಡೆಸಿ ಅರ್ಹ ಸಂತ್ರಸ್ತರಿಗೆ ಸೌಲಭ್ಯಗಳನ್ನು ಕಲ್ಪಿಸುವ ಕೆಲಸ ನಡೆಯುತ್ತಿಲ್ಲ ತಾಪಂ ಸದಸ್ಯರು ಆಕ್ರೋಶ…

View More ಬೆಳಗಾವಿ: ಪರಿಹಾರ ವಿತರಣೆಯಲ್ಲಿ ತಾರತಮ್ಯ

ರಾಣಿ ಚನ್ನಮ್ಮ ವಿವಿಗೆ ಭೂಮಿ ಕೊಡಲು ಸಿದ್ಧ

ಹಿರೇಬಾಗೇವಾಡಿ: ಭೂತರಾಮನಹಟ್ಟಿ ಬಳಿ ಇರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಅರಣ್ಯ ಇಲಾಖೆ ಭೂಮಿ ಹಸ್ತಾಂತರಿಸದಿದ್ದರಿಂದ ಅದನ್ನು ಹಿರೇಬಾಗೇವಾಡಿಯ ಮಲ್ಲಪ್ಪನ ಗುಡ್ಡದಲ್ಲಿ ಸ್ಥಾಪಿಸಬೇಕು ಎಂದು ಇಲ್ಲಿಯ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಗುರುವಾರ ನಡೆದ ಸಾರ್ವಜನಿಕರ ಪೂರ್ವಭಾವಿ ಸಭೆಯಲ್ಲಿ…

View More ರಾಣಿ ಚನ್ನಮ್ಮ ವಿವಿಗೆ ಭೂಮಿ ಕೊಡಲು ಸಿದ್ಧ

ಬೆಳಗಾವಿ: ಅಸಮರ್ಥರಿಗೆ ಶಿಸ್ತು ಕ್ರಮದ ಭಯ ಹುಟ್ಟಿಸಿ

ಬೆಳಗಾವಿ: ಹಿರಿಯ ಅದಿಕಾರಿಗಳು ತಮ್ಮ ಕೆಳಹಂತದ ಅಸಮರ್ಥ ಅದಿಕಾರಿಗಳಲ್ಲಿ ಶಿಸ್ತು ಕ್ರಮದ ಭಯ ಹುಟ್ಟಿಸಿದಾಗ ಮಾತ್ರ ನಿರೀಕ್ಷೆಯಂತೆ ಕಾರ್ಯನಿರ್ವಹಿಸಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ…

View More ಬೆಳಗಾವಿ: ಅಸಮರ್ಥರಿಗೆ ಶಿಸ್ತು ಕ್ರಮದ ಭಯ ಹುಟ್ಟಿಸಿ

ಕ್ಯಾಂಪ್ ಪ್ರದೇಶದ ಕಸಾಯಿಖಾನೆ ಮುಚ್ಚಲು ಕ್ರಮ

ಬೆಳಗಾವಿ: ರಕ್ಷಣಾ ಇಲಾಖೆ ಜಾಗದಲ್ಲಿರುವ ಎಲ್ಲ ಕಸಾಯಿಖಾನೆಗಳನ್ನು ಮುಚ್ಚಲಾಗಿದೆ. ಕ್ಯಾಂಪ್ ಪ್ರದೇಶದ ಕಸಾಯಿಖಾನೆ ಯಾವುದೇ ಮುಲಾಜಿಲ್ಲದೇ ಮುಚ್ಚಲು ಕ್ರಮ ಜರುಗಿಸಲಾಗುವುದು ಎಂದು ದಂಡು ಮಂಡಳಿ ಅಧ್ಯಕ್ಷ ಹಾಗೂ ಬ್ರಿಗೇಡಿಯರ್ ಗೋವಿಂದ ಕಾಲವಾಡ ಸ್ಪಷ್ಟಪಡಿಸಿದ್ದಾರೆ. ದಂಡು…

View More ಕ್ಯಾಂಪ್ ಪ್ರದೇಶದ ಕಸಾಯಿಖಾನೆ ಮುಚ್ಚಲು ಕ್ರಮ

ತಾಪಂ ಸಭೆಯಲ್ಲಿ ಪ್ರತಿಧ್ವನಿಸಿದ ಪೈಪ್ ಕಳ್ಳತನ

ಹಾವೇರಿ: ಕನವಳ್ಳಿ ಗ್ರಾಮದ ಕೆರೆಗೆ ನೀರು ತುಂಬಿಸಲು ಒಯ್ದಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧೀನದಲ್ಲಿನ ಪೈಪ್​ಗಳ ಕಳ್ಳತನ ಪ್ರಕರಣ ತಾಪಂ ಸಾಮಾನ್ಯ ಸಭೆಯಲ್ಲಿ ಪ್ರತಿಧ್ವನಿಸಿ, ಕೈ, ಕಮಲ ಸದಸ್ಯರ ನಡುವೆ…

View More ತಾಪಂ ಸಭೆಯಲ್ಲಿ ಪ್ರತಿಧ್ವನಿಸಿದ ಪೈಪ್ ಕಳ್ಳತನ

ಅಂಗನವಾಡಿಗಳಲ್ಲಿ ಕಳಪೆ ಆಹಾರ ವಿತರಣೆ

ಬೆಳಗಾವಿ: ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಕಳಪೆ ಆಹಾರ ನೀಡುತ್ತಿದ್ದು, ಮಕ್ಕಳಿಗೆ ನೀಡಿದ ಪದಾರ್ಥಗಳನ್ನು ಮಾರುಕಟ್ಟೆಯಲ್ಲಿ ಅಗ್ಗದ ದರಕ್ಕೆ ಮಾರಾಟ ಮಾಡುತ್ತಿದ್ದಾರೆ. ಭಾಗ್ಯಲಕ್ಷ್ಮೀ ಬಾಂಡ್‌ಗಾಗಿ 500 ರಿಂದ 1000 ರೂ. ಕಮಿಷನ್ ಪಡೆಯುತ್ತಿದ್ದಾರೆ ಎಂದು ಬೆಳಗಾವಿ…

View More ಅಂಗನವಾಡಿಗಳಲ್ಲಿ ಕಳಪೆ ಆಹಾರ ವಿತರಣೆ

ಕಡಬಿ: ಸಮ್ಮೇಳನಾಧ್ಯಕ್ಷರಾಗಿ ಡಾ.ಎಸ್.ಎಸ್.ಅಂಗಡಿ ಆಯ್ಕೆ

ಕಡಬಿ: ಸವದತ್ತಿ ತಾಲೂಕಿನ ಯರಝರ್ವಿ ಗ್ರಾಮದಲ್ಲಿ ನಡೆಯಲಿರುವ 6ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ.ಎಸ್.ಎಸ್.ಅಂಗಡಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಯರಝರ್ವಿ ಗ್ರಾಮದಲ್ಲಿ ಭಾನುವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 6ನೇ ಕನ್ನಡ ಸಾಹಿತ್ಯ…

View More ಕಡಬಿ: ಸಮ್ಮೇಳನಾಧ್ಯಕ್ಷರಾಗಿ ಡಾ.ಎಸ್.ಎಸ್.ಅಂಗಡಿ ಆಯ್ಕೆ

ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಿ

ಬೆಳಗಾವಿ: ನಗರದಲ್ಲಿ ಭಾನುವಾರ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ನಡೆಯಲಿದ್ದು, ಅನ್ಯಕೋಮಿನ ಪ್ರಾಥರ್ನಾ ಮಂದಿರಗಳಿರುವ ರಸ್ತೆಯಲ್ಲಿ ಮೆರವಣಿಗೆ ಸಾಗುವುದರಿಂದ ಪೊಲೀಸ್ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಪೊಲೀಸ್ ಆಯುಕ್ತ ಡಾ.ಡಿ.ಸಿ.ರಾಜಪ್ಪ ಸೂಚಿಸಿದ್ದಾರೆ. ನಗರದ ಜಿಲ್ಲಾ ಪೊಲೀಸ್…

View More ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಿ

ಸ್ವಾತಂತ್ರ್ಯ ಉತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಿ

ಬೆಳಗಾವಿ: ಆಗಸ್ಟ್ 15ರಂದು ಜರುಗುವ 71ನೇ ಸ್ವಾತಂತ್ರ್ಯ ಉತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯ ಉತ್ಸವದ ಪೂರ್ವಭಾವಿ…

View More ಸ್ವಾತಂತ್ರ್ಯ ಉತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಿ