Friday, 16th November 2018  

Vijayavani

Breaking News
ವರ್ಗಾವಣೆ ದಂಧೆ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಹೈಕೋರ್ಟ್ ಮನವಿ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ದೊಡ್ಡ ದಂಧೆಯಾಗಿದೆ. ಸರ್ಕಾರಕ್ಕೆ ಹೇಳುವವರು, ಕೇಳುವವರು ಯಾರೂ ಇಲ್ಲದಂತಾಗಿದೆ ಎಂದು ಹೈಕೋರ್ಟ್ ಸೋಮವಾರ ತೀವ್ರ...

ಅಧೀನರಿಗೇ ಅಧಿಕಾರ

| ಶ್ರೀಕಾಂತ ಶೇಷಾದ್ರಿ ಬೆಂಗಳೂರು: ಈ ಸಮ್ಮಿಶ್ರ ಸರ್ಕಾರ ಬಂದಾಗಿನಿಂದಲೂ ಲೋಕೋಪಯೋಗಿ ಇಲಾಖೆಯಲ್ಲಿ ನಿರಂತರವಾಗಿ, ನಿರಾತಂಕವಾಗಿ ನಡೆಯುತ್ತಿರುವ ವರ್ಗಾವಣೆಯಲ್ಲಿ ಸ್ಥಳ...

ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ

ಬೆಂಗಳೂರು: ಯಾರೇ ವಿರೋಧ ವ್ಯಕ್ತಪಡಿಸಿದರೂ ಪ್ರತಿ ವರ್ಷದಂತೆ ಈ ವರ್ಷವೂ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಮಾಡಲಾಗುವುದು ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಅನಗತ್ಯವಾಗಿ ಟಿಪ್ಪು ಜಯಂತಿ ಆಚರಣೆ ವಿರೋಧಿಸುತ್ತಿದ್ದಾರೆ....

ಎಚ್​ಡಿಕೆ ಈ ಹಿಂದೆ ಟಿಪ್ಪು ಜಯಂತಿ ವಿರೋಧಿಸಿದ್ದು ನನಗೆ ಗೊತ್ತಿಲ್ಲ: ಮಾಜಿ ಸಿಎಂ ಸಿದ್ದು

ಹುಬ್ಬಳ್ಳಿ: ಉಪ ಚುನಾವಣೆಗಳ ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳೇ ಗೆಲ್ಲುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಮಖಂಡಿ, ಬಳ್ಳಾರಿ, ಮಂಡ್ಯ ಮತ್ತು ರಾಮನಗರ ಕ್ಷೇತ್ರಗಳಲ್ಲಿ ಸುಲಭವಾಗಿ ಜಯಗಳಿಸುತ್ತೇವೆ....

ಸಿಲಿಕಾನ್‌ ಸಿಟಿಯಲ್ಲಿ ಹೊಸ ವಾಹನ ಖರೀದಿಗೆ ಬ್ರೇಕ್​ ಹಾಕಲು ಸರ್ಕಾರದ ಚಿಂತನೆ

ಬೆಂಗಳೂರು: ಸಿಲಿಕಾನ್ ಸಿಟಿಯ ಜನರಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ಇನ್ನು ಎರಡು ವರ್ಷ ಹೊಸ ವಾಹನ ಖರೀದಿಗೆ ಕಡಿವಾಣ ಹಾಕಲು ಸರ್ಕಾರ ಚಿಂತನೆ ನಡೆಸಿದೆ. ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಹೊಸ...

ರಾಮನಗರದಲ್ಲಿ ಇನ್ನು 10 ಜನ ಅಭ್ಯರ್ಥಿ ನಿಂತರೂ ಭಯಪಡುವುದಿಲ್ಲ: ಎಚ್‌ಡಿಕೆ

ಬೆಂಗಳೂರು: ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ವಾಪಸಾತಿಗೆ ದೈವ ಪ್ರೇರಣೆ ಕಾರಣ ಇರಬಹುದು. ಹಣಕೊಟ್ಟು ಖರೀದಿಸುವ ಅಗತ್ಯ ನನಗಿಲ್ಲ. ನಾನು ಹೋಗದೆಯೇ ರಾಮನಗರ ಜನತೆ ನನ್ನ ಗೆಲ್ಲಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರು ಟ್ರಾಮಾ...

Back To Top