ಹೈ ಕಮಾಂಡ್ ನಿರ್ಧಾರದಂತೆ ಅಭ್ಯರ್ಥಿಗಳ ಆಯ್ಕೆ

ಅಥಣಿ: ಉಪಚುನಾವಣೆಯಲ್ಲಿ ಅಥಣಿ, ಕಾಗವಾಡ, ಗೋಕಾಕ ಕ್ಷೇತ್ರ ವಶಪಡಿಸಿಕೊಳ್ಳುವುದು ನಮ್ಮ ಗುರಿ. ಈ ಸಾಧನೆಗೆ ಪಕ್ಷದ ಕಾರ್ಯಕರ್ತರ ಸಹಕಾರ ಅತೀ ಅಗತ್ಯವಾಗಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ. ಪಟ್ಟಣದ ಶಿವಣಗಿ ಭವನದಲ್ಲಿ ಬುಧವಾರ…

View More ಹೈ ಕಮಾಂಡ್ ನಿರ್ಧಾರದಂತೆ ಅಭ್ಯರ್ಥಿಗಳ ಆಯ್ಕೆ

ಚಿಕ್ಕೋಡಿ: ರಾಷ್ಟ್ರೀಯ ವಿಪತ್ತು ಘೋಷಿಸಿ

ಚಿಕ್ಕೋಡಿ : ಉತ್ತರ ಕರ್ನಾಟಕದಲ್ಲಿ ಜನ ಪ್ರವಾಹದಿಂದಾಗಿ ಮನೆ-ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರಾಶ್ರಿತರಿಗೆ ಶಾಶ್ವತ ಪರಿಹಾರ ಕಲ್ಪಿಸುವ ಜತೆಗೆ ಈ ಪ್ರವಾಹ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ…

View More ಚಿಕ್ಕೋಡಿ: ರಾಷ್ಟ್ರೀಯ ವಿಪತ್ತು ಘೋಷಿಸಿ

ನೆರೆ ಸಂತ್ರಸ್ತರ ನಿರ್ಲಕ್ಷ್ಯ, ಕೈ ಪ್ರತಿಭಟನೆ

ಹಾವೇರಿ: ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಿರ್ಲಕ್ಷ್ಯ ತೋರುತ್ತಿವೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ನಗರದ ಪುರಸಿದ್ಧೇಶ್ವರ…

View More ನೆರೆ ಸಂತ್ರಸ್ತರ ನಿರ್ಲಕ್ಷ್ಯ, ಕೈ ಪ್ರತಿಭಟನೆ

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಧರಣಿ

ಧಾರವಾಡ: ಆಗಸ್ಟ್​ನಲ್ಲಿ ಸುರಿದ ಭಾರಿ ಮಳೆಯಿಂದ ರಾಜ್ಯದಲ್ಲಿ ಉಂಟಾದ ಭೀಕರ ಪ್ರವಾಹದಿಂದಾದ ಹಾನಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಲು ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನಗರದ…

View More ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಧರಣಿ

ಯುಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಧಾರವಾಡ: ಉತ್ತರ ಪ್ರದೇಶದ ಸೋನ್​ಭದ್ರಾ ಜಿಲ್ಲೆಯ ಉಭಾ ಗ್ರಾಮದಲ್ಲಿ ಭೂ ವಿವಾದದ ಘರ್ಷಣೆಯಲ್ಲಿ 10 ಜನರು ಮೃತಪಟ್ಟಿದ್ದಾರೆ. ಆ ಸ್ಥಳಕ್ಕೆ ಹೋಗುತ್ತಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ಯುಪಿ ಪೊಲೀಸರು ವಶಕ್ಕೆ ಪಡೆದಿರುವುದನ್ನು…

View More ಯುಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಆಯುಷ್ಮಾನ್​ಗೆ ಖಾಸಗಿಯವರ ನಿರಾಸಕ್ತಿ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್ (ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ) ಯೋಜನೆಯಲ್ಲಿ ಕಾರ್ಡ್ ವಿತರಣೆಯಲ್ಲಿ ಸರ್ಕಾರಿ ವ್ಯವಸ್ಥೆಯ ದೋಷದಿಂದಾಗಿ ವಿಳಂಬವಾಗುತ್ತಿರುವುದು ಒಂದೆಡೆಯಾದರೆ, ಈ ಖಾಸಗಿ ಆಸ್ಪತ್ರೆಗಳು ಯಶಸ್ವಿನಿ ಯೋಜನೆಯಷ್ಟು ಆಸಕ್ತಿ ತೋರದಿರುವುದು ಕಂಡುಬಂದಿದೆ. ವಿವಿಧ…

View More ಆಯುಷ್ಮಾನ್​ಗೆ ಖಾಸಗಿಯವರ ನಿರಾಸಕ್ತಿ

ಅನುದಾನ ಹಣಕ್ಕೆ ಪಡೆಯುವ ಬಡ್ಡಿ ನೀಡಿ

ಶಿರಸಿ: ಕಳೆದ ವರ್ಷ ಶಾಲೆಗಳ ಅನುದಾನದ ಬಡ್ಡಿ ಹಣವನ್ನು ವಾಪಸ್ ಕೇಳಿ ತೀವ್ರ ಮುಖಭಂಗ ಎದುರಿಸಿದ್ದ ರಾಜ್ಯ ಸರ್ಕಾರ ಈ ವರ್ಷ ಮತ್ತೆ ಕೈ ಚಾಚಿದೆ. ಈ ಕುರಿತಂತೆ ಎಲ್ಲ ಸರ್ಕಾರಿ ಶಾಲೆಗಳ ಎಸ್​ಡಿಎಂಸಿಗೆ…

View More ಅನುದಾನ ಹಣಕ್ಕೆ ಪಡೆಯುವ ಬಡ್ಡಿ ನೀಡಿ

ಪರಿಸರ ರಕ್ಷಣೆ ಕೇವಲ ಸರ್ಕಾರದ ಕೆಲಸವಲ್ಲ

ಕಾರವಾರ: ಪರಿಸರ ಸಂರಕ್ಷಿಸುವ ಕೆಲಸ ಜನರಿಂದಲೇ ಆಗಬೇಕಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಂ.ರೋಶನ್ ಹೇಳಿದರು. ಸ್ವಚ್ಛ ಮೇವ ಜಯತೆ ಎಂಬ ಹೆಸರಿನಲ್ಲಿ ಜಿಲ್ಲೆಯಲ್ಲಿ 1 ತಿಂಗಳ ಕಾಲ ನಡೆಯಲಿರುವ ಜಾಗೃತಿ ಅಭಿಯಾನಕ್ಕೆ ಚಿತ್ತಾಕುಲಾ…

View More ಪರಿಸರ ರಕ್ಷಣೆ ಕೇವಲ ಸರ್ಕಾರದ ಕೆಲಸವಲ್ಲ

ಪಕ್ಷಾತೀತವಾಗಿ ‘ಮಹಾ’ ಸರ್ಕಾರದ ಮೇಲೆ ಒತ್ತಡ ತನ್ನಿ

ಚಿಕ್ಕೋಡಿ: ಉತ್ತರ ಕರ್ನಾಟಕದ ಜೀವನದಿಯಾಗಿರುವ ಕೃಷ್ಣೆಗೆ ಮಹಾರಾಷ್ಟ್ರ ಸರ್ಕಾರ ಮಾನವೀಯತೆ ದೃಷ್ಟಿಯಿಂದ ನೀರು ಹರಿಸುವಂತೆ ರಾಜ್ಯ ಸರ್ಕಾರ ಒತ್ತಡ ತರಬೇಕು. ಇಲ್ಲವಾದಲ್ಲಿ ಬೆಳಗಾವಿಯ ಸುವರ್ಣಸೌಧಕ್ಕೆ ಕನ್ನಡ ಪರ ಸಂಘಟನೆಗಳು ಹಾಗೂ ಅನ್ನದಾತರೊಂದಿಗೆ ಮುತ್ತಿಗೆ ಹಾಕಲಾಗುವುದು…

View More ಪಕ್ಷಾತೀತವಾಗಿ ‘ಮಹಾ’ ಸರ್ಕಾರದ ಮೇಲೆ ಒತ್ತಡ ತನ್ನಿ

ಬೆಳೆಹಾನಿ ಪರಿಹಾರ ವಿತರಣೆಗೆ ನೀತಿ ಸಂಹಿತೆ ಅಡ್ಡಿ !

| ಮಂಜುನಾಥ ಕೋಳಿಗುಡ್ಡ ಬೆಳಗಾವಿ: ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಉಂಟಾದ ಬೆಳೆಹಾನಿ ಪರಿಹಾರ ವಿತರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ. ನಿತ್ಯ ಸರ್ಕಾರಿ ಕಚೇರಿಗಳಿಗೆ ಪರಿಹಾರಕ್ಕಾಗಿ ಅಲೆದಾಡುತ್ತಿದ್ದ ರೈತರು ನಿರಾಸೆ ಅನುಭವಿಸುತ್ತಿದ್ದಾರೆ. ಮುಂಗಾರು…

View More ಬೆಳೆಹಾನಿ ಪರಿಹಾರ ವಿತರಣೆಗೆ ನೀತಿ ಸಂಹಿತೆ ಅಡ್ಡಿ !