ತುಂಬಿ ಹರಿದ ಅಘನಾಶಿನಿ

ಭಟ್ಕಳ: ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಸದ್ಯ ಕೃಷಿಕರು ನಿಟ್ಟುಸಿರು ಬಿಡುವಂತಾಗಿದೆ. ನಾಟಿ ಕಾರ್ಯದಲ್ಲಿ ಪ್ರಗತಿ ಕಂಡು ಬಂದಿದೆ. ಆದರೆ, ಪಟ್ಟಣದ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು ಸಾರ್ವಜನಿಕರು, ವಾಹನ ಸವಾರರು…

View More ತುಂಬಿ ಹರಿದ ಅಘನಾಶಿನಿ

ಆತಂಕದಲ್ಲಿ ಬೈಕ್ ಸವಾರರ ಸಂಚಾರ

ಹುಬ್ಬಳ್ಳಿ: ಇಲ್ಲಿನ ಚನ್ನಮ್ಮ ವೃತ್ತ ಬಳಿಯ ಮಿರ್ಜಾನಕರ ಪೆಟ್ರೋಲ್ ಬಂಕ್​ನಿಂದ ಗಬ್ಬೂರ ಕ್ರಾಸ್​ವರೆಗಿನ ರಸ್ತೆ ಅಭಿವೃದ್ಧಿ ಮಾಡಿದ್ದರೂ, ರಸ್ತೆ ಮಧ್ಯೆ ಮತ್ತು ಬದಿಯಲ್ಲಿ ಬಿಟ್ಟಿರುವ ಅಂತರದಿಂದಾಗಿ ಬೈಕ್ ಸವಾರರು ಆತಂಕದಲ್ಲಿ ಸಂಚರಿಸುವಂತ ಸ್ಥಿತಿ ನಿರ್ವಣವಾಗಿದೆ.…

View More ಆತಂಕದಲ್ಲಿ ಬೈಕ್ ಸವಾರರ ಸಂಚಾರ

ಗಾಯಗೊಂಡಿದ್ದ ಬೈಕ್ ಸವಾರ ಸಾವು

ಕೊಕಟನೂರ/ಅನಂತಪುರ: ಗ್ರಾಮದ ಹೊರವಲಯದ ಅಥಣಿ ರಸ್ತೆಯಲ್ಲಿ ಶನಿವಾರ ರಾತ್ರಿ ಟ್ರ್ಯಾಕ್ಟರ್ ಮತ್ತು ದ್ವಿಚಕ್ರ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಗಾಯಗೊಂಡಿದ್ದ ಸವಾರ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಅನಂತಪುರ ಗ್ರಾಮದ ರಫೀಕ್ ಮಹಮ್ಮದ್ ವಜ್ರವಾಡ…

View More ಗಾಯಗೊಂಡಿದ್ದ ಬೈಕ್ ಸವಾರ ಸಾವು

ಹದಗೆಟ್ಟ ಹೆದ್ದಾರಿಯಲ್ಲಿ ಸಂಚಾರ ದುಸ್ತರ

ಕುಮಟಾ: ನಿರ್ವಹಣೆ ಕೊರತೆಯಿಂದ ಪಟ್ಟಣ ವ್ಯಾಪ್ತಿಯ ರಾಷ್ಟಿ್ರಯ ಹೆದ್ದಾರಿ ಹದಗೆಟ್ಟಿದ್ದು, ಅಪಘಾತಕ್ಕೆ ಆಹ್ವಾನ ನೀಡುವಂತಿದೆ. ಮಣಕಿಯಿಂದ ಅಳ್ವೇಕೋಡಿವರೆಗೂ ರಾಷ್ಟಿ್ರಯ ಹೆದ್ದಾರಿ ಸ್ಥಿತಿ ಹದಗೆಟ್ಟಿದೆ. ಅಲ್ಲಲ್ಲಿ ಡಾಂಬರು ಕಿತ್ತು ಹೋಗಿದೆ. ಚಿಕ್ಕ ಹೊಂಡಗಳು ದೊಡ್ಡ ದೊಡ್ಡ…

View More ಹದಗೆಟ್ಟ ಹೆದ್ದಾರಿಯಲ್ಲಿ ಸಂಚಾರ ದುಸ್ತರ

ಮುಂದುವರಿದಿದೆ ಟ್ರಾಫಿಕ್ ಗೋಳು

ಅರುಣಕುಮಾರ ಹಿರೇಮಠ ಗದಗ ಜಿಲ್ಲೆಯಾಗಿ ದಶಕ ಕಳೆದರೂ ಗದಗ-ಬೆಟಗೇರಿ ಅವಳಿ ನಗರದಲ್ಲಿ ಸಂಚಾರ ವ್ಯವಸ್ಥೆ ಮಾತ್ರ ಸುಧಾರಣೆ ಕಂಡಿಲ್ಲ. ಪ್ರಮುಖ ರಸ್ತೆ, ಮಾರುಕಟ್ಟೆ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆ ಸರಿಯಿಲ್ಲದ ಕಾರಣ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು…

View More ಮುಂದುವರಿದಿದೆ ಟ್ರಾಫಿಕ್ ಗೋಳು

ಟ್ರಾೃಕ್ಟರ್‌ಗೆ ಬೈಕ್ ಡಿಕ್ಕಿ, ಸವಾರ ಸಾವು

ಕೊಕಟನೂರ: ಸಮೀಪದ ಯಕ್ಕಂಚಿ ಗ್ರಾಮದ ಬಳಿ ಮಂಗಳವಾರ ರಾತ್ರಿ ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿಯೆ ಮೃತಪಟ್ಟು, ಇನ್ನೋರ್ವ ಗಾಯಗೊಂಡಿದ್ದಾನೆ. ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ದರೆ ಬಡಚಿ…

View More ಟ್ರಾೃಕ್ಟರ್‌ಗೆ ಬೈಕ್ ಡಿಕ್ಕಿ, ಸವಾರ ಸಾವು

ಬೈಕ್ ಸವಾರ ಸಾವು

ಬೆಳಗಾವಿ: ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಪಕ್ಕದ ಕಂದಕಕ್ಕೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೆ ಸಾವನ್ನಪ್ಪಿದ್ದಾನೆ. ನಗರದ ಬೋವಿಗಲ್ಲಿ ನಿವಾಸಿ ತುಕಾರಾಮ ರಾಯ್ಕ (ರೇಬಾರಿ) ಮೃತ ವ್ಯಕ್ತಿಯಾಗಿದ್ದು, ದ್ವಿಚಕ್ರ ವಾಹನದ ಮೇಲೆ ಬ್ರೆಡ್…

View More ಬೈಕ್ ಸವಾರ ಸಾವು

ಟ್ರ್ಯಾಕ್ಟರ್ ಉರುಳಿಬಿದ್ದು ಬೈಕ್ ಸವಾರ ಸಾವು

ರಾಯಬಾಗ: ತಾಲೂಕಿನ ಕಂಚಕರವಾಡಿ ಬೋರ್ಡ್ ಹತ್ತಿರದ ರಾಯಬಾಗ-ಅಂಕಲಿ ಮುಖ್ಯ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರೇಲರ್ ಉರುಳಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಕಂಚಕರವಾಡಿ ಬೋರ್ಡ್‌ನ ಸತ್ಯಪ್ಪ ಉರ್ ಅಜ್ಜಪ್ಪ…

View More ಟ್ರ್ಯಾಕ್ಟರ್ ಉರುಳಿಬಿದ್ದು ಬೈಕ್ ಸವಾರ ಸಾವು

ಅಪಘಾತದಲ್ಲಿ ಬೈಕ್ ಸವಾರ ಸಾವು

ಕೊಕಟನೂರ: ಅಥಣಿ ತಾಲೂಕಿನ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಎದುರು ಜತ್ತ- ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ಓವರ್‌ಟೇಕ್ ಮಾಡಲು ಹೋಗಿ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅವರಖೋಡ ಗ್ರಾಮದ…

View More ಅಪಘಾತದಲ್ಲಿ ಬೈಕ್ ಸವಾರ ಸಾವು

ಬೋರ್ಡ್‌ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವು

ಕೊಕಟನೂರ: ನಂದಗಾಂವ ಗ್ರಾಮದ ಹೊರವಲಯದ ಅವಜೀಕರ ಮಹಾರಾಜರ ಭೂ ಕೈಲಾಸ ಮಂದಿರದ ಬಳಿ ಅಥಣಿ-ಶಿರಹಟ್ಟಿ ರಸ್ತೆ ಪಕ್ಕದ ಬೋರ್ಡ್‌ಗೆ ಸೋಮವಾರ ತಡರಾತ್ರಿ ಡಿಕ್ಕಿ ಹೊಡೆದಿದ್ದು, ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೂಲತಃ ಕೋಹಳ್ಳಿ ಗ್ರಾಮದ ಪಾವಡಿ ವಿಠ್ಠಲ…

View More ಬೋರ್ಡ್‌ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವು