ಸಾಂಕ್ರಾಮಿಕ ರೋಗ ನಿಯಂತ್ರಣ ಯಶಸ್ವಿ

ಹೊಳೆನರಸೀಪುರ: ಲಾರ್ವಾ ಸಮೀಕ್ಷೆ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿರುವ ಕಾರಣ ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯುವಲ್ಲಿ ಸಾಕಷ್ಟು ಯಶಸ್ವಿಯಾಗಿದ್ದೇವೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಚ್.ಎನ್. ರಾಜೇಶ್ ಹೇಳಿದರು. ಪಟ್ಟಣದ ಪುರಸಭೆ ವ್ಯಾಪ್ತಿಯ ಸೂರನಹಳ್ಳಿ ಗ್ರಾಮದಲ್ಲಿ ಲಾರ್ವಾ…

View More ಸಾಂಕ್ರಾಮಿಕ ರೋಗ ನಿಯಂತ್ರಣ ಯಶಸ್ವಿ