ನೊಂದವರಿಗೆ ನೆರವಾಗುವುದೇ ಧರ್ಮ

ಹರಪನಹಳ್ಳಿ: ಮಾನಸಿಕ ಹಾಗೂ ದೈಹಿಕವಾಗಿ ನೊಂದವರಿಗೆ ಸಾಂತ್ವನದ ಜತೆಗೆ ದಾನ ಮಾಡುವುದು ಧರ್ಮದ ಅಂತಃಕರಣಕ್ಕೆ ಸಾಕ್ಷಿಯಾಗಿದೆ ಎಂದು ಕೋಲ ಶಾಂತೇಶ್ವರ ಮಠದ ಶಾಂತಲಿಂಗ ದೇಶೀಕೇಂದ್ರ ಸ್ವಾಮೀಜಿ ಹೇಳಿದರು. ಸಮೀಪದ ಅರಸೀಕೆರೆ ಗ್ರಾಮದ ಮಠದ ಆವರಣದಲ್ಲಿ…

View More ನೊಂದವರಿಗೆ ನೆರವಾಗುವುದೇ ಧರ್ಮ

ಪರಿಹಾರ ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

ರಾಮದುರ್ಗ: ಪಟ್ಟಣದ ವಿದ್ಯಾಚೇತನ ಆವರಣದಲ್ಲಿರುವ ಪರಿಹಾರ ಕೇಂದ್ರಕ್ಕೆ ಚಿತ್ರನಟ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ನಿರಾಶ್ರಿತರಿಗೆ ಸಾಂತ್ವನ ಹೇಳಿದ್ದಾರೆ. ಮಲಪ್ರಭಾ ನದಿ ನೀರಿನಿಂದ ಮನೆ ಹಾಗೂ ದಿನಬಳಕೆ…

View More ಪರಿಹಾರ ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

ಖಾಸಗಿ ಸಾಲ ನಿಯಂತ್ರಣಕ್ಕೆ ಬರಲಿದೆ ಕಾನೂನು: ಮುಖ್ಯಮಂತ್ರಿ ಸುಳಿವು, ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಭೇಟಿ

ಕೆ.ಆರ್.ಪೇಟೆ: ಕೇರಳ ಮಾದರಿಯಲ್ಲಿ ಖಾಸಗಿ ಸಾಲ ನಿಯಂತ್ರಣ ಕಾನೂನು ತರಲು ಚಿಂತನೆ ನಡೆದಿದೆ. ಮುಂದಿನ ಅಧಿವೇಶನದಲ್ಲಿ ಈ ಬಿಲ್ ತರಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. ಕೆರೆಗಳಿಗೆ ನೀರು ತುಂಬಿಸಬೇಕು, ನನ್ನ ಅಂತ್ಯಸಂಸ್ಕಾರಕ್ಕೆ ಎಚ್.ಡಿ.ಕುಮಾರಸ್ವಾಮಿ…

View More ಖಾಸಗಿ ಸಾಲ ನಿಯಂತ್ರಣಕ್ಕೆ ಬರಲಿದೆ ಕಾನೂನು: ಮುಖ್ಯಮಂತ್ರಿ ಸುಳಿವು, ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಭೇಟಿ

ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ರೈತನ ಮನೆಗೆ ಸಿಎಂ ಎಚ್​ಡಿಕೆ ಭೇಟಿ, 5 ಲಕ್ಷ ರೂ. ಪರಿಹಾರ ಧನ ವಿತರಣೆ

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಘಲಯ ಗ್ರಾಮದಲ್ಲಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದ ಮೃತ ರೈತ ಸುರೇಶ್ ಮನೆಗೆ ಸಿಎಂ ಎಚ್​.ಡಿ.ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿ, ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ…

View More ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ರೈತನ ಮನೆಗೆ ಸಿಎಂ ಎಚ್​ಡಿಕೆ ಭೇಟಿ, 5 ಲಕ್ಷ ರೂ. ಪರಿಹಾರ ಧನ ವಿತರಣೆ

ಹುಕ್ಕೇರಿ: ರೈತನ ಕುಟುಂಬಕ್ಕೆ ಕತ್ತಿ ಸಾಂತ್ವನ

ಹುಕ್ಕೇರಿ: ತಾಲೂಕಿನ ಎಲಿಮುನ್ನೋಳಿ ಗ್ರಾಮದಲ್ಲಿ ಇತ್ತೀಚೆಗೆ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಜನಾರ್ಧನ ಶಂಕರ ಜಾಧವ ಮನೆಗೆ ಶಾಸಕ ಉಮೇಶ ಕತ್ತಿ ಶನಿವಾರ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಮೃತ ರೈತನ ಮನೆಗೆ ಭೇಟಿ…

View More ಹುಕ್ಕೇರಿ: ರೈತನ ಕುಟುಂಬಕ್ಕೆ ಕತ್ತಿ ಸಾಂತ್ವನ

ನೊಂದ ಕುಟುಂಬಕ್ಕೆ ಚಲುವರಾಯಸ್ವಾಮಿ ಸಾಂತ್ವನ

ಮಂಡ್ಯ: ಇತ್ತೀಚೆಗೆ ನಿಧನರಾದ ದಿನಪತ್ರಿಕೆ ಛಾಯಾಗ್ರಾಹಕ ರಾಘವೇಂದ್ರ ಅವರ ನಿವಾಸಕ್ಕೆ ಭಾನುವಾರ ಮಾಜಿ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ವೇಳೆ ಕುಟುಂಬಸ್ಥರು ಆರ್ಥಿಕ ಸಮಸ್ಯೆ ಬಗ್ಗೆ ತಿಳಿಸಿದರು. ಇದಕ್ಕೆ…

View More ನೊಂದ ಕುಟುಂಬಕ್ಕೆ ಚಲುವರಾಯಸ್ವಾಮಿ ಸಾಂತ್ವನ

ಆಸ್ಪತ್ರೆಯಲ್ಲಿ ಗಾಯಾಳುಗಳ ಭೇಟಿ, ಸಾಂತ್ವನ

ಮದ್ದೂರು: ಗುಂಪು ಘರ್ಷಣೆಯಲ್ಲಿ ಗಾಯಗೊಂಡು ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಮಲತಾ ಅಂಬರೀಶ್ ಬೆಂಬಲಿಗರನ್ನು ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಬಳಗದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್ ಭೇಟಿ ಮಾಡಿ ಸಾಂತ್ವನ ಹೇಳಿದರು. ಲೋಕಸಭಾ…

View More ಆಸ್ಪತ್ರೆಯಲ್ಲಿ ಗಾಯಾಳುಗಳ ಭೇಟಿ, ಸಾಂತ್ವನ

ಮೀನುಗಾರರಿಗೆ ಶೋಧ ಮುಂದುವರಿಕೆ

<<ಮನೆಯವರಿಗೆ ಸಾಂತ್ವನ ಹೇಳಿದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್>> ವಿಜಯವಾಣಿ ಸುದ್ದಿಜಾಲ ಉಡುಪಿ ಆಳಸಮುದ್ರ ಮೀನುಗಾರಿಕೆಗೆ ತೆರಳಿ ಡಿ.15ರಿಂದ ನಾಪತ್ತೆಯಾಗಿರುವ ಮೀನುಗಾರರ ಬಡಾನಿಡಿಯೂರು ಗ್ರಾಮದ ಪಾವಂಜಿಗುಡ್ಡೆ ಮನೆಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ…

View More ಮೀನುಗಾರರಿಗೆ ಶೋಧ ಮುಂದುವರಿಕೆ

ಅಧಿಕಾರಿ ಕುಟುಂಬಕ್ಕೆ ಸಚಿವ ಸಾಂತ್ವನ

<ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗ ಹೇಳಿದ ನಾಡಗೌಡ>ಕುಟುಂಬಕ್ಕೆ ಸೌಲಭ್ಯ ನೀಡುವುದಾಗಿ ಭರವಸೆ> ಲಿಂಗಸುಗೂರು (ರಾಯಚೂರು): ಮರಳು ಮಾಫಿಯಾಗೆ ಬಲಿಯಾದ ಗ್ರಾಮಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಅವರ ಸ್ವಗ್ರಾಮ ಚಿತ್ತಾಪುರಕ್ಕೆ ಸೋಮವಾರ ಭೇಟಿ ನೀಡಿದ ಸಚಿವ ವೆಂಕಟರಾವ್…

View More ಅಧಿಕಾರಿ ಕುಟುಂಬಕ್ಕೆ ಸಚಿವ ಸಾಂತ್ವನ

ಮೃತರ ಕುಟುಂಬಕ್ಕೆ ಸಾಂತ್ವನ, ಪರಿಹಾರದ ಭರವಸೆ

ಹಳಿಯಾಳ: ತಾಲೂಕಿನ ಬೊಮ್ಮನಳ್ಳಿಯಲ್ಲಿ ಕಾಳಿ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಗೌಳಿ ಸಮುದಾಯದ ನಾಲ್ವರು ಸೋಮವಾರ ಮೃತಪಟ್ಟಿದ್ದು, ಆ ಕುಟುಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಮಂಗಳವಾರ ಸಾಂತ್ವನ ಹೇಳಿದರು. ಈ ವೇಳೆ ಸುದ್ದಿಗಾರರೊಂದಿಗೆ…

View More ಮೃತರ ಕುಟುಂಬಕ್ಕೆ ಸಾಂತ್ವನ, ಪರಿಹಾರದ ಭರವಸೆ