ಮಹಿಳೆ ಅಪಹರಿಸಿ ಚಲಿಸುತ್ತಿದ್ದ ಆಟೋದಲ್ಲಿ ಸ್ನೇಹಿತರೊಂದಿಗೆ ಅತ್ಯಾಚಾರ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ 42 ವರ್ಷದ ಮಹಿಳೆ ಮೇಲೆ ಚಲಿಸುತ್ತಿದ್ದ ಆಟೋದಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ಸಂತ್ರಸ್ತೆಯು ನೀಡಿರುವ ದೂರಿನಲ್ಲಿ, ಆಟೋರಿಕ್ಷಾ ಚಾಲಕನು ಗುರುಗ್ರಾಮದ ನಾಕ್ರೋಲಾ ಚೌಕದ ರಾಷ್ಟ್ರೀಯ ಹೆದ್ದಾರಿ…

View More ಮಹಿಳೆ ಅಪಹರಿಸಿ ಚಲಿಸುತ್ತಿದ್ದ ಆಟೋದಲ್ಲಿ ಸ್ನೇಹಿತರೊಂದಿಗೆ ಅತ್ಯಾಚಾರ

ಕೋಚಿಂಗ್ ಸೆಂಟರ್​ಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

ಆಗ್ರಾ: ಕೋಚಿಂಗ್‌ ಸೆಂಟರ್‌ಗೆಂದು ತೆರಳುತ್ತಿದ್ದ ವೇಳೆ ಬಂದ ಇಬ್ಬರು ದುಷ್ಕರ್ಮಿಗಳು ಬಿ.ಟೆಕ್‌ ವಿದ್ಯಾರ್ಥಿನಿಯನ್ನು ಯಮುನಾ ನದಿ ತೀರಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಮೊದಲ ವರ್ಷದ ಬಿ.ಟೆಕ್‌ ಓದುತ್ತಿದ್ದ ವಿದ್ಯಾರ್ಥಿನಿಯು ಮಂಗಳವಾರ ಸಂಜೆ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ…

View More ಕೋಚಿಂಗ್ ಸೆಂಟರ್​ಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

ಕರ್ತವ್ಯ ಲೋಪವೆಸಗಿದ ಎಎಸ್‌ಐ ಅಮಾನತು

ಬಂಟ್ವಾಳ: ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿಕೊಳ್ಳುವಲ್ಲಿ ತೋರಿದ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆ ಎಎಸ್‌ಐ ರಘುರಾಮ ಹೆಗ್ಡೆ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶಿಸಿದ್ದಾರೆ. ಪಣಂಬೂರು…

View More ಕರ್ತವ್ಯ ಲೋಪವೆಸಗಿದ ಎಎಸ್‌ಐ ಅಮಾನತು

ತೋಟಬೆಂಗ್ರೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಅಪ್ರಾಪ್ತರ ಬಂಧನ

ವಿಜಯವಾಣಿ ಸುದ್ದಿಜಾಲ ಮಂಗಳೂರು ನಗರದ ಹೊರ ವಲಯದ ತೋಟಬೆಂಗ್ರೆ ಸಮುದ್ರ ಕಿನಾರೆ ಬಳಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರು ಅಪ್ರಾಪ್ತರನ್ನು ಬಂಧಿಸಲಾಗಿದ್ದು, ಅವರನ್ನು ಬಾಲನ್ಯಾಯ ಮಂಡಳಿ ಎದುರು ಹಾಜರುಪಡಿಸಲಾಗಿದೆ. ಪ್ರಕರಣಕ್ಕೆ…

View More ತೋಟಬೆಂಗ್ರೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಅಪ್ರಾಪ್ತರ ಬಂಧನ

ಮಂಗಳೂರು: ಪ್ರಿಯತಮನೆದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಮಂಗಳೂರು: ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕಳೆದ 18ನೇ ತಾರೀಖಿನಂದು ನಗರದ ಹೊರವಲಯದ ಬೆಂಗ್ರೆ ಬೀಚ್​ ಬಳಿ ನಡೆದಿದೆ ಎನ್ನಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಪೈಶಾಚಿಕ ಕೃತ್ಯ ರಾಷ್ಟ್ರ…

View More ಮಂಗಳೂರು: ಪ್ರಿಯತಮನೆದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಬ್ಯೂಟಿ ಪಾರ್ಲರ್‌ನಲ್ಲಿಯೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಬಂಧನ

ಕೋಲ್ಕತಾ: ಬ್ಯೂಟಿ ಪಾರ್ಲರ್‌ ಒಳಗೆ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಟಿಲ್ಜಲಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಮೂವರನ್ನು ಬಂಧಿಸಲಾಗಿದೆ…

View More ಬ್ಯೂಟಿ ಪಾರ್ಲರ್‌ನಲ್ಲಿಯೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಬಂಧನ

ಉಪ್ಪಾರ ಮೀಸಲಾತಿ ಹೋರಾಟ ಸಮಿತಿಯಿಂದ ಪ್ರತಿಭಟನೆ

ವಿಜಯಪುರ: ಮೈಸೂರು ಜಿಲ್ಲೆಯ ನಂಜನಗೂಡಿನ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಖಂಡಿಸಿ ಜಿಲ್ಲಾ ಉಪ್ಪಾರ ಮೀಸಲಾತಿ ಹೋರಾಟ ಸಮಿತಿ ಹಾಗೂ ರಾಜ್ಯ ಸಣ್ಣ, ಅತಿ ಸಣ್ಣ ಸಮುದಾಯಗಳ ಒಕ್ಕೂಟದ ಕಾರ್ಯಕರ್ತರು ಸೋಮವಾರ ಜಿಲ್ಲಾಡಳಿತ ಮೂಲಕ…

View More ಉಪ್ಪಾರ ಮೀಸಲಾತಿ ಹೋರಾಟ ಸಮಿತಿಯಿಂದ ಪ್ರತಿಭಟನೆ

ಇಬ್ಬರು ಬಾಲಕಿಯರ ಮೇಲೆ ಎರಡು ದಿನ ನಿರಂತರ ಸಾಮೂಹಿಕ ಅತ್ಯಾಚಾರ

ಅಗರ್ತಲಾ: 13 ವರ್ಷದ ಬಾಲಕಿ ಹಾಗೂ ಆಕೆಯ ಅಕ್ಕನನ್ನು ಅಪಹರಣ ಮಾಡಿ ಬಂಧಿಸಿಟ್ಟು ಎರಡು ದಿನ ಸತತವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ತ್ರಿಪುರದ ಉನಕೋಟಿ ಜಿಲ್ಲೆಯಲ್ಲಿ ನಡೆದಿದೆ. 34 ವರ್ಷದ ಆಟೋ ಚಾಲಕ…

View More ಇಬ್ಬರು ಬಾಲಕಿಯರ ಮೇಲೆ ಎರಡು ದಿನ ನಿರಂತರ ಸಾಮೂಹಿಕ ಅತ್ಯಾಚಾರ

ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು, ಮಹಿಳೆ ಸಾವು!

ಜಮ್ತಾರಾ: ಮಹಿಳೆಯ ಮಾಜಿ ಪತಿ ಸೇರಿ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದು, ಆಕೆಯ ಖಾಸಗಿ ಅಂಗದೊಳಗೆ ಕೋಲನ್ನು ಸಿಕ್ಕಿಸಿದ ಬಳಿಕ ಆಕೆ ಮೃತಪಟ್ಟಿರುವ ಘಟನೆ ಜಾರ್ಖಂಡ್‌ನ ಜಮ್ರಾತ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯ ಮಾಜಿ…

View More ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು, ಮಹಿಳೆ ಸಾವು!

ಆಸ್ಪತ್ರೆಯಲ್ಲಿಯೂ ಇಲ್ಲದ ರಕ್ಷಣೆ, ಐಸಿಯುವಿನಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಉತ್ತರಪ್ರದೇಶ: ಖಾಸಗಿ ಆಸ್ಪತ್ರೆಯ ಐಸಿಯುವಿನಲ್ಲೇ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಹಾವು ಕಚ್ಚಿಸಿಕೊಂಡು ಐದು ದಿನಗಳ ಹಿಂದೆ ಆಸ್ಪತ್ರೆ ಸೇರಿದ್ದ ಯುವತಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆಕೆ ಒಬ್ಬಳೇ ಇರುವುದನ್ನು…

View More ಆಸ್ಪತ್ರೆಯಲ್ಲಿಯೂ ಇಲ್ಲದ ರಕ್ಷಣೆ, ಐಸಿಯುವಿನಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ